ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    Trending

    ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.

    vartha chakraBy vartha chakraಆಗಷ್ಟ್ 2, 202411 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1-
    ವರುಣನ ಆರ್ಭಟದಿಂದ ನಲುಗಿರುವ ಬೆಳಗಾವಿ ಉಡುಪಿ ಕಾರವಾರ ಬಾಗಲಕೋಟೆ ಸೇರಿದಂತೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ ಆರು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ
    ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಪ್ರದೇಶದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.
    ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಮಂಗಳೂರು, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ.
    ಬೀದರ್‌, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಕೂಡ ಮಳೆಯಾಗಲಿದ್ದು ಯಲ್ಲೋ ಅಲರ್ಟ್ ನೀಡಲಾಗಿದೆ.
    ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದೆ. ಹೊಲ- ಗದ್ದೆಗಳು ಜಲಾವೃತಗೊಂಡಿವೆ. ಭತ್ತ, ಕಬ್ಬು, ಈರುಳ್ಳಿ, ಮೆಣಸಿನಕಾಯಿ, ಹೆಸರುಕಾಳು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ.
    ಉತ್ತರ ಕನ್ನಡ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತಡರಾತ್ರಿಯವರೆಗೆ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಜಾಗರಣೆ ಮಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
    ಮಲೆನಾಡು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹಲವೆಡೆ ಮಣ್ಣು ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಣಗೆರೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದಿದೆ. ಜೀವನಡಿ ತುಂಗಭದ್ರಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹರಿಹರ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೆಲ ಗ್ರಾಮಗಳ ಸೇತುವೆಗಳು ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿವೆ

    Verbattle
    Verbattle
    Verbattle
    Bangalore Karnataka News Politics Trending Varthachakra ಉಡುಪಿ ಕಾಲೇಜು ಚಿತ್ರದುರ್ಗ ಧಾರವಾಡ ಮೈಸೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    Next Article ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    11 ಪ್ರತಿಕ್ರಿಯೆಗಳು

    1. Zfejhc on ಮಾರ್ಚ್ 16, 2026 12:53 ಫೂರ್ವಾಹ್ನ

      Sinta a adrenalina no Betano https://betanogame.org/pt/. Novos jogadores ganham até €500 de bônus mais rodadas grátis nos jogos populares. Aposte nos seus esportes favoritos ou gire os rolos 24/7. O Betano entrega entretenimento sem parar e grandes pagamentos.

      Reply
    2. Nsmgmn on ಮಾರ್ಚ್ 16, 2026 11:40 ಅಪರಾಹ್ನ

      Feel the power of Betano https://betanogame.org/. Get 100% up to €500 and enjoy thousands of games on any device. The biggest wins happen here.

      Reply
    3. Wykrvo on ಮಾರ್ಚ್ 18, 2026 5:34 ಫೂರ್ವಾಹ್ನ

      Play the best — win the most — cash out the fastest at Betano. https://tikitakagm.org/sv/how-to-play/ Join Betano and turn small bets into stories worth telling.

      Reply
    4. Pchzqe on ಮಾರ್ಚ್ 19, 2026 9:21 ಅಪರಾಹ್ನ

      Najwyższe kursy i 125% do 2250 zł na powitanie – graj w Mostbet. https://mostbetxpl.ink/ Odbierz w Mostbet bonus powitalny plus darmowe spiny i graj spokojnie.

      Reply
    5. Pmobpt on ಮಾರ್ಚ್ 21, 2026 1:58 ಫೂರ್ವಾಹ್ನ

      UduЕџ ЕџansД± Mostbet ilЙ™ daha yГјksЙ™kdir — bonusu indi al – https://mostbetaz.ink/ , Mostbet-Й™ qoЕџul, 550 AZN-Й™ qЙ™dЙ™r bonusu dЙ™rhal al .

      Reply
    6. Jufego on ಮಾರ್ಚ್ 21, 2026 3:35 ಫೂರ್ವಾಹ್ನ

      No Mostbet a sorte encontra quem sabe aproveitar as melhores condiГ§Гµes – BГґnus Mostbet 125% + 250 FS , Mostbet te entrega 125% de bГґnus + 310 giros grГЎtis – aproveite jГЎ .

      Reply
    7. Jufego on ಮಾರ್ಚ್ 21, 2026 3:38 ಫೂರ್ವಾಹ್ನ

      No Mostbet a sorte encontra quem sabe aproveitar as melhores condiГ§Гµes – BГґnus Mostbet 125% + 250 FS , Mostbet te entrega 125% de bГґnus + 310 giros grГЎtis – aproveite jГЎ .

      Reply
    8. Jufego on ಮಾರ್ಚ್ 21, 2026 3:40 ಫೂರ್ವಾಹ್ನ

      No Mostbet a sorte encontra quem sabe aproveitar as melhores condiГ§Гµes – BГґnus Mostbet 125% + 250 FS , Mostbet te entrega 125% de bГґnus + 310 giros grГЎtis – aproveite jГЎ .

      Reply
    9. Jufego on ಮಾರ್ಚ್ 21, 2026 3:44 ಫೂರ್ವಾಹ್ನ

      No Mostbet a sorte encontra quem sabe aproveitar as melhores condiГ§Гµes – BГґnus Mostbet 125% + 250 FS , Mostbet te entrega 125% de bГґnus + 310 giros grГЎtis – aproveite jГЎ .

      Reply
    10. Xhouyj on ಮಾರ್ಚ್ 21, 2026 4:41 ಅಪರಾಹ್ನ

      Cadastre-se no Mostbet e sinta a diferenГ§a de um bГґnus de verdade – https://mostbetpt.pro/ , Mostbet: onde cada clique pode levar vocГЄ a momentos Г©picos .

      Reply
    11. Pmhfjh on ಮಾರ್ಚ್ 24, 2026 3:23 ಫೂರ್ವಾಹ್ನ

      The lights flicker when your balance wakes up – https://zybipion.com , Where “maybe next time” got permanently banned .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Townhouses For Sale In Dubai ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • WilliamSkity ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • WilliamSkity ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.