ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ವಿರುದ್ಧ Chargsheet ಸಿದ್ದ
    Trending

    ದರ್ಶನ್ ವಿರುದ್ಧ Chargsheet ಸಿದ್ದ

    vartha chakraBy vartha chakraಜೂನ್ 25, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25-ಚಿತ್ರದುರ್ಗದ ರೇಣುಕಾಸ್ವಾಮಿ ಕ್ರೂರ ಕೊಲೆ ಪ್ರಕರಣದ ಸಂಬಂಧ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳ ಮೊಬೈಲ್​ಗಳ ಡಾಟಾ ರಿಟ್ರೀವ್ ನಡೆಸುತ್ತಿರುವ ಪೊಲೀಸರು ಅದಷ್ಟು ಶೀಘ್ರ ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಕೈಗೊಂಡಿದ್ದಾರೆ.
    ಸಿಐಡಿ ಟೆಕ್ನಿಕಲ್ ಸೆಲ್ ನಲ್ಲಿ ಡಿಜಿಟಲ್ ಸಾಕ್ಷ್ಯಗಳ ಸಂಗ್ರಹ ಕಾರ್ಯ ನಡೆಯುತ್ತಿದೆ. ದರ್ಶನ್, ಪವಿತ್ರಾ, ಪವನ್ ಮತ್ತು ವಿನಯ್ ಮೊಬೈಲ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ಮೊಬೈಲ್ ಡಾಟಾ ರಿಟ್ರೀವ್ ನಡೆಯುತ್ತಿದೆ.
    ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಸಹ ಮಹತ್ವದ ಕಾರ್ಯ ನಿರ್ವಹಿಸಲಿದ್ದು,ಅದರ ಸಂಗ್ರಹ ಕಾರ್ಯವನ್ನೂ ಸಹ ಪೊಲೀಸರು ನಡೆಸುತ್ತಿದ್ದಾರೆ.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಬರೋಬ್ಬರಿ 62 ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ.
    ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಪಟ್ಟಣಗೆರೆ ಶೆಡ್ ಗೆ ಕರೆತಂದಿದ್ದ ಮಾರ್ಗದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಇದೀಗ ಪಟ್ಟಣಗೆರೆ ಶೆಡ್ ನಿಂದ ಸುಮ್ಮನಹಳ್ಳಿ ಮೋರಿವರೆಗೂ ಕಾರ್ ಮೂಮೆಂಡ್ ಸಿಸಿಟಿವಿ ಸಂಗ್ರಹ ಸಹ ಮಾಡಲಾಗಿದೆ.
    ಮೃತದೇಹ ಹೊತ್ತೊಯ್ದ ಕಾರ್ತಿಕ್ ಮತ್ತವನ ಗ್ಯಾಂಗ್ ಒಂದು ಕಾರು, ಪ್ರದೂಶ್ ಮತ್ತು ವಿನಯ್ ಹಿಂದೆ ಹಿಂಬಾಲಿಸಿಕೊಂಡು ಬಂದಿದ್ದರು. ಪಟ್ಟಣಗೆರೆ ಶೆಡ್ ನಿಂದ ಸುಮ್ಮನಹಳ್ಳಿ ಮೋರಿವರೆಗೂ ಬರೋಬ್ಬರಿ 36 ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಸಂಗ್ರಹ ಮಾಡಲಾಗಿದೆ.
    ಪಟ್ಟಣಗೆರೆ ಶೆಡ್ ನಿಂದ ಆರ್ ಆರ್ ನಗರ ಮುಖ್ಯರಸ್ತೆ, ನಾಯಂಡಹಳ್ಳಿ ಜಂಕ್ಷನ್ ಗೆ ಬಂದಿದ್ದ ಕಾರುಗಳು, ನಾಯಂಡಹಳ್ಳಿ ಯಿಂದ ಸುಮ್ಮನಹಳ್ಳಿ ಮಾರ್ಗವಾಗಿ ಹೋಗಿದ್ದ ಆರೋಪಿಗಳು, ಸುಮನಹಳ್ಳಿ ಮಾರ್ಗವಾಗಿ ನೇರವಾಗಿ ಹೋಗಿ ರಾಜ್ ಕುಮಾರ್ ರೋಡ್ ನಲ್ಲಿ ತಿರುಗಿದ್ದರು. ಆ ಬಳಿಕ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ರಾಜಕಾಲುವೆ ಬಳಿ ಬಂದಿದ್ದ ಆರೋಪಿಗಳು, ಅಪಾರ್ಟ್ಮೆಂಟ್ ರೋಡ್ ನಲ್ಲಿ ಹೋಗಿ ಯೂಟರ್ನ್ ತೆಗೆದುಕೊಂಡಿದ್ದರು,
    ಹೀಗೆ ರಸ್ತೆಯ ಕೊನೆಗೆ ಹೋಗಿ ಮತ್ತೆ ಯೂ ಟರ್ನ್ ತೆಗೆದುಕೊಂಡಾಗ ಮೊದಲು ಪಾಸ್ ಆಗಿದ್ದ ಪ್ರದೂಶ್ ಹಾಗೂ ವಿನಯ್ ಕಾಲುವೆಗೆ ಮೊಬೈಲ್ ಬಿಸಾಡಿದ್ದ, ಆ ಬಳಿಕ ಹಿಂದಿದ್ದ ಆರೋಪಿಗಳು ಮೃತದೇಹ ಎಸೆದು ಎಸ್ಕೇಪ್ ಹೋಗುವಾಗ ಒಂದೇ ದಾರಿಯಲ್ಲಿ ಹೋಗಿ ಬರುವಾಗ ಬದಲಿ ಮಾರ್ಗಗಳನ್ನು ಬಳಸಿದ್ದರು.
    ತ್ವರಿತ ಗತಿಯಲ್ಲಿ ಪ್ರಕರಣದ ತನಿಖೆ ಮುಗಿಸಲು ಪೊಲೀಸರು ಯೋಜನೆ ಹಾಕಿಕೊಂಡಿದ್ದಾರೆ. ಮುಂದಿನ 50ರಿಂದ 60ದಿನಗಳೊಳಗೆ ಚಾರ್ಜ್‌ ಶೀಟ್ ಸಿದ್ದತೆಗೆ ಯೋಜನೆ ಹಾಕಲಾಗಿದೆ. 6-8 ತಿಂಗಳ ಒಳಗೆ ವಿಚಾರಣೆ ಪ್ರಕ್ರಿಯೆಯನ್ನೇ ಮುಗಿಸುವ ಆಲೋಚನೆಯಲ್ಲಿದ್ದಾರೆ ಪೊಲೀಸರು. ಪ್ರಕರಣದಲ್ಲಿ ಆರೋಪಿಗಳ ಬಂಧನ ವೇಳೆ ಸಾಕಷ್ಟು ಒತ್ತಡಗಳಿದ್ದವು, ಹಾಗೆಯೇ ತನಿಖೆ ಸಮಯದಲ್ಲಿಯೂ ಸಾಕಷ್ಟು ಒತ್ತಡಗಳು ಬಂದಿದ್ದವು. ಇದನ್ನೆಲ್ಲ ಪರಿಗಣಿಸಿ ಆದಷ್ಟು ತ್ವರಿತವಾಗಿ ಜಾರ್ಜ್ ಶೀಟ್ ಅನ್ನು ಬೇಗನೆ ಹಾಕಲು ಸಿದ್ಧತೆ ನಡೆಸಲಾಗಿದೆ. ಚಾರ್ಜ್ ಶೀಟ್ ಸಲ್ಲಿಸಲು ತಡ ಮಾಡಿದರೆ ಸಾಕ್ಷ್ಯಗಳ ಮೇಲೆ ಆರೋಪಿಗಳು ಪ್ರಭಾವ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.

    Verbattle
    Verbattle
    Verbattle
    Bangalore crime darshan Government Karnataka News Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ಕಾರು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    Next Article ಬೆಂಗಳೂರು ಕೋರ್ಟ್ ಗೆ ಹಾಜರಾದ ಉದಯನಿಧಿ ಸ್ಟಾಲಿನ್.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Xkqepw on ಮಾರ್ಚ್ 20, 2026 6:03 ಅಪರಾಹ್ನ

      Klar for massive belønninger? Bli med på Betano og få opptil €500 pluss 150 free spins. Spill når som helst https://betanogame.org/no/ på mobil med verdens beste leverandører. Din gevinst venter.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • https://prosmart.by ರಲ್ಲಿ ಮುನೀಶ್ ಮೌದ್ಗಿಲ್‌ ಎನು ಮಾಡುತ್ತಿದ್ದಾರೆ ಗೊತ್ತಾ!
    • www.servus-nachbar.at ರಲ್ಲಿ ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.