ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿಕ್ಷಣ ಸಚಿವರ ಹೇರ್ ಕಟಿಂಗ್‍ಗೆ ಹಣ ಸಂಗ್ರಹ..
    Trending

    ಶಿಕ್ಷಣ ಸಚಿವರ ಹೇರ್ ಕಟಿಂಗ್‍ಗೆ ಹಣ ಸಂಗ್ರಹ..

    vartha chakraBy vartha chakraಮೇ 29, 202417 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 28:ಲೋಕಸಭಾ ಚುನಾವಣೆ ಸಂಬಂಧ ದೊಡ್ಡ ನಿರಾಸೆ ಕಾಂಗ್ರೆಸ್ಸಿಗರಿಗೆ ಕಾದಿದೆ ಎಂದ ಅವರು, ಶಿಕ್ಷಣ ಸಚಿವರಿಗೆ ಹಣಕಾಸಿನ ಸಮಸ್ಯೆ ಇದ್ದರೆ ಅವರ ಹೇರ್ ಕಟಿಂಗ್‍ಗೆ ಹಣ ಸಂಗ್ರಹಿಸಿ ಕೊಡಲು ಯುವ ಮೋರ್ಚಾದವರಿಗೆ ಹೇಳುವೆ ಎಂದು ವಿಜಯೇಂದ್ರ ಅವರು ಪ್ರಶ್ನಗೆ ಉತ್ತರವಾಗಿ ತಿಳಿಸಿದರು.

    ಒಬ್ಬರು ಶಿಕ್ಷಣ ಸಚಿವರು ಹೇಗಿರಬೇಕು? ಅವರು ಮಾದರಿ ಆಗಿರಬೇಕು. ನಮ್ಮ ಶಿಕ್ಷಣ ಸಚಿವರು ಒಂದು ಕಡೆ ನನಗೆ ಕನ್ನಡ ಬರುವುದಿಲ್ಲ ಎನ್ನುತ್ತಾರೆ. ಮತ್ತೊಂದು ಕಡೆ ಯಾವ ರೀತಿ ಅವಾಂತರ ಮಾಡಿದ್ದಾರೆಂಬುದು ನಿಮಗೂ ಗೊತ್ತಿದೆ. ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಖಾಸಗಿ ಕಾರ್ಮಿಕರನ್ನು ಗುತ್ತಿಗೆ ಮಾಡಿಕೊಳ್ಳುವವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಶಿಕ್ಷಣ ಸಚಿವರು ಎಷ್ಟು ಗಂಭೀರವಾಗಿ ಇಲಾಖೆಯನ್ನು ಪರಿಗಣಿಸಿದ್ದಾರೆಂದು ಗೊತ್ತಾಗುತ್ತದೆ ಎಂದು ಟೀಕಿಸಿದರು. ಶಿಕ್ಷಕರು- ಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ. ಪೋಷಕರೂ ಚಿಂತೆಗೀಡಾಗಿದ್ದಾರೆ. ಇಂಥ ಶಿಕ್ಷಣ ಸಚಿವರು ಬೇಕೇ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು.

    ಹಿಂದೆ ಯಡಿಯೂರಪ್ಪ ಅವರು ಬಿಜೆಪಿ ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಿದ್ದರು. ಈ ಸರಕಾರ ಬಂದ ಬಳಿಕ ಕಳೆದ ಅಕ್ಟೋಬರ್‍ನಿಂದ 800 ಕೋಟಿಗೂ ಹೆಚ್ಚು ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದೆ ಎಂದು ಟೀಕಿಸಿದರು.

    ಎಸ್‍ಟಿ ಅಭಿವೃದ್ಧಿ ನಿಗಮದ 187 ಕೋಟಿಗೂ ಹೆಚ್ಚು ಮೊತ್ತದ ಹಗರಣ ನಿನ್ನೆ ನಡೆದಿದೆ. ಇಲಾಖೆ ಅಕೌಂಟೆಂಟ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ಸಿಎಂ, ಡಿಸಿಎಂ ಕಳಕಳಿ, ಪ್ರಾಮಾಣಿಕತೆ ಎಲ್ಲಿ ಹೋಗಿದೆ? ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಸರಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿ, ಒಂದು ಸುಳ್ಳನ್ನು ನೂರು ಬಾರಿ ಹೇಳಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತಾಗಿದೆ ಎಂದು ನುಡಿದರು.

    ಇಲಾಖೆ ಸಚಿವರ ಮೌಖಿಕ ಆದೇಶದ ಮೇರೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟಿನಲ್ಲಿ ತಿಳಿಸಿದ್ದು, ತಕ್ಷಣ ಆ ಸಚಿವರನ್ನು ತಮ್ಮ ಮಂತ್ರಿಮಂಡಲದಿಂದ ಕೈಬಿಡಬೇಕು; ಹೈಕೋರ್ಟ್ ನ್ಯಾಯಾಧೀಶರಿಂದ ಉನ್ನತ ಮಟ್ಟದ ತನಿಖೆ ಮಾಡಿ ಎಂದು ಆಗ್ರಹಿಸಿದರು.

    Verbattle
    Verbattle
    Verbattle
    Bangalore education Government Karnataka News ಕಾಂಗ್ರೆಸ್ ಚುನಾವಣೆ ನ್ಯಾಯ ಯಡಿಯೂರಪ್ಪ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ
    Next Article ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Jeffreyrek ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Stevenbyday ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.