Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಕ್ಕೆ ಸಿದ್ಧ.
    Trending

    ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಕ್ಕೆ ಸಿದ್ಧ.

    vartha chakraBy vartha chakraಜೂನ್ 28, 202417 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.27:
    ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಮತ್ತು ಉಪಮುಖ್ಯಮಂತ್ರಿ ಹುದ್ದೆಯ ಸೃಷ್ಟಿ ವಿಚಾರಗಳು ಮತ್ತೆ ಮುನ್ನೆಲೆಗೆ ಗೆ ಬಂದಿವೆ.
    ಎರಡುವರೆ ವರ್ಷಗಳ ಅಧಿಕಾರ ಅವಧಿ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ವಿಚಾರದ ಕುರಿತು ಸ್ವತಃ ಮುಖ್ಯಮಂತ್ರಿ ಅವರೇ ಇದೀಗ ಮೌನ ಮುರಿದಿದ್ದಾರೆ
    ಮುಖ್ಯಮಂತ್ರಿ ಅಧಿಕಾರ ಹಸ್ತಾಂತರ ಹೈಕಮಾಂಡ್ ನ ನಿರ್ಧಾರ. ನಾವು ಪಕ್ಷದ ವರಿಷ್ಠರು ನೀಡುವ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
    ರಾಜ್ಯ ಸರ್ಕಾರದ ವತಿಯಿಂದ ಏರ್ಪಡಿಸಲಾಗಿದ್ದ,
    ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮಾತನಾಡಿ, ಸಿದ್ದರಾಮಯ್ಯನವರು ದೊಡ್ಡ ಮನಸ್ಸು ಮಾಡಿ ಅಧಿಕಾರವನ್ನು ಡಿ.ಕೆ.ಶಿವಕುಮಾರ್ರವರಿಗೆ ಬಿಟ್ಟುಕೊಡ ಬೇಕು ಎಂದು ಮನವಿ ಮಾಡಿದರು.
    ಸ್ವಾಮೀಜಿಗಳು ಬಹಿರಂಗ ವೇದಿಕೆಯಲ್ಲಿ ಮಾಡಿದ ಈ ಮನವಿ ಆ ಕ್ಷಣದಲ್ಲೇ ಸಂಚಲನ ಸೃಷ್ಟಿಸಿತು ಇದಕ್ಕೆ ಕಾರ್ಯಕ್ರಮದ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
    ಅಧಿಕಾರ ಹಸ್ತಾಂತರ ಸೇರಿದಂತೆ ಯಾವುದೇ ಬೆಳವಣಿಗೆಗಳಾದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಅದನ್ನು ಪಾಲಿಸಬೇಕು. ಕಾಂಗ್ರೆಸ್ ಪ್ರಜಾತಂತ್ರವಾದಿ ಪಕ್ಷವಾಗಿದೆ ನಾವೆಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಎಲ್ಲರೂ ಪಾಲಿಸುತ್ತೇವೆ ಎಂದು ಹೇಳಿದರು.
    ಪಕ್ಷದ ನಾಯಕತ್ವ ಕೈಗೊಳ್ಳುವ ತೀರ್ಮಾನದ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಹೈಕಮಾಂಡ್ ಅಧಿಕಾರ ಹಸ್ತಾಂತರ ಮಾಡುವಂತೆ ಸೂಚಿಸಿದರೆ ಅದಕ್ಕೆ ತಾವು ಸಿದ್ದ ಎಂದು ಹೇಳಿದರು

    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯ ಒತ್ತುವರಿ ತಡೆಗೆ Setallite ನೆರವು.
    Next Article ಯಡಿಯೂರಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ.
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    17 ಪ್ರತಿಕ್ರಿಯೆಗಳು

    1. 3d1p4 on ಜೂನ್ 4, 2025 5:08 ಫೂರ್ವಾಹ್ನ

      clomiphene medication clomiphene tablete can i get cheap clomiphene can i get generic clomiphene prices where to buy clomiphene price how can i get clomiphene without prescription buy generic clomiphene

      Reply
    2. can flagyl help with uti on ಜೂನ್ 11, 2025 11:01 ಅಪರಾಹ್ನ

      Thanks on sharing. It’s acme quality.

      Reply
    3. kerwd on ಜೂನ್ 24, 2025 10:34 ಫೂರ್ವಾಹ್ನ

      zithromax 250mg over the counter – buy zithromax 500mg online cheap nebivolol 20mg without prescription

      Reply
    4. 9ea4e on ಜೂನ್ 26, 2025 5:28 ಫೂರ್ವಾಹ್ನ

      order generic amoxiclav – https://atbioinfo.com/ ampicillin over the counter

      Reply
    5. gg2zq on ಜೂನ್ 27, 2025 9:04 ಅಪರಾಹ್ನ

      esomeprazole 20mg oral – anexa mate buy generic nexium for sale

      Reply
    6. b6f5d on ಜೂನ್ 29, 2025 6:31 ಫೂರ್ವಾಹ್ನ

      generic warfarin – blood thinner cheap cozaar

      Reply
    7. ibuh4 on ಜುಲೈ 1, 2025 4:17 ಫೂರ್ವಾಹ್ನ

      where to buy meloxicam without a prescription – relieve pain mobic canada

      Reply
    8. j6xdx on ಜುಲೈ 4, 2025 3:35 ಫೂರ್ವಾಹ್ನ

      cheap erectile dysfunction pills online – https://fastedtotake.com/ erectile dysfunction medicines

      Reply
    9. zkisa on ಜುಲೈ 11, 2025 11:31 ಅಪರಾಹ್ನ

      cenforce 100mg usa – click order cenforce without prescription

      Reply
    10. q7bq4 on ಜುಲೈ 13, 2025 9:22 ಫೂರ್ವಾಹ್ನ

      cialis generic versus brand name – https://ciltadgn.com/# tadalafil without a doctor prescription

      Reply
    11. 670w5 on ಜುಲೈ 15, 2025 6:24 ಫೂರ್ವಾಹ್ನ

      online cialis no prescription – https://strongtadafl.com/ canadian pharmacy cialis brand

      Reply
    12. Connietaups on ಜುಲೈ 15, 2025 10:15 ಅಪರಾಹ್ನ

      ranitidine 300mg generic – order zantac 300mg online cheap zantac 300mg without prescription

      Reply
    13. 7qlkz on ಜುಲೈ 17, 2025 10:54 ಫೂರ್ವಾಹ್ನ

      buy viagra generic online – https://strongvpls.com/# buy viagra sweden

      Reply
    14. Connietaups on ಜುಲೈ 18, 2025 3:43 ಅಪರಾಹ್ನ

      The thoroughness in this break down is noteworthy. https://gnolvade.com/es/comprar-kamagra-generico/

      Reply
    15. z650q on ಜುಲೈ 19, 2025 11:41 ಫೂರ್ವಾಹ್ನ

      The sagacity in this serving is exceptional. liquid prednisone for cats

      Reply
    16. ad1ci on ಜುಲೈ 22, 2025 7:30 ಫೂರ್ವಾಹ್ನ

      More posts like this would make the online time more useful. https://prohnrg.com/product/atenolol-50-mg-online/

      Reply
    17. vixx9 on ಜುಲೈ 24, 2025 9:12 ಅಪರಾಹ್ನ

      More posts like this would make the online play more useful. https://aranitidine.com/fr/acheter-propecia-en-ligne/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryOrien ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • Briancaugs ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • Jamesfluts ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe