Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಟೀಕಿಸಿದ್ದಕ್ಕೆ‌ ಧರ್ಮದೇಟು.
    Trending

    ಮೋದಿ ಟೀಕಿಸಿದ್ದಕ್ಕೆ‌ ಧರ್ಮದೇಟು.

    vartha chakraBy vartha chakraಆಗಷ್ಟ್ 14, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.14- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ಯುವಕನೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೆಜೆಸ್ಟಿಕ್ ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ.
    ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದರಿಂದ ರೊಚ್ಚಿಗೆದ್ದ ಗುಂಪು ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ.
    ಸುಮಾರು ಹದಿನೈದು ಮಂದಿ ಯುವಕರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಮಾತ್ರವಲ್ಲ, ನೀನು ಮೋದಿಗೆ ಬೈಯ್ಯುವ ಹಾಗಿಲ್ಲ, ನೀನು ಸಿದ್ದರಾಮಯ್ಯ ಬೆಂಬಲಿಗ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಎಚ್ಚರಿಸಿದೆ.
    ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
    ಯುವಕನನ್ನು ಉಪ್ಪಾರಪೇಟೆ ಉಪ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ‌ಘಟನೆ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಲ್ಲೆ ನಡೆಸಿದವರನ್ನು ಪೊಲೀಸರು ಶೋಧಿಸುತ್ತಿದ್ದಾರೆ. ವಿಡಿಯೋವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಅಪರಾಧ ಸುದ್ದಿ ಧರ್ಮ ನರೇಂದ್ರ ಮೋದಿ ವೈರಲ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭೋವಿ ನಿಗಮದ ಅಕ್ರಮದಲ್ಲಿ ಯಾರಿಗೆ ಪಾಲು.
    Next Article ಬೆಂಗಳೂರಿನಲ್ಲಿ ಮತ್ತೆ Work from home.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RyanVof ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Glennhof ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • LinwoodGah ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.