Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಮನವಿ.
    ಕಾನೂನು

    ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಮನವಿ.

    vartha chakraBy vartha chakraಮೇ 19, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ .18-
    ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಜನತೆ ಭಯದಿಂದ ಬದುಕುವಂತಾಗಿದೆ ಈ ಹಿನ್ನೆಲೆಯಲ್ಲಿ
    ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಅಪರಾಧಿಗಳಲ್ಲಿ ಭಯದ ವಾತಾವರಣ ಮೂಡಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
    ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದ ಗೌಡ ನೇತೃತ್ವದಲ್ಲಿ ಬಿಜೆಪಿ ನಾಯಕರ ನಿಯೋಗ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ ಕಾನೂನು ವ್ಯವಸ್ಥೆ ಕಾಪಾಡುವಂತೆ ಮನವಿ ಸಲ್ಲಿಸಿತು.
    ಇತ್ತೀಚೆಗೆ ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿದ್ದು, ತಕ್ಷಣವೇ ಉನ್ನತ ಅಧಿಕಾರಿಗಳ ಸಭೆ ಕರೆದು ಕಾನೂನು ಸುವ್ಯವಸ್ಥೆ ಕಾಪಾಡಲು ಕೋರಿತು.
    ಹುಬ್ಬಳ್ಳಿಯಲ್ಲಿ ಕೆಲ ದಿನಗಳ ಹಿಂದೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ, ಮಡಿಕೇರಿಯಲ್ಲಿ ವಿದ್ಯಾರ್ಥಿನಿಯ ಬರ್ಭರ ಕೊಲೆ, ಮೂರು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ಅಂಜಲಿ ಅಂಬಿಗೆರೆ ಹತ್ಯೆ ಸೇರಿದಂತೆ ಕಳೆದ ಎರಡು ತಿಂಗಳಿನಿಂದ ನಡೆದಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ಉಲ್ಲೇಖ ಮಾಡಲಾಗಿದೆ.
    ಹಿಂದೆ ರಾಜ್ಯವು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ ಅಪರಾಧಗಳ ರಾಜ್ಯ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಹೇಳಿದೆ.
    ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ತಮ ಗಮನಕ್ಕೆ ತರಲು ಬಯಸುತ್ತೇವೆ.ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌‍ ಪಕ್ಷದ ಸರ್ಕಾರವು  ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್‌‍ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ ಜೆಡಿಎಸ್‌‍ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದೆ.

    Verbattle
    Verbattle
    Verbattle
    #BJP Bangalore BJP Congress D.V. Sadananda Gowda Government Karnataka News Politics Varthachakra ಅಪರಾಧ ಸುದ್ದಿ ಕಾಂಗ್ರೆಸ್ ಕಾನೂನು ಕೊಲೆ ಚುನಾವಣೆ ರಾಜಕೀಯ ವಿದ್ಯಾರ್ಥಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?
    Next Article ಪ್ರಜ್ವಲ್ ಬಗ್ಗೆ ದೇವೇಗೌಡರು ಹೇಳಿದ್ದು ಏನು ಗೊತ್ತಾ.?
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RogerLib ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • RyanVof ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.