Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಅಭಿಮಾನಿಗಳಿಂದ ನಟ ಪ್ರಥಮ್ ಗೆ ಬೆದರಿಕೆ ಕರೆ.
    Trending

    ದರ್ಶನ್ ಅಭಿಮಾನಿಗಳಿಂದ ನಟ ಪ್ರಥಮ್ ಗೆ ಬೆದರಿಕೆ ಕರೆ.

    vartha chakraBy vartha chakraಜೂನ್ 19, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.19-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ನಟ ಪ್ರಥಮ್ ಜ್ಞಾನ ಭಾರತಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
    ಪೊಲೀಸರಿಗೆ ದೂರು ನೀಡಿರುವ ಬಗ್ಗೆ ಪ್ರಥಮ್ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿ ನಟ ದರ್ಶನ್ ಅಭಿಮಾನಿಗಳಿಗೆ ಬುದ್ದಿಮಾತು ಹೇಳಿದ್ದಾರೆ.
    ಜೀವನ ದೊಡ್ಡದು, ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ. ನಾನು ಶಾಂತಿಯಿಂದಲೇ ಇದ್ದೆ. ಆದರೆ, ನೀವು ಅತಿಯಾಗಿ ನಮ್ಮ “ಕರ್ನಾಟಕದ ಅಳಿಯ” ಸಿನಿಮಾ ತಂಡದ ಕಚೇರಿ ನಂಬರ್‌ಗೆ ಕರೆ ಮಾಡಿ ಬೆದರಿಕೆ ಹಾಕುತಿದ್ದೀರಾ! ಇನ್ಮೆಲೆ ನನಗೆ ಬರುವ ಕರೆ, ಮೆಸೇಜ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಗಳು ಸೇರಿದಂತೆ ಎಲ್ಲವನ್ನು ಪೋಲೀಸರು ನೋಡಿಕೊಳ್ಳುತ್ತಾರೆ.
    ಬದುಕು ಸುಂದರವಾದದ್ದು ಅಂಧಾಭಿಮಾನಿಗಳೇ ಅದನ್ನು ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ ಎಂದು ಪ್ರಥಮ್ ಹೇಳಿದ್ದಾರೆ.
    ಪ್ರಥಮ್ ಮೇಲೆಕೆ ಸಿಟ್ಟು:
    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಮ್ಮ ಬಾಸ್ ದರ್ಶನ್ ಅವರದ್ದು ಏನು ತಪ್ಪಿಲ್ಲ ಎಂದು ಅಭಿಮಾನಿಗಳು ಸಮರ್ಥನೆ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಥಮ್, ಅನ್ನಪೂರ್ಣೇಶ್ವರಿ ನಗರ ಠಾಣೆ ನಮ್ಮ ಮನೆಯಿಂದ ಹತ್ತಿರದಲ್ಲಿದೆ. ಅಲ್ಲಿನ ಇನ್ಸ್‌ಪೆಕ್ಟರ್ ಅಥವಾ ಎಸಿಪಿಗೆ ಹೇಳಿ ಒಂದು ವಾರದ ಮಟ್ಟಿಗೆ ಪೊಲೀಸ್ ಕಾನ್ಸ್‌ಟೆಬಲ್ ಆಗಲು ನನಗೆ ಅನುಮತಿ ಕೊಡಿಸಿ, ನನಗೆ ಸಂಬಳ ಕೊಡಬೇಕಾಗಿಲ್ಲ, ಒಂದು ದೊಣ್ಣೆ ಸಿಕ್ಕಿದರೆ ಸಾಕು ಸ್ಟೇಷನ್ ಮುಂದೆ ನಿಂತಿರುವವರಿಗೆಲ್ಲರಿಗೂ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ.
    ಏಕೆಂದರೆ, ಅಲ್ಲಿರುವ ಒಬ್ಬ ಮಗಾನೂ ಅವರ ಅಮ್ಮನಿಗೆ ಒಂದು ಹೊತ್ತು ಹಿಟ್ಟು ಕೊಡಿಸುವ ಯೋಗ್ಯತೆ ಇಲ್ಲ. ಕೆಲವರು ಭ್ರಮೆಯಲ್ಲಿದ್ದಾರೆ. ನಮ್ಮಿಂದ ಟಿಆರ್‌ಪಿ ಮತ್ತು ನಮ್ಮ ಬಾಸ್‌ನಿಂದ ಟಿಆರ್‌ಪಿ ಬರುತ್ತೆ ಎಂಬ ಭ್ರಮಾ ಲೋಕದಲ್ಲಿ ಮುಳುಗಿದ್ದಾರೆ. ಇವರೆಲ್ಲ ವಾಟ್ಸ್ಆ್ಯಪ್ ಯೂನಿವರ್ಸಿಟಿ ಮಂದಿ, ಮಾಧ್ಯಮ ಹೇಗೆ ನಡೆಯುತ್ತದೆ ಎಂಬುದೇ ಗೊತ್ತಿಲ್ಲ ಎಂದು ದರ್ಶನ್ ಅಭಿಮಾನಿಗಳನ್ನು ಪ್ರಥಮ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.
    ಪ್ರಥಮ್ ಅವರ ಮಾತುಗಳಿಂದ ರೊಚ್ಚಿಗೆದ್ದಿರುವ ದರ್ಶನ್ ಅಭಿಮಾನಿಗಳು ಇದೀಗ ಪ್ರಥಮ್ ಅವರಿಗೆ ಜೀವ ಬೆದರಿಕೆ ಹಾಕುತ್ತಿದ್ದು, ತಕ್ಷಣ ಜ್ಞಾನ ಭಾರತಿ ನಗರ ಪೊಲೀಸ್‌ ಠಾಣೆಗೆ ತೆರಳಿ ದರ್ಶನ್ ಅಭಿಮಾನಿಗಳ ವಿರುದ್ಧ ಪ್ರಥಮ್ ದೂರು ದಾಖಲಿಸಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಕೊಲೆ ದರ್ಶನ್ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಗು ಜಿಲ್ಲಾಡಳಿತಕ್ಕೆ ಪೊನ್ನಣ್ಣ ಎಚ್ಚರಿಕೆ.
    Next Article AMAZON ಪಾರ್ಸೆಲ್ ನಲ್ಲಿ ಬಂದಿದ್ದು ನೋಡಿ ಬೆಚ್ಚಿದ ದಂಪತಿ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • playboy888_bbpl ರಲ್ಲಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    • Glennhof ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • LinwoodGah ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.