ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಕನ ಕನಸು ಕಾಣುತ್ತಿರುವ ಬಿಜೆಪಿ.
    ಚುನಾವಣೆ

    ತಿರುಕನ ಕನಸು ಕಾಣುತ್ತಿರುವ ಬಿಜೆಪಿ.

    vartha chakraBy vartha chakraಮೇ 14, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.13-
    ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಅತ್ಯಂತ ಸುಭದ್ರವಾಗಿದೆ. ಲೋಕಸಭೆ ಚುನಾವಣೆ ನಂತರ ಈ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ತಿರುಕನ ಕನಸು ಕಾಣುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.
    ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಒಟ್ಟಾಗಿದ್ದು ಇವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದರು.
    ಲೋಕಸಭೆ ಚುನಾವಣೆ ಫಲಿತಾಂಶ ಹೊರಬಂದು ಕೇಂದ್ರದಲ್ಲಿ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿ ಕಾರಕ್ಕೆ ಬಂದರೆ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಪತನಗೊಳ್ಳಲಿದೆ. ಮೊದಲು ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲಿ ಎಂದು ಕಿವಿಮಾತು ಹೇಳಿದರು
    ರಾಜ್ಯದಲ್ಲಿ ಜೆಡಿಎಸ್‌, ಬಿಜೆಪಿ ಎರಡೂ ಸೇರಿದರೆ 84 ಶಾಸಕರಾಗುತ್ತಾರೆ. ನಾವು 137 ಶಾಸಕರನ್ನು ಹೊಂದಿದ್ದೇವೆ. ನಮ್ಮ ಸರ್ಕಾರ ಪತನವಾಗಬೇಕಾದರೆ 55 ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ಕೊಡಬೇಕು. ನಮ್ಮ ಸಂಖ್ಯಾಬಲ 83 ರಷ್ಟಾಗಬೇಕು. ಆಗ ಸರ್ಕಾರ ಪತನವಾಗಲು ಸಾಧ್ಯ. ಇಲ್ಲದೇ ಹೋದರೆ ಬಿಜೆಪಿಯವರು ಹೇಗೆ ಹೊಸ ಸರ್ಕಾರ ರಚನೆ ಮಾಡುತ್ತಾರೆ? ಎಂದು ಪ್ರಶ್ನಿಸಿದರು.
    ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಜನರ ನಾಡಿಮಿಡಿತ ನೋಡಿದರೆ ಅವರು ಏಕ ಅಂಕಿಯನ್ನು ದಾಟುವುದೂ ಕಷ್ಟಸಾಧ್ಯವಾಗಿದೆ. ಕಾಂಗ್ರೆಸ್‌ನ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹೀಗಾಗಿ ಹತಾಶರಾಗಿರುವ ಬಿಜೆಪಿಯವರು ಇಂತಹ ಅಸಂಬದ್ಧವಾದ ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದರು
    ಲೋಕಸಭಾ ಚುನಾವಣೆಗೆ 10ಕ್ಕೂ ಹೆಚ್ಚು ಬಿಜೆಪಿ ಸಂಸದರಿಗೆ ಗೋಬ್ಯಾಕ್‌ ಎಂಬ ಘೋಷಣೆ ಬಿಸಿ ತಟ್ಟಿತ್ತು. ಮೊದಲು ಅವರು ತಮ್ಮ ಮನೆಯನ್ನು ಸರಿಯಾಗಿ ನೋಡಿಕೊಳ್ಳಲಿ. ಅನಂತರ ನಮ್ಮ ಪಕ್ಷದ ಬಗ್ಗೆ ಚರ್ಚೆ ಮಾಡಲಿ ಎಂದು ಹೇಳಿದರು. ಬಿಜೆಪಿಯಲ್ಲೀಗ ಮತ ತಂದುಕೊಡುವಂತಹ ನಾಯಕತ್ವ ಯಾರದಿದೆ? ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೋದಿಗಾಗಿ ಮತ ನೀಡಿ ಎಂದು ಕೇಳಿಕೊಂಡರು. ಅವರ ಯೋಗ್ಯತೆಗೆ ಬಿಜೆಪಿ ಹೆಸರಿನಲ್ಲಾಗಲೀ ಅಥವಾ ಅಭ್ಯರ್ಥಿಗಳ ಹೆಸರಿನಲ್ಲಾಗಲೀ ಮತ ಕೇಳಲಿಲ್ಲ ಎಂದು ಕಿಡಿಕಾರಿದರು.

    Verbattle
    Verbattle
    Verbattle
    #maharashtra Bangalore Eknath Shinde News Politics Ramalinga Reddy Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮಹಾರಾಷ್ಟ್ರ ಸರ್ಕಾರ ಪತನ- ಶಿವಕುಮಾರ್ ಭವಿಷ್ಯ.
    Next Article ಜೆಡಿಎಸ್ ಶಾಸಕ ರೇವಣ್ಣನಿಗೆ ಜಾಮೀನು.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timsothybleds ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • Josephter ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Cwypjw ರಲ್ಲಿ ಸಿದ್ದರಾಮಯ್ಯ ಯಾರ ಜಾಗದಲ್ಲಿ ಮನೆ ಕಟ್ಟಿದ್ದಾರೆ.
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.