Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಜಾರ್ಜ್ ಸೂಚನೆ.
    Trending

    ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಜಾರ್ಜ್ ಸೂಚನೆ.

    vartha chakraBy vartha chakraಜೂನ್ 19, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು, ಜೂ.19,
    :ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರಲ್ಲದೆ, ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು.

    ಇದೇ ವೇಳೆ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು.

    ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರಲ್ಲದೆ, ಉತ್ತಮ ಚಿಕಿತ್ಸೆ, ಆರೈಕೆಯ ಭರವಸೆ ನೀಡಿದರು. ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ, ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.

    ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, “ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಮುದಾಯದ ಆರೋಗ್ಯ ಮತ್ತು ಸುರಕ್ಷತೆಗೆ ನಮ್ಮ ಸರಕಾರ ಬದ್ಧವಾಗಿದೆ,” ಎಂದು ತಿಳಿಸಿದರು.

    Verbattle
    Verbattle
    Verbattle
    Dengue Karnataka News Trending Varthachakra ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ವಿಧಾನಸಭೆ ಸ್ಪರ್ಧೆ.!
    Next Article ಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • LeonardReawn ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Glhyut ರಲ್ಲಿ Donald Trump ಬಂಧನ-ಬಿಡುಗಡೆ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.