Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಿ.ಚಿದಂಬರಂ ಮನೆ, ಕಚೇರಿ‌ ಮೇಲೆ ಸಿಬಿಐ ದಾಳಿ
    ಸುದ್ದಿ

    ಪಿ.ಚಿದಂಬರಂ ಮನೆ, ಕಚೇರಿ‌ ಮೇಲೆ ಸಿಬಿಐ ದಾಳಿ

    vartha chakraBy vartha chakraಮೇ 17, 2022Updated:ಮೇ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ: ಕಾಂಗ್ರೆಸ್‌ನ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಮನೆ ಹಾಗು ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಸಿಬಿಐ ದಾಳಿ ನಡೆಸಿದೆ. ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
    ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. 2010-14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಚಿದಂಬರಂ ವಿರುದ್ಧವೂ ಪ್ರಕರಣ ದಾಖಲಿಸಿದೆ.

    Verbattle
    Verbattle
    Verbattle
    News p chidambaram home attack by cbi
    Share. Facebook Twitter Pinterest LinkedIn Tumblr Email WhatsApp
    Previous Articleಫ್ಯಾಟ್ ಸರ್ಜರಿ ವೇಳೆ ನಟಿ ಚೇತನಾ ರಾಜ್ ಸಾವು!
    Next Article ಮೂರು ಹುಲಿಮರಿಗಳನ್ನು ಸಾಕುತ್ತಿದೆ ಈ ಲ್ಯಾಬ್ರಡಾರ್!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • LarryCax ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • LarryCax ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.