Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 2025ನೇ ಸಾಲಿನ ʻಪದ್ಮ ಪ್ರಶಸ್ತಿʼಗೆ ನಾಮನಿರ್ದೇಶನ ಆರಂಭ
    ಸುದ್ದಿ

    2025ನೇ ಸಾಲಿನ ʻಪದ್ಮ ಪ್ರಶಸ್ತಿʼಗೆ ನಾಮನಿರ್ದೇಶನ ಆರಂಭ

    vartha chakraBy vartha chakraಮೇ 2, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    01 MAY 2024:

    2025ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ 2025ರ ʻಪದ್ಮ ಪ್ರಶಸ್ತಿʼಗಳಿಗೆ ಆನ್ಲೈನ್ ಮೂಲಕ ನಾಮನಿರ್ದೇಶನಗಳು / ಶಿಫಾರಸುಗಳು ಇಂದಿನಿಂದ ಪ್ರಾರಂಭವಾಗಿವೆ. ʻಪದ್ಮ ಪ್ರಶಸ್ತಿʼಗಳಿಗೆ ನಾಮನಿರ್ದೇಶನ ಮಾಡಲು ಕೊನೆಯ ದಿನಾಂಕ ಸೆಪ್ಟೆಂಬರ್ 15, 2024. ʻಪದ್ಮ ಪ್ರಶಸ್ತಿʼಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ʻರಾಷ್ಟ್ರೀಯ ಪುರಸ್ಕಾರ ಪೋರ್ಟಲ್ʼನಲ್ಲಿ(https://awards.gov.in) ಆನ್ಲೈನ್ ಮೂಲಕ ಸ್ವೀಕರಿಸಲಾಗುತ್ತದೆ.

    ʻಪದ್ಮ ವಿಭೂಷಣʼ, ʻಪದ್ಮಭೂಷಣʼ ಮತ್ತು ʻಪದ್ಮಶ್ರೀʼ ಪುರಸ್ಕಾರಗಳನ್ನು ಒಳಗೊಂಡ ʻಪದ್ಮ ಪ್ರಶಸ್ತಿʼಯು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿದೆ. 1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು / ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರು. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್ಯು) ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

    ಪದ್ಮ ಪ್ರಶಸ್ತಿಗಳನ್ನು ‘ಜನತೆಯ ಪದ್ಮ’ ಆಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಎಲ್ಲಾ ನಾಗರಿಕರು ನಾಮನಿರ್ದೇಶನಗಳು / ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. ಸ್ವಯಂ ನಾಮನಿರ್ದೇಶನವನ್ನೂ ಮಾಡಬಹುದು. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು.

    ನಾಮನಿರ್ದೇಶನಗಳು / ಶಿಫಾರಸುಗಳು ಮೇಲೆ ತಿಳಿಸಿದ ಪೋರ್ಟಲ್ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು. ಇದು ನಿರೂಪಣೆ ರೂಪದಲ್ಲಿ ಉಲ್ಲೇಖವನ್ನು (ಗರಿಷ್ಠ 800 ಪದಗಳು) ಹೊಂದಿರಬೇಕು ಮತ್ತು ಸಂಬಂಧಿತ ಕ್ಷೇತ್ರ / ವಿಭಾಗದಲ್ಲಿ ಶಿಫಾರಸು ಮಾಡಲಾದ ವ್ಯಕ್ತಿಯ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಯನ್ನು ಸ್ಪಷ್ಟವಾಗಿ ಅನಾವರಣಗೊಳಿಸಬೇಕು.

    ಈ ಸಂಬಂಧದ ವಿವರಗಳು ಗೃಹ ಸಚಿವಾಲಯದ ವೆಬ್ಸೈಟ್ http://(https://mha.gov.in) ಮತ್ತು ಪದ್ಮ ಪ್ರಶಸ್ತಿ ಪೋರ್ಟಲ್ನಲ್ಲಿ http://(https://padmaawards.gov.in) ಲಭ್ಯವಿವೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳು ವೆಬ್ಸೈಟ್ನ ಈ ಲಿಂಕ್ನಲ್ಲಿ ಲಭ್ಯವಿವೆ: https://padmaawards.gov.in/AboutAwards.aspx.

    Verbattle
    Verbattle
    Verbattle
    m war ward ಕಲೆ ಕಾನೂನು ವ್ಯವಹಾರ ವ್ಯಾಪಾರ ಶಿಕ್ಷಣ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬುಡಕಟ್ಟು ಜನರಿಂದ ಮತದಾನ: ಚುನಾವಣಾ ಆಯೋಗದ ಜಾಗೃತಿಯ ಫಲ
    Next Article J&K ವಾಯುಪಡೆಯ ಬೆಂಗಾವಲು ದಾಳಿ: ಭಯೋತ್ಪಾದಕರ ಪತ್ತೆಗೆ ಬೃಹತ್ ಶೋಧ ಕಾರ್ಯ ಆರಂಭ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    1 ಟಿಪ್ಪಣಿ

    1. Kvkiki on ಫೆಬ್ರವರಿ 13, 2026 12:49 ಅಪರಾಹ್ನ

      betmgm UT https://betmgm-play.com/ betmgm Minnesota

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_ebsl ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • Neiroset dlya ychebi_ojsl ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Neiroset dlya ychebi_uhsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.