ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    ಬೆಂಗಳೂರು

    ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?

    vartha chakraBy vartha chakraಮೇ 14, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14:
    ರಾಜ್ಯದ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
    ಮೊನ್ನೆ ನಡೆದ ಎಸ್‌‍ಎಸ್‌‍ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ  ಪಡೆದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನಿ ಅಂಕಿತ ಬಸವರಾಜ್‌ ಅವರಿಗೆ 5 ಲಕ್ಷ ಬಹುಮಾನ  ಮತ್ತು ದ್ವಿತೀಯ ಸ್ಥಾನ ಪಡೆದ ಅವರಿಗೆ ಮಂಡ್ಯದ ನವನೀತ್‌ಗೂ 2 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಣೆ ಮಾಡಿದರು.
    ಅಂಕಿತ ಅವರ ಪೋಷಕರು ಮತ್ತು ಶಾಲೆಯ ಶಿಕ್ಷಕರನ್ನು ತಮ ಮನೆಗೆ ಕರೆಸಿಕೊಂಡು ಸನ್ಮಾನಿಸಿದ ಡಿ.ಕೆ.ಶಿವಕುಮಾರ್‌, ಸರ್ಕಾರದ ವತಿಯಿಂದ ಪ್ರಶಂಸನಾ ಪತ್ರ ನೀಡಿದರು.ಅದರ ಮೇಲೆ ದಿನಾಂಕವನ್ನು ಖುದ್ದಾಗಿ ತಾವೇ ನಮೂದಿಸಿದರು. ಜೊತೆಗೆ ತಮ್ಮ ಪುತ್ರಿಯಿಂದಲೂ ಸಹಿ ಹಾಕಿಸಿ ಅಂಕಿತಾ ಅವರಿಗೆ ತಲುಪಿಸುವಂತೆ ತಮ ಸಿಬ್ಬಂದಿಗಳಿಗೆ ಸೂಚಿಸಿದರು. ವೈಯಕ್ತಿಕವಾಗಿ 5 ಲಕ್ಷ ರೂ.ಗಳ ಚೆಕ್‌ ಅನ್ನು ವಿತರಿಸಿದರು.
    ಆ ಬಳಿಕ  ಮಾತನಾಡಿದ ಅವರು,ನಾನು ಪ್ರವೃತ್ತಿಯಲ್ಲಿ ರಾಜಕಾರಣಿ. ಆದರೆ ಶೈಕ್ಷಣಿಕ ಸೇವೆ ನನ್ನ ಆಯ್ಕೆ. ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಸ್‌‍ಆರ್‌ ಅನುದಾನ ಬಳಸಿ ಶಾಲೆಗಳ ನಿರ್ಮಾಣಕ್ಕೆ ಸಹಮತಿ ಸೂಚಿಸಿದ್ದಾರೆ. ಈಗಾಗಲೇ ಸಂಸದ ಡಿ.ಕೆ.ಸುರೇಶ್‌ ಪ್ರತಿನಿಧಿಸುವ ರಾಮನಗರದಲ್ಲಿ ಈ ರೀತಿಯ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.
    ನೀತಿ ಸಂಹಿತೆಯ ಕಾರಣಕ್ಕಾಗಿ ಈವರೆಗೂ ಸಭೆಗಳನ್ನು ಮಾಡಿಲ್ಲ. ಇನ್ನು ಮುಂದೆ ನಿರಂತರವಾಗಿ ಸಭೆಗಳನ್ನು ಮಾಡಿ ಶಾಲೆಗಳ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಲಾಗುವುದು. ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಅವರ ಫಲಿತಾಂಶ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಮರ್ಥರಿದ್ದಾರೆ, ಶಿಕ್ಷಕರೂ ಸಮರ್ಥರು ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದರು.
    ಬಾಗಲಕೋಟೆಯ ಅಂಕಿತಾ 625 ಕ್ಕೆ 625 ಅಂಕ ಗಳಿಸಿ ಪ್ರಥಮ ರ್ಯಾಂಕ್‌ ಪಡೆದಿದ್ದಾರೆ. ನಾನು ಓದುವಾಗಲೂ ಬಹಳಷ್ಟು ಮಂದಿ ರ್ಯಾಂಕ್‌ ಪಡೆಯುತ್ತಿದ್ದರು, ಬೆಂಗಳೂರಿನ ಶಾಲೆಗಳಲ್ಲಿ ರ್ಯಾಂಕ್‌ ಪಡೆಯುವುದು ದೊಡ್ಡ ವಿಷಯವಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರ್ಯಾಂಕ್‌ ಪಡೆದಿದ್ದು ಶ್ಲಾಘನಾರ್ಹ ಎಂದರು.

    Verbattle
    Verbattle
    Verbattle
    #DKS #dkshivakumar #School dksuresh education ವಿದ್ಯಾರ್ಥಿ ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರೇವಣ್ಣ ಬಂಧನದ ಹಿಂದೆ ಇದೆಯಂತೆ ತಿಮಿಂಗಿಲ.
    Next Article ಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    vartha chakra
    • Website

    Related Posts

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vxjbtb ರಲ್ಲಿ ಮಾರ್ಚ್ 14 ರಂದು ಬಜೆಟ್ ಮಂಡನೆ.
    • Fgxxkh ರಲ್ಲಿ ನಟ ದರ್ಶನ್ ಗನ್ ಲೈಸೆನ್ಸ್ ರದ್ದು
    • Gregoryflake ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.