ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೂಳಿಹಟ್ಟಿ ಶೇಖರ್ ಸಿಡಿಸಿದ ವಿವಾದದ ಬಾಂಬ್.
    Trending

    ಗೂಳಿಹಟ್ಟಿ ಶೇಖರ್ ಸಿಡಿಸಿದ ವಿವಾದದ ಬಾಂಬ್.

    vartha chakraBy vartha chakraಜೂನ್ 6, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6:
    ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ವರ್ಗಾವಣೆ ಅಕ್ರಮ ಪ್ರಕರಣ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿರುವ ಬೆನ್ನೆಲ್ಲೇ ಭೋವಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ.
    ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದ್ದು ಇದರಲ್ಲಿ ಅಂದು ಇಲಾಖೆಯ ಮಂತ್ರಿಯಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೂ ಇದರಲ್ಲಿ ಪಾಲು ಸಿಕ್ಕಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆಪಾದಿಸಿದ್ದಾರೆ.
    13 ನಿಮಿಷಗಳ ಆಡಿಯೊ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯ ಕೊನೆಯ ಮೂರು ತಿಂಗಳು ನಾನು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಈ ವೇಳೆ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ನನ್ನ ಗಮನಕ್ಕೆ ಬಂದಿತು ಎಂದು ಹೇಳಿದ್ದಾರೆ
    ಆಗ ಇಲಾಖೆಯ ಸಚಿವರಾಗಿದ್ದ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೂ ಇದರಲ್ಲಿ ಪಾಲು ಹೋಗಿದೆ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಂತ ಪ್ರಾಮಾಣಿಕ ರಾಜಕಾರಣಿ ಎಂದು ಬಿಂಬಿಸಲಾಗಿದೆ. ಆದರೆ ಚುನಾವಣೆ ಸಂದರ್ಭದಲ್ಲಿ ಅವರಿಗೆ 50 ಕೋಟಿಯಿಂದ 60 ಕೋಟಿಯಷ್ಟು ಹಣ ಎಲ್ಲಿಂದ ಬಂತು? ಇದಕ್ಕೆ ಉತ್ತರ ಸಿಗಬೇಕಲ್ಲವೆ ಎಂದು ಪ್ರಶ್ನಿಸಿದ್ದಾರೆ.
    ಜಾತಿಗೊಂದರಂತೆ ಸ್ಥಾಪಿಸಿರುವ ಅಭಿವೃದ್ಧಿ ನಿಗಮಗಳಲ್ಲಿ ಇಂತಹ ಅವ್ಯಹಾರ ಮಾಮೂಲಿ ಆಗಿದೆ. ವಿವೇಚನಾ ಕೋಟಾದಡಿ ಸಚಿವರಿಗೆ ಶೇ 15, ಅಧ್ಯಕ್ಷರು ಮತ್ತು ಅಧಿಕಾರಿಗಳಿಗೆ ಶೇ 5ರಷ್ಟು ನಿಗದಿಪಡಿಸಲಾಗಿದೆ. ಇದು ಅತಿ ಹೆಚ್ಚು ದುರ್ಬಳಕೆ ಆಗುತ್ತಿದೆ ಎಂಬುದನ್ನು ನನ್ನ ಅನುಭವದಿಂದ ಹೇಳುತ್ತಿದ್ದೇನೆ ಎಂದು ಆಡಿಯೋದಲ್ಲಿ ವಿವರಿಸಿದ್ದಾರೆ.
    ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿಯನ್ನು ತಿಂದು ಹಾಕಲಾಗಿದೆ. ಭೊವಿ ಸಮಾಜದ ಮುಖಂಡರ ಪಾತ್ರವೂ ಇದರಲ್ಲಿದೆ. ಸಮಾಜದ ಫಲಾನುಭವಿಗಳಿಗೆ ಒಂದು ರೂಪಾಯಿ ಕೂಡ ತಲುಪಿಲ್ಲ. ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಈ ಪ್ರಕರಣವನ್ನು ಸಿಐಡಿಗೆ ನೀಡಿದ್ದರು. ಕಾಂಗ್ರೆಸ್‌ ಅಧಿಕಾರವಧಿಯಲ್ಲಿ ಎಚ್‌.ಸಿ.ಮಹದೇವಪ್ಪ ಸಮಾಜ ಕಲ್ಯಾಣ ಸಚಿವರಾದ ಬಳಿಕ ತನಿಖೆ ಸ್ಥಗಿತಗೊಂಡಿದೆ. ಏಕೆ ಹೀಗೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
    ಭೋವಿ ಅಭಿವೃದ್ಧಿ ನಿಗಮದ ಅಕ್ರಮವನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ನೀಡುವುದರಿಂದ ಪ್ರಯೋಜನವಿಲ್ಲ. ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾದರೆ ಮಾತ್ರ ಸತ್ಯ ಬೆಳಕಿಗೆ ಬರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಗಮನ ಹರಿಸಬೇಕು” ಎಂದು ಆಗ್ರಹಿಸಿದ್ದಾರೆ.
    ಮುಂದುವರೆದು ಅವರು ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ಇಂತಹದೇ ಆರೋಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿರುದ್ಧವೂ ಕೇಳಿಬಂದಿದೆ. ದೂರು ನೀಡಿದ ಮಹಿಳೆಯ ಸಾವಿನ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಏಕೆ ತನಿಖೆ ನಡೆಯುತ್ತಿಲ್ಲ ಎಂದು ಕೇಳಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ಪ್ರಜ್ವಲ್ ಬೊಮ್ಮಾಯಿ ಯಡಿಯೂರಪ್ಪ ರಾಜಕೀಯ ವ್ಯವಹಾರ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಡ್ರಗ್ಸ್ peddler ಗಳು ಜೊತೆ ತೆಲುಗು ನಟಿಯ ನಂಟು.
    Next Article ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    3 ಪ್ರತಿಕ್ರಿಯೆಗಳು

    1. Qytufv on ಮಾರ್ಚ್ 16, 2026 11:22 ಅಪರಾಹ್ನ

      Die Spannung hört nie auf im Betano Casino https://betanogame.org/de/. Sichere dir 100% bis zu €500 und spiele Live-Blackjack mit echten Dealern. Sport, Slots und mehr – alles hier.

      Reply
    2. Bqxisr on ಮಾರ್ಚ್ 21, 2026 4:30 ಅಪರಾಹ್ನ

      Mostbet entrega tudo o que o jogador moderno procura: venha conferir – https://mostbetpt.pro/ , Entre no mundo Mostbet e comece ganhando desde o primeiro depГіsito .

      Reply
    3. Ipsnjo on ಮಾರ್ಚ್ 24, 2026 11:24 ಅಪರಾಹ್ನ

      Epic moments, massive vibes, insane payouts — welcome home – http://calcitriolc.com/big-bass-bonanza-slot-review-2026/ , The casino dreams in your brand colors now .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.