Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಡ್ಕರಿ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚೆ ಮಾಡಿದ ವಿಷಯ ಗೊತ್ತಾ..
    Trending

    ಗಡ್ಕರಿ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚೆ ಮಾಡಿದ ವಿಷಯ ಗೊತ್ತಾ..

    vartha chakraBy vartha chakraಜೂನ್ 29, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28-
    ರಾಜ್ಯದಲ್ಲಿ ರಸ್ತೆಯ ಸಂಪರ್ಕ ಜಾಲ ಸುಧಾರಿಸುವ ದೃಷ್ಟಿಯಿಂದ 5225ಕಿ.ಮೀ. ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದೆ.
    ರಾಜ್ಯದ ಒಟ್ಟು 39 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳು ಎಂದು ಘೋಷಿಸಲು ತಾತ್ವಿಕ ತೀರ್ಮಾನ ಕೈಗೊಳ್ಳಲಾಗಿದೆ ಆದರೆ ಇಲ್ಲಿವರೆಗೆ ಅವುಗಳನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ ಈ ಬಗ್ಗೆ ಗಮನ ಹರಿಸುವಂತೆ ಕೋರಿದರು. ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು ,
    ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು.
    ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.
    ಗಡ್ಕರಿ ಅವರಿಗೆ ಸಲ್ಲಿಸಿದ ಮನವಿಯ ಮುಖ್ಯಾಂಶಗಳು:
    ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ
    ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
    ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
    NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.
    ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
    ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
    ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.
    ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
    ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.
    ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ

    Verbattle
    Verbattle
    Verbattle
    #CM Bangalore Congress dcm Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಪರ ಕೆಲಸ ಮಾಡಿ-ಸಂಸದರಿಗೆ ಸಿಎಂ ಮೊರೆ..
    Next Article ನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • lightsoutpdfCow ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Tracymix ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.