ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣ ಮಾನಸಿಕ ಅಸ್ವಸ್ಥ!.?
    Trending

    ಪ್ರಜ್ವಲ್ ರೇವಣ್ಣ ಮಾನಸಿಕ ಅಸ್ವಸ್ಥ!.?

    vartha chakraBy vartha chakraಮೇ 7, 202418 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು.
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಇದೀಗ ದೇಶಾದ್ಯಂತ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿದೆ. ಪ್ರಕರಣದಲ್ಲಿ ಬಂಧನದ ಭೀತಿಗೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಈ ನಡುವೆ ಅವರನ್ನು ಪ್ರಕರಣದ ಸುಳಿಯಲ್ಲಿ ಸಿಲುಕದಂತೆ ಮಾಡಲು ವ್ಯವಸ್ಥಿತ ಕಾರ್ಯತಂತ್ರವೊಂದು ಸಿದ್ಧಗೊಳ್ಳುತ್ತಿದೆ.
    ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಎನ್ನಲಾದ ದೃಶ್ಯಾವಳಿಗಳು ಪೆನ್ ಡ್ರೈವ್ ಮೂಲಕ ಸಾವಿರಾರು ಜನರನ್ನು ತಲುಪಿವೆ. ಅವುಗಳನ್ನು ನೋಡಿದವರು ಪ್ರಜ್ವಲ್ ರೇವಣ್ಣ ಅವರ ವರ್ತನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಈಗ ಗುಟ್ಟಾಗಿ ಏನು ಉಳಿದಿಲ್ಲ.
    ಪ್ರಜ್ವಲ್ ರೇವಣ್ಣ ಒಬ್ಬ ಮಾನಸಿಕ ಅಸ್ವಸ್ಥನಂತೆ ನಡೆದುಕೊಳ್ಳುತ್ತಿದ್ದಾನೆ ಬುದ್ಧಿ ಸ್ಥಿಮಿತದಲ್ಲಿರುವ ಯಾವುದೇ ವ್ಯಕ್ತಿ ಮಹಿಳೆಯರ ಜೊತೆ ಈ ರೀತಿ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಜನಸಾಮಾನ್ಯರು ಸರ್ವೇಸಾಮಾನ್ಯವಾಗಿ ಹೇಳುತ್ತಿರುವ ಅಭಿಪ್ರಾಯವನ್ನ ಪ್ರಜ್ವಲ್ ರಕ್ಷಣೆಗೆ ಗುರಾಣಿಯಾಗಿ ಬಳಸಿಕೊಳ್ಳಲು ಸಿದ್ಧತೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ವಿದೇಶದಿಂದ ಹಿಂತುರುಗಿದ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ವಿಶೇಷ ತನಿಖಾ ತಂಡ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದೆ. ತನಿಖಾ ತಂಡ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದು ನಿಯಮಾನುಸಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ತಪಾಸಣೆ ನಡೆಸಿ ಆನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಪ್ರಜ್ವಲ್ ರೇವಣ್ಣ ಅವರ ಆಪ್ತ ವಲಯ ಯೋಜನೆಯೊಂದನ್ನು ಸಿದ್ದಪಡಿಸಿದೆ ಎಂದು ಗೊತ್ತಾಗಿದೆ.
    ರಾಜ್ಯದ ಮತ್ತು ಹೊರ ರಾಜ್ಯದ ಕೆಲವು ಪ್ರತಿಷ್ಠಿತ ಮಾನಸಿಕ ವೈದ್ಯರನ್ನು ಸಂಪರ್ಕಿಸಿರುವ ಈ ತಂಡ ಪ್ರಜ್ವಲ್ ರೇವಣ್ಣ ಒಬ್ಬ ಮಾನಸಿಕ ಅಸ್ವಸ್ಥ ಅಥವಾ ಮನೋರೋಗಿ ಎಂದು ಸಾಬೀತುಪಡಿಸುವ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದೆ ಇದಕ್ಕಾಗಿ ಪ್ರತಿಷ್ಠಿತ ಆಸ್ಪತ್ರೆಯೊಂದನ್ನು ಬಳಸಿಕೊಳ್ಳಲಾಗಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
    ವಿಮಾನ ನಿಲ್ದಾಣದಲ್ಲಿ ವಿಶೇಷ ತನಿಖಾ ತಂಡ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ವೇಳೆ ಆತನ ಮಾನಸಿಕ ಆರೋಗ್ಯ ಕುರಿತಾಗಿ ಪರಿಣಿತ ವೈದ್ಯರ ವರದಿಯೊಂದನ್ನು ಸಲ್ಲಿಸಲು ಹಿರಿಯ ವಕೀಲರ ತಂಡ ಸಜ್ಜುಗೊಂಡಿದೆ ಈ ಮೂಲಕ ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡುವುದರೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ಜೈಲು ಶಿಕ್ಷೆಯ ಕುಣಿಕೆಯಿಂದ ಪಾರು ಮಾಡಲು ಸಂಚುರೂಪಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #prajwalrevanna Bangalore Politics ಆರೋಗ್ಯ ನ್ಯಾಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬಂಡವಾಳ ಇಲ್ಲದ ಬಡಾಯಿಗಳು..
    Next Article ಡಿಕೆ ಶಿವಕುಮಾರ್ ಮತ್ತು ದೇವರಾಜ ಗೌಡ ನಡುವೆ ನಡೆದಿದ್ದೇನು.?
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    18 ಪ್ರತಿಕ್ರಿಯೆಗಳು

    1. Everetttup on ಫೆಬ್ರವರಿ 14, 2026 12:12 ಫೂರ್ವಾಹ್ನ

      Квартира в готическом стиле. Витражные окна, темная мебель, кованые подсвечники. Мистическая атмосфера. Для любителей Хэллоуина или необычных свиданий. Можно устроить спиритический сеанс. Квартира со своим характером. квартира на сутки молодечно

      Reply
    2. Tjgzwx on ಫೆಬ್ರವರಿ 22, 2026 6:19 ಅಪರಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza multipliers up to 100x make every bonus round epic. Get your sugar fix!

      Reply
    3. Tjgzwx on ಫೆಬ್ರವರಿ 22, 2026 6:22 ಅಪರಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza multipliers up to 100x make every bonus round epic. Get your sugar fix!

      Reply
    4. Tjgzwx on ಫೆಬ್ರವರಿ 22, 2026 6:25 ಅಪರಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza multipliers up to 100x make every bonus round epic. Get your sugar fix!

      Reply
    5. Tjgzwx on ಫೆಬ್ರವರಿ 22, 2026 6:28 ಅಪರಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza multipliers up to 100x make every bonus round epic. Get your sugar fix!

      Reply
    6. Tjgzwx on ಫೆಬ್ರವರಿ 22, 2026 6:30 ಅಪರಾಹ್ನ

      Sweet Bonanza brings the candy shop to life with high-stakes tumbling action. Multipliers sweet bonanza multipliers up to 100x make every bonus round epic. Get your sugar fix!

      Reply
    7. Hibehm on ಫೆಬ್ರವರಿ 27, 2026 4:34 ಅಪರಾಹ್ನ

      Ready for non-stop slot action? Chumba Casino gives you free chumba casino promo code to begin your winning journey. Real cash prizes are just spins away!

      Reply
    8. Hibehm on ಫೆಬ್ರವರಿ 27, 2026 4:37 ಅಪರಾಹ್ನ

      Ready for non-stop slot action? Chumba Casino gives you free chumba casino promo code to begin your winning journey. Real cash prizes are just spins away!

      Reply
    9. Ixabuk on ಮಾರ್ಚ್ 1, 2026 9:24 ಅಪರಾಹ್ನ

      No KYC, no problem. Crypto stake original games freedom starts here.

      Reply
    10. Ixabuk on ಮಾರ್ಚ್ 1, 2026 9:27 ಅಪರಾಹ್ನ

      No KYC, no problem. Crypto stake original games freedom starts here.

      Reply
    11. Wlibfm on ಮಾರ್ಚ್ 3, 2026 2:01 ಅಪರಾಹ್ನ

      Ignite your play at DraftKings casino review Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    12. Wlibfm on ಮಾರ್ಚ್ 3, 2026 2:05 ಅಪರಾಹ್ನ

      Ignite your play at DraftKings casino review Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    13. Wlibfm on ಮಾರ್ಚ್ 3, 2026 2:07 ಅಪರಾಹ್ನ

      Ignite your play at DraftKings casino review Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    14. Rpopcz on ಮಾರ್ಚ್ 6, 2026 1:06 ಅಪರಾಹ್ನ

      Proc platit vic? Generika za zlomek ceny – navstivte opravdovalekarna.cz
      opravdovalekarna.cz

      Reply
    15. Rpopcz on ಮಾರ್ಚ್ 6, 2026 1:08 ಅಪರಾಹ್ನ

      Proc platit vic? Generika za zlomek ceny – navstivte opravdovalekarna.cz
      opravdovalekarna.cz

      Reply
    16. Rpopcz on ಮಾರ್ಚ್ 6, 2026 1:11 ಅಪರಾಹ್ನ

      Proc platit vic? Generika za zlomek ceny – navstivte opravdovalekarna.cz
      opravdovalekarna.cz

      Reply
    17. Rpopcz on ಮಾರ್ಚ್ 6, 2026 1:12 ಅಪರಾಹ್ನ

      Proc platit vic? Generika za zlomek ceny – navstivte opravdovalekarna.cz
      opravdovalekarna.cz

      Reply
    18. Rpopcz on ಮಾರ್ಚ್ 6, 2026 1:16 ಅಪರಾಹ್ನ

      Proc platit vic? Generika za zlomek ceny – navstivte opravdovalekarna.cz
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Apldoi ರಲ್ಲಿ ಬಿಜೆಪಿ ಪ್ರತಿಭಟನೆ ಯಾಕೆ ಗೊತ್ತಾ..
    • Andrewhooca ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.