ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Trending

    ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.

    vartha chakraBy vartha chakraಜೂನ್ 13, 202428 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಜೂ 13.
    ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ‌ ಮಾರ್ಗದರ್ಶನ ನೀಡಬೇಕು.ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
    ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆಯಾಗಿರುವ ಕೃಷಿ ಇಲಾಖೆಯ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರುರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕಟ್ಟುನಿಟ್ಟಿನ‌ ಸೂಚನೆ ನೀಡಿದರು.
    ಪ್ರಸಕ್ತ ಸಾಲಿನ ಆಯವ್ಯಯಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು ಬಾಕಿ ಉಳಿದ 7 ಘೋಷಣೆಗಳಿಗೆ ವಾರದೊಳಗೆ ಸರ್ಕಾರಿ ‌ಆದೇಶ ಹೊರಡಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.
    ಸರ್ಕಾರದಲ್ಲಿ ಅನುದಾನಕ್ಕೆ ಕೊರತೆ ಇಲ್ಲ.ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕ ಗೊಳಿಸಲು ರೈತ ಸಮೃದ್ದಿ ಯೋಜನೆ ರೂಪಿಸಿದ್ದು ಇದು ಸಮರ್ಪಕವಾಗಿ ತಲುಪಬೇಕು ಇದು ರಾಜ್ಯ ಸರ್ಕಾರದ ಆಶಯ ಕೃಷಿ,ತೋಟಗಾರಿಕೆ,
    ಪಶು ಸಂಗೋಪನೆ ಒಳಗೊಂಡಂತೆ ವಿವಿಧ ಇಲಾಖೆಗಳ ಯೋಜನೆಗಳ ಸಂಯೋಜನೆ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಹೇಳಿದರು.
    ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪೂರ್ವಾವಲೋಕನ ಆಗಬೇಕಿದೆ.
    ಈ ಬಗ್ಗೆ ಅಧಿಕಾರಿಗಳು ಚರ್ಚಿಸಿ ಅಭಿಪ್ರಾಯ ತಿಳಿಸಿ ಎಂದು ತಿಳಿಸಿದರು.
    ಪ್ರತ್ಯೇಕ ಆಹಾರ ಸಂಸ್ಕೃರಣೆ ಮತ್ತು ರಪ್ತು ಉತ್ತೇಜನ ಆಯುಕ್ತಾಲಯ ಸ್ಥಾಪನೆ ಮತ್ತು ಕೆಲ ಸಂಸ್ಥೆಗಳನ್ನು ಅದರ ವ್ಯಾಪ್ತಿಗೆ ತರುವ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಿ,ಕರ್ನಾಟಕ ರೈತ ಸಮೃದ್ದಿ ಯೋಜನೆ,ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ‌ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಆಗಬೇಕು ವ್ಯವಸ್ಥಿತ ಚಾಲನೆ ನೀಡಬೇಕು ಎಂದು ಸೂಚಿಸಿದರು.
    ಮಿಷಿನ್ ಲರ್ನಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಬೆಳೆ ಉತ್ಪಾದಕತೆ ಮುನ್ಸೂಚಿಸಲು ದತ್ತಾಂಶ ಅಭಿವೃದ್ಧಿ ಪಡಿಸಿ.‌‌. ರೈತ ಉತ್ಪಾಕತೆ ಸಂಸ್ಥೆಗಳಿಗೆ ಬೆಂಬಲ ನೀಡಲು ಅಗ್ರಿ ಅ್ಯಕ್ಸಿಲೇಟರ್ ಪ್ಲ್ಯಾಟ್ ಫಾರ್ಮ್ ಮೂಲಕ ಕೃಷಿ ವಲಯದ ಸ್ಟಾರ್ಟಫ್ ಗಳನ್ನು ಉತ್ತೇಜಿಸುವ ಅನುಷ್ಠಾನ ಚುರುಕುಗೊಳಿಸಿ ಎಂದು ಸಚಿವರು ಹೇಳಿದರು‌‌‌..
    ಇಲಾಖೆ ಯಲ್ಲಿ ಬಾಕಿ ಉಳಿದ ಕಡತಗಳನ್ನು ಪೂರ್ಣ ಗೊಳಿಸಿ ವಿಲೇವಾರಿಯಾಗುವಂತೆ ನಿಗಾವಹಿಸಿ ಎಂದು ಸಚಿವರು ಸೂಚನೆ ನೀಡದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲು ಪಾಲಾಗುತ್ತಾರಾ ಯಡಿಯೂರಪ್ಪ.?
    Next Article ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಕಿವಿಮಾತು.
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    28 ಪ್ರತಿಕ್ರಿಯೆಗಳು

    1. Thomaszox on ಮಾರ್ಚ್ 13, 2026 7:39 ಅಪರಾಹ್ನ

      vdcasino güncel vdcasino

      Reply
    2. DonaldPak on ಮಾರ್ಚ್ 13, 2026 9:52 ಅಪರಾಹ್ನ

      lisanslı casino siteleri: casino deneme siteleri

      Reply
    3. AaronheF on ಮಾರ್ಚ್ 13, 2026 10:39 ಅಪರಾಹ್ನ

      casino siteleri lisanslı casino siteleri

      Reply
    4. Robertram on ಮಾರ್ಚ್ 13, 2026 10:45 ಅಪರಾಹ್ನ

      https://cassiteleri.top/# güvenilir casino siteleri

      Reply
    5. DonaldPak on ಮಾರ್ಚ್ 14, 2026 4:45 ಫೂರ್ವಾಹ್ನ

      deneme bonusu veren casino siteleri casino deneme siteleri

      Reply
    6. Thomaszox on ಮಾರ್ಚ್ 14, 2026 9:48 ಫೂರ್ವಾಹ್ನ

      vdcasino güncel: vdcasino

      Reply
    7. Robertram on ಮಾರ್ಚ್ 14, 2026 1:56 ಅಪರಾಹ್ನ

      güvenilir casino siteleri: güvenilir casino siteleri

      Reply
    8. Thomaszox on ಮಾರ್ಚ್ 14, 2026 5:57 ಅಪರಾಹ್ನ

      vdcasino güncel adres: vdcasino

      Reply
    9. Thomaszox on ಮಾರ್ಚ್ 14, 2026 8:26 ಅಪರಾಹ್ನ

      https://vdcasino1st.online/# vdcasino giriş

      Reply
    10. Thomaszox on ಮಾರ್ಚ್ 14, 2026 11:11 ಅಪರಾಹ್ನ

      vdcasino güncel vdcasino

      Reply
    11. Robertram on ಮಾರ್ಚ್ 15, 2026 1:47 ಫೂರ್ವಾಹ್ನ

      güvenilir casino siteleri: güvenilir casino siteleri

      Reply
    12. Thomaszox on ಮಾರ್ಚ್ 15, 2026 1:59 ಫೂರ್ವಾಹ್ನ

      vdcasino giris vdcasino

      Reply
    13. Robertram on ಮಾರ್ಚ್ 15, 2026 4:09 ಫೂರ್ವಾಹ್ನ

      casino deneme siteleri: casino deneme siteleri

      Reply
    14. Robertram on ಮಾರ್ಚ್ 15, 2026 11:19 ಫೂರ್ವಾಹ್ನ

      casino siteleri güvenilir casino siteleri

      Reply
    15. DonaldPak on ಮಾರ್ಚ್ 15, 2026 4:02 ಅಪರಾಹ್ನ

      casino siteleri lisanslı casino siteleri

      Reply
    16. Thomaszox on ಮಾರ್ಚ್ 15, 2026 4:08 ಅಪರಾಹ್ನ

      vdcasino: vdcasino

      Reply
    17. Robertram on ಮಾರ್ಚ್ 15, 2026 8:56 ಅಪರಾಹ್ನ

      https://cassiteleri.top/# casino siteleri

      Reply
    18. Thomaszox on ಮಾರ್ಚ್ 15, 2026 9:48 ಅಪರಾಹ್ನ

      vdcasino güncel adres: vdcasino

      Reply
    19. Robertram on ಮಾರ್ಚ್ 15, 2026 11:21 ಅಪರಾಹ್ನ

      casino deneme siteleri deneme bonusu veren casino siteleri

      Reply
    20. DonaldPak on ಮಾರ್ಚ್ 15, 2026 11:34 ಅಪರಾಹ್ನ

      https://cassiteleri.buzz/# casino siteleri

      Reply
    21. Thomaszox on ಮಾರ್ಚ್ 16, 2026 12:41 ಫೂರ್ವಾಹ್ನ

      vdcasino giris: vdcasino

      Reply
    22. DonaldPak on ಮಾರ್ಚ್ 16, 2026 2:04 ಫೂರ್ವಾಹ್ನ

      casino deneme siteleri lisanslı casino siteleri

      Reply
    23. Robertram on ಮಾರ್ಚ್ 16, 2026 5:55 ಫೂರ್ವಾಹ್ನ

      https://cassiteleri.top/# güvenilir casino siteleri

      Reply
    24. DonaldPak on ಮಾರ್ಚ್ 16, 2026 9:04 ಫೂರ್ವಾಹ್ನ

      https://cassiteleri.top/# casino siteleri

      Reply
    25. Thomaszox on ಮಾರ್ಚ್ 16, 2026 10:43 ಫೂರ್ವಾಹ್ನ

      vdcasino güncel giriş vdcasino

      Reply
    26. MartinKax on ಮಾರ್ಚ್ 17, 2026 6:04 ಅಪರಾಹ್ನ

      https://mostbetpl.buzz/# mostbet resmi

      Reply
    27. MartinKax on ಮಾರ್ಚ್ 18, 2026 12:38 ಫೂರ್ವಾಹ್ನ

      mostbet resmi: mostbet

      Reply
    28. Gregoryflake on ಮಾರ್ಚ್ 18, 2026 1:38 ಫೂರ್ವಾಹ್ನ

      mostbet resmi giriş mostbet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qyobng ರಲ್ಲಿ ಪಾಕ್ ಮಾಜಿ ಅಧ್ಯಕ್ಷ ಮುಷರಫ್ ಇನ್ನಿಲ್ಲ
    • MartinKax ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Ioqgld ರಲ್ಲಿ ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.