ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    Trending

    ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.

    vartha chakraBy vartha chakraಜೂನ್ 28, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾವೇರಿ,ಜೂ.28-ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟೆಂಪೋ ಟ್ರಾವೆಲ್ಲರ್ (ಟಿಟಿ) ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಮಹಿಳೆಯರು ಸೇರಿ 13 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ‌ ಇಂದು ಮುಂಜಾನೆ ನಡೆದಿದೆ.
    ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.
    ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ಪರಶುರಾಮ್ ​​(45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತರು ಮೃತಪಟ್ಟವರು.
    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ.
    ಮೃತ ನಾಗೇಶ್​ ಎಮ್ಮೆಹಟ್ಟಿ ಗ್ರಾಮದ ಕೃಷಿಕರಾಗಿದ್ದರೆ,ಅವರ ಪತ್ನಿ ವಿಶಾಲಾಕ್ಷಿ ಆಶಾ ಕಾರ್ಯಕರ್ತೆಯಾಗಿದ್ದರು, ನಾಗೇಶ್​ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಸೆಕೆಂಡ್ ಹ್ಯಾಂಡ್ ಟಿಟಿ ವಾಹನ ಖರೀದಿಸಿದ್ದರು.
    ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಹೋಗಿದ್ದ ಕುಟುಂಬದವರು ಸೇರಿ 15 ಮಂದಿ ಕಳೆದ ಜೂ. 24 ರಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಹೊರಟು, ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ತಲುಪಿದ್ದಾರೆ. ಅಲ್ಲಿ ವಾಹನ ಪೂಜೆ ಮಾಡಿಸಿ, ಬಳಿಕ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ.
    ಅಲ್ಲಿಂದ ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಗಮಿಸಿ, ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುವಾಗ ಅಪಘಾತ ಸಂಭವಿಸಿದೆ.
    15 ದಿನಗಳ ಹಿಂದೆ ಖರೀದಿ:
    ಅಪಘಾತ ಸಂಭವಿಸಿದ ಸೆಕೆಂಡ್ ಹ್ಯಾಂಡ್ ಟೆಂಪೋ ಟ್ರಾವೆಲರ್( ಟಿಟಿ) ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು.ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದರು.
    ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಮುಂಜಾನೆ ಕವಿದಿದ್ದ ಮಂಜು ಕವಿದಿದ್ದರಿಂದ ಲಾರಿ ಕಾಣಿಸದೇ ಟಿಟಿ ಚಾಲಕ ಆದರ್ಶ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರಬಹುದು
    ಎಂದು ಶಂಕಿಸಲಾಗಿದೆ.
    ಅಪಘಾತದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿ, ಅದರಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದ್ದು, ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಮೃತದೇಹಗಳನ್ನು ಹೊರ ತೆಗೆದಿದ್ದಾರೆ.
    ಅತಿವೇಗದ ಚಾಲನೆ:
    ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸ್​ ವರಿಷ್ಠಾದಿಕಾರಿ ಅಂಶಿಕುಮಾರ್ ಮಾತನಾಡಿ, ಟಿಟಿ ವಾಹನದಲ್ಲಿದ್ದ ಒಟ್ಟು 15 ಮಂದಿ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ.
    ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು, ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ.
    ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬ್ಯಾಡಗಿ ಠಾಣಾ ಪೊಲೀಸರು ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore Karnataka m News travel Trending Varthachakra ಅಪಘಾತ ಅಪರಾಧ ಸುದ್ದಿ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಕಮಲ್ ಪಂತ್ Retired.
    Next Article ರಾಜ್ಯದ ಪರ ಕೆಲಸ ಮಾಡಿ-ಸಂಸದರಿಗೆ ಸಿಎಂ ಮೊರೆ..
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    24 ಪ್ರತಿಕ್ರಿಯೆಗಳು

    1. Xfkxxo on ಫೆಬ್ರವರಿ 14, 2026 12:30 ಅಪರಾಹ್ನ

      mcluck MT mcluckcasinogm mcluck New Hampshire

      Reply
    2. Xfkxxo on ಫೆಬ್ರವರಿ 14, 2026 12:32 ಅಪರಾಹ್ನ

      mcluck MT mcluckcasinogm mcluck New Hampshire

      Reply
    3. Xfkxxo on ಫೆಬ್ರವರಿ 14, 2026 12:34 ಅಪರಾಹ್ನ

      mcluck MT mcluckcasinogm mcluck New Hampshire

      Reply
    4. Xfkxxo on ಫೆಬ್ರವರಿ 14, 2026 12:37 ಅಪರಾಹ್ನ

      mcluck MT mcluckcasinogm mcluck New Hampshire

      Reply
    5. Xfkxxo on ಫೆಬ್ರವರಿ 14, 2026 12:40 ಅಪರಾಹ್ನ

      mcluck MT mcluckcasinogm mcluck New Hampshire

      Reply
    6. Ksncsh on ಫೆಬ್ರವರಿ 17, 2026 2:54 ಫೂರ್ವಾಹ್ನ

      wowvegasus combines gigantic bonuses, soften agile sport, and a immense classification of slot titles in a right sexual casino format. It’s excellent as a replacement for anyone expectations authoritative casino fun with the unpremeditated to come in redeemable prizes without risking veritable cash.

      Reply
    7. Ksncsh on ಫೆಬ್ರವರಿ 17, 2026 2:56 ಫೂರ್ವಾಹ್ನ

      wowvegasus combines gigantic bonuses, soften agile sport, and a immense classification of slot titles in a right sexual casino format. It’s excellent as a replacement for anyone expectations authoritative casino fun with the unpremeditated to come in redeemable prizes without risking veritable cash.

      Reply
    8. Zvdnyi on ಫೆಬ್ರವರಿ 18, 2026 10:18 ಫೂರ್ವಾಹ್ನ

      Embrace waves of promotional tides and rewards. In crowncoin, wave after wave of offers await. Ride the wave to riches!

      Reply
    9. Jpjjeu on ಫೆಬ್ರವರಿ 20, 2026 6:55 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza sugar rush 8+ matching symbols anywhere for instant rewards. The bonanza is calling — answer it!

      Reply
    10. Jpjjeu on ಫೆಬ್ರವರಿ 20, 2026 6:58 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza sugar rush 8+ matching symbols anywhere for instant rewards. The bonanza is calling — answer it!

      Reply
    11. Jpjjeu on ಫೆಬ್ರವರಿ 20, 2026 7:02 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza sugar rush 8+ matching symbols anywhere for instant rewards. The bonanza is calling — answer it!

      Reply
    12. Jpjjeu on ಫೆಬ್ರವರಿ 20, 2026 7:05 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza sugar rush 8+ matching symbols anywhere for instant rewards. The bonanza is calling — answer it!

      Reply
    13. Jpjjeu on ಫೆಬ್ರವರಿ 20, 2026 7:08 ಅಪರಾಹ್ನ

      Sweet Bonanza delivers candy-coated chaos and life-changing payouts in every session. Land sweet bonanza sugar rush 8+ matching symbols anywhere for instant rewards. The bonanza is calling — answer it!

      Reply
    14. Twmhfv on ಫೆಬ್ರವರಿ 25, 2026 12:21 ಫೂರ್ವಾಹ್ನ

      Conquer the casino with buffalo command. mega power buffalo delivers wild stacks, scatter power, and grand jackpots. Roar on!

      Reply
    15. Twmhfv on ಫೆಬ್ರವರಿ 25, 2026 12:25 ಫೂರ್ವಾಹ್ನ

      Conquer the casino with buffalo command. mega power buffalo delivers wild stacks, scatter power, and grand jackpots. Roar on!

      Reply
    16. Mlpbfp on ಮಾರ್ಚ್ 1, 2026 10:24 ಫೂರ್ವಾಹ್ನ

      The casino that turned $0.20 into $2,000,000+ live on stake vip stream — multiple times. Anything can happen here.

      Reply
    17. Mlpbfp on ಮಾರ್ಚ್ 1, 2026 10:27 ಫೂರ್ವಾಹ್ನ

      The casino that turned $0.20 into $2,000,000+ live on stake vip stream — multiple times. Anything can happen here.

      Reply
    18. Mlpbfp on ಮಾರ್ಚ್ 1, 2026 10:30 ಫೂರ್ವಾಹ್ನ

      The casino that turned $0.20 into $2,000,000+ live on stake vip stream — multiple times. Anything can happen here.

      Reply
    19. Lczvec on ಮಾರ್ಚ್ 3, 2026 5:26 ಫೂರ್ವಾಹ್ನ

      Crown yourself at kings maxxwins Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    20. Lczvec on ಮಾರ್ಚ್ 3, 2026 5:30 ಫೂರ್ವಾಹ್ನ

      Crown yourself at kings maxxwins Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    21. Lczvec on ಮಾರ್ಚ್ 3, 2026 5:34 ಫೂರ್ವಾಹ್ನ

      Crown yourself at kings maxxwins Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    22. Lczvec on ಮಾರ್ಚ್ 3, 2026 5:37 ಫೂರ್ವಾಹ್ನ

      Crown yourself at kings maxxwins Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    23. Lczvec on ಮಾರ್ಚ್ 3, 2026 5:40 ಫೂರ್ವಾಹ್ನ

      Crown yourself at kings maxxwins Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    24. Wyglfj on ಮಾರ್ಚ್ 5, 2026 6:19 ಅಪರಾಹ್ನ

      Opravdovalekarna.cz – protoze zdravi by nemelo bolet penezenku
      erektilni dysfunkce

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.