ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.
    Trending

    ಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.

    vartha chakraBy vartha chakraಜುಲೈ 11, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಸರಿಯಾದ ಊಟ ನಿದ್ದೆಯಿಲ್ಲದೇ ಕಂಗಾಲಾಗಿರುವ ನಟ ದರ್ಶನ್ ರನ್ನು ಅವರ ಪತ್ನಿ, ಮಗ ಸೇರಿದಂತೆ ಕುಟುಂಬಸ್ಥರು ಭೇಟಿ ಮಾಡಿದ್ದಾರೆ.ದರ್ಶನ್ ಗೆ ಪತ್ನಿ ವಿಜಯಲಕ್ಷ್ಮಿ ಧೈರ್ಯ ತುಂಬಿದರೆ, ಅಪ್ಪನ ಸ್ಥಿತಿ ಕಂಡು ಮಗ ವಿನೀಶ್‌ ಕಣ್ಣೀರು ಹಾಕಿದ್ದಾನೆ.
    ಜೈಲಿನಲ್ಲಿರುವ ದರ್ಶನ್‌ ಗೆ ಬಟ್ಟೆ, ಹಣ್ಣುಗಳನ್ನು ನೀಡಿದ ಮಗ ಕಣ್ಣೀರು ಹಾಕಿದ್ದಾನೆ. ಮಗನನ್ನು ಅಪ್ಪಿಕೊಂಡು ದರ್ಶನ್ ಕೂಡ ಕಣ್ಣೀರು ಹಾಕಿ ಬಾವುಕರಾಗಿದ್ದಾರೆ.
    ಪತ್ನಿಯ ಬಳಿ ಜೈಲೂಟ ಮಾಡಲು ಆಗುತ್ತಿಲ್ಲ ಎಂದು ದರ್ಶನ್‌ ಹೇಳಿದ್ದಾರೆ. ವಕೀಲರ ಮೂಲಕ ಕೋರ್ಟ್​​ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂದು ದರ್ಶನ್​ಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಸದ್ಯ ಮನೆ ಊಟ ಕೊಡುವ ಬಗ್ಗೆ ಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಜುಲೈ 18ರಂದು ಈ ಬಗ್ಗೆ ನಿರ್ಧಾರ ಆಗಲಿದೆ.
    ಜಾಮೀನು ಪ್ರಕ್ರಿಯೆ ಬಗ್ಗೆ ಕುಟುಂಬಸ್ಥರ ಜತೆಗೆ ಚರ್ಚೆ ಮಾಡಿದ ದರ್ಶನ್ ಮಗನನ್ನು ತೊಡೆಯ ಮೇಲೆ ಕೂರಿಸಿಕೊಂಡು ಕೆಲಹೊತ್ತು ಮಾತನಾಡಿಸಿದ್ದಾರೆ. ಮಗನನ್ನು ಕಂಡು ಕೊಂಚ ನಿರಾಳವಾಗಿದ್ದಾರೆ. ಮತ್ತೆ ರಾತ್ರಿಯಾಗುತ್ತಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ. ಒಂದು ಕಡೆ ಜಿಮ್‌ನಲ್ಲಿ ವರ್ಕೌಟ್ ಇಲ್ಲ, ಸರಿಯಾದ ಆಹಾರ ಕೂಡ ಇಲ್ಲ. ಇದರಿಂದ ತೂಕ ಕಳೆದುಕೊಂಡು ಮಾನಸಿಕವಾಗಿ ದರ್ಶನ್ ಕುಗ್ಗಿ ಹೋಗುತ್ತಿದ್ದಾರೆ. ಇತರ ಜೈಲು ಸಿಬ್ಬಂದಿ ಜೊತೆ ಅವರು ಬರೆಯುತ್ತಿಲ್ಲ.
    ಜೈಲೂಟದಿಂದಾಗಿ ಫುಡ್‌ ಪಾಯಿಸನಿಂಗ್‌ ಹಾಗೂ ಅತಿಸಾರ ಆಗುತ್ತಿದೆ. ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ದರ್ಶನ್‌ ಪರ ವಕೀಲರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದು,ಅದರ ವಿಚಾರಣೆ ಜು.18ರಂದು ನಡೆಯಲಿದೆ.

    Verbattle
    Verbattle
    Verbattle
    Bangalore crime Entertainment Government Karnataka News Politics Trending Varthachakra ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಬಲೆಗೆ ಬಿದ್ದ ಗಿಚ್ಚಿಗಿಲಿ ಸ್ಪರ್ಧಿ.
    Next Article ಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Gcrylf on ಮಾರ್ಚ್ 22, 2026 6:36 ಅಪರಾಹ್ನ

      Mostbet – qualidade, seguranГ§a e os melhores bГґnus do mercado – https://mostbetpt.pro/como-se-registrar/ , Mostbet te dГЎ o empurrГЈo que faltava para ganhar muito .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.