ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಪ್ಪಳವನ್ನು ಬೆಚ್ಚಿ ಬೀಳಿಸಿದ ಸಾವು.
    Trending

    ಕೊಪ್ಪಳವನ್ನು ಬೆಚ್ಚಿ ಬೀಳಿಸಿದ ಸಾವು.

    vartha chakraBy vartha chakraಮೇ 28, 2024Updated:ಮೇ 28, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಪ್ಪಳ,ಮೇ.28-
    ಕೊಪ್ಪಳ ತಾಲ್ಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ
    ತಾಯಿ, ಮಗಳು ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರು ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
    ಹೊಸಲಿಂಗಾಪುರ ಗ್ರಾಮದ ರಾಜೇಶ್ವರಿ (45), ವಸಂತಾ (22) ಹಾಗೂ ಸಾಯಿ (4) ಮೃತ ದುರ್ದೈವಿಗಳು .ಇದು ಸಹಜ ಸಾವಲ್ಲ, ಮೂವರನ್ನು ಹಂತಕರು ಕೊಲೆ ಮಾಡಿ ಪರಾರಿಯಾಗಿಬಹುದು ಎಂಬ ಶಂಕೆ ವ್ಯಕ್ತವಾಗಿದೆ.
    ತಾಯಿ ರಾಜೇಶ್ವರಿಗೆ ನಿನ್ನೆ ರಾತ್ರಿ ಮತ್ತೊಬ್ಬ ಮಗಳು ಹಲವಾರು ಬಾರಿ ಫೋನ್ ಮಾಡಿದ್ದಾರೆ. ಆದರೆ ಯಾರು ಫೋನ್‌ ರಿಸೀವ್ ಮಾಡಿರಲಿಲ್ಲ, ಹೀಗಾಗಿ ಅನುಮಾನಗೊಂಡು ಮುಂಜಾನೆ ಬಂದು ಪರಿಶೀಲನೆ ನಡೆಸಿದಾಗ ಮನೆಯ ಬಾಗಿಲು ತೆಗೆದಿರಲಿಲ್ಲ. ತಕ್ಷಣವೇ ಆಕೆ ಸ್ಥಳೀಯರ ನೆರವಿನಿಂದ ಬಾಗಿಲು ಮುರಿದು ಒಳ ಹೋದಾಗ ಮೂವರೂ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
    ಬೆಡ್ ರೂಮ್‌ನಲ್ಲಿ ಮಲಗಿದ್ದಲ್ಲೇ ಅಜ್ಜಿ ಮತ್ತು ಮೊಮ್ಮಗನ ಶವಗಳು ಪತ್ತೆಯಾದರೆ, ಮಗಳು ವಸಂತಾಳ ಶವ ಅಡುಗೆ ಮನೆಯಲ್ಲಿತ್ತು.
    ವಸಂತಾಳಿಗೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದ ವ್ಯಕ್ತಿ ಜತೆ ವಿವಾಹವಾಗಿತ್ತು. ಆದರೆ ಎರಡು ವರ್ಷದ ಹಿಂದೆ ಪತಿಯಿಂದ ದೂರವಾಗಿದ್ದ ವಸಂತಾ, ನಂತರ ಹೊಸ‌‌ಲಿಂಗಾಪುರ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು.
    ಹೊಸ‌‌ ಲಿಂಗಾಪುರ ಬಳಿ ಬೊಂಬೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಅನ್ಯ ವ್ಯಕ್ತಿ ಜತೆ ವಸಂತಾ ಸಂಬಂಧ ಹೊಂದಿದ್ದರು ಎಂಬ ಆರೋಪವೂ ಇದೆ.
    ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇತ್ತ ಅಡುಗೆ ಮನೆಯಲ್ಲಿ ಪಾತ್ರೆಗಳೆಲ್ಲವೂ ಚೆಲ್ಲಾಪಿಲ್ಲಿಯಾಗಿದ್ದು, ವಸಂತಾಳ ಮೂಗಿನ ರಕ್ತ ಬಂದಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪೊಲೀಸರಿಂದ ತನಿಖೆ ನಡೆಯುತ್ತಿದೆ.

    Verbattle
    Verbattle
    Verbattle
    crime News ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    Next Article ಒಂದೂವರೆ ಸಾವಿರ ಕೋಟಿ ಮೌಲ್ಯದ ಅರಣ್ಯ ಒತ್ತುವರಿ ತೆರವು.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Scottled ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • ChrisWhers ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.