ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಕೊಲೆ ಭಾಗ್ಯ ಯೋಜನೆ ಜಾರಿಯಲ್ಲಿದೆ.
    ಬೆಂಗಳೂರು

    ರಾಜ್ಯದಲ್ಲಿ ಕೊಲೆ ಭಾಗ್ಯ ಯೋಜನೆ ಜಾರಿಯಲ್ಲಿದೆ.

    vartha chakraBy vartha chakraಮೇ 17, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.17-
    ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್ಗಳು, ಕೊಲೆಗಡುಕರ ತಾಣವನ್ನಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಪಾದಿಸಿದ್ದಾರೆ.
    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಬೀಗುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಾಡುಹಗಲೇ ಅಮಾಯಕ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈಯಲಾಗುತ್ತಿದೆ ಈ ಮೂಲಕ ಕೊಲೆ ಭಾಗ್ಯ ಯೋಜನೆ ಜಾರಿಗೆ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.
    ಮನೆ ಮನೆಗಳಿಗೇ ನುಗ್ಗಿ ಗೃಹಲಕ್ಷ್ಮಿಯರನ್ನು ಚಾಕುವಿನಿಂದ ಇರಿದು ಕೊಲ್ಲಲಾಗುತ್ತಿದೆ, ಭಾಗ್ಯಲಕ್ಷ್ಮಿಯರನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಅರಣ್ಯರೋಧನವಾಗುತ್ತಿದೆ. ರಾಜ್ಯಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ ಎಂದು ಆಪಾದಿಸಿದ್ದಾರೆ.
    ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮನೆಯಿಂದ ಆಚೆ ಬರಲೂ ಭಯ ಪಡುವ ವಾತಾವರಣ ನಿರ್ಮಾಣಗೊಂಡಿದೆ. ದುಷ್ಟ ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದ್ದು ಕೊಲೆ, ದಾಂಧಲೆ, ದರೋಡೆ, ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದರೂ, ಸಾಮಾಜಿಕ ಭದ್ರತೆ ಕಲ್ಪಿಸಿ ಜನರಿಗೆ ಅಭಯ ತುಂಬಬೇಕಾದ ಗೃಹ ಇಲಾಖೆ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆಯಿಡದೇ ನಾಗರಿಕ ಸಮಾಜದ ವಿಶ್ವಾಸ ಕಳೆದುಕೊಂಡಿದೆ ಎಂದು ದೂರಿದ್ದಾರೆ.
    ಇದರಿಂದಾಗಿ, ರಾಜ್ಯದ ಗೌರವ, ಘನತೆಗಳು ಕುಸಿದು ಬೀಳುತ್ತಿದೆ. ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರಲಾರದ ಸ್ಥಿತಿ ತಲುಪಿರುವ ಕಾಂಗ್ರೆಸ್ ಸರ್ಕಾರ ಅಸಮರ್ಥ ಗೃಹ ಸಚಿವರ ರಾಜೀನಾಮೆ ಪಡೆಯಲಿ, ಹಾಗೆಯೇ ಮುಖ್ಯಮಂತ್ರಿಗಳು ಸರಣಿ ಘಟನೆಗಳ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸುವೆ ಎಂದಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಕೊಲೆ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous ArticleIPL ಟಿಕೆಟ್ ಗಾಗಿ ಮೂರು ಲಕ್ಷ ರೂಪಾಯಿ ಕಳಕೊಂಡ.
    Next Article ಅಧಿಕಾರಿಗಳ ಕಿವಿ ಹಿಂಡಿದ ಸಿಎಂ ಮತ್ತು ಡಿಸಿಎಂ.
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    3 ಪ್ರತಿಕ್ರಿಯೆಗಳು

    1. no prescription pharmacies on ಫೆಬ್ರವರಿ 15, 2026 10:44 ಫೂರ್ವಾಹ್ನ

      legitimate canadian internet pharmacies

      Reply
    2. pharmacy in canada on ಮಾರ್ಚ್ 2, 2026 8:53 ಫೂರ್ವಾಹ್ನ

      top rated canadian mail order pharmacies

      Reply
    3. best mexican online pharmacies on ಮಾರ್ಚ್ 2, 2026 7:11 ಅಪರಾಹ್ನ

      most trusted online pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Erjxhc ರಲ್ಲಿ ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    • DavidLag ರಲ್ಲಿ Crypto ವಂಚಕ Arrest.
    • Jamesjaini ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.