Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ನೊಂದು ಪಾದಯಾತ್ರೆಗೆ BJP ರೆಡಿ.
    Trending

    ಇನ್ನೊಂದು ಪಾದಯಾತ್ರೆಗೆ BJP ರೆಡಿ.

    vartha chakraBy vartha chakraಆಗಷ್ಟ್ 15, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಇದೀಗ ಕುತೂಹಲಕರ ಘಟ್ಟ ತಲುಪಿವೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡಾಯ ಸಾರಿರುವ ನಾಯಕರು ಇದೀಗ ಸೆಪ್ಟೆಂಬರ್ 15 ರಿಂದ ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.
    ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಮತ್ತು ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಈ ಪಾದಯಾತ್ರೆ ನಡೆಯಲಿದೆ.
    ಸೆಪ್ಟೆಂಬರ್ 15ರಂದು ಕೂಡಲಸಂಗಮದಿಂದ ಆರಂಭವಾಗಲಿರುವ ಪಾದಯಾತ್ರೆ ಬಳ್ಳಾರಿಯಲ್ಲಿ ಅಂತ್ಯಗೊಳ್ಳಲಿದ್ದು ಮಾಜಿ ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಜಿ.ಎಂ. ಸಿದ್ದೇಶ್ವರ್ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
    ಎಲ್ಲ ಸಮಾನ ಮನಸ್ಕ ನಾಯಕರು ಮತ್ತು ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲು ನಿರ್ಧರಿಸಿರುವ ಇವರು ಇದಕ್ಕೆ ಹೈಕಮಾಂಡ್ ಅನುಮತಿ ಪಡೆದುಕೊಳ್ಳಲು ಯತ್ನಾಳ್ ನೇತೃತ್ವದಲ್ಲಿ ಸೋಮವಾರ ನಿಯೋಗವೊಂದು ದೆಹಲಿಗೆ ತೆರಳಲಿದೆ.
    ಈ ನಿಯೋಗ ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಪಾದಯಾತ್ರೆಯ ಉದ್ದೇಶವನ್ನು ವಿವರಿಸಲಿದೆ ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಕೂಡ ಗಮನಕ್ಕೆ ತರಲಿದೆ.

    BJP Karnataka Politics Varthachakra ವಾಲ್ಮೀಕಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸತೀಶ್ ಜಾರಕಿಹೊಳಿ ತಕರಾರು..
    Next Article ಮುಂದಿನ ಲೇಖನ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    4 ಪ್ರತಿಕ್ರಿಯೆಗಳು

    1. cialis color of pills on ಜೂನ್ 9, 2025 10:14 ಫೂರ್ವಾಹ್ನ

      Thanks on putting this up. It’s understandably done.

      Reply
    2. can flagyl delay your period on ಜೂನ್ 11, 2025 4:30 ಫೂರ್ವಾಹ್ನ

      Greetings! Very gainful par‘nesis within this article! It’s the little changes which will obtain the largest changes. Thanks a quantity towards sharing!

      Reply
    3. n5n4s on ಜೂನ್ 18, 2025 12:44 ಅಪರಾಹ್ನ

      purchase inderal – methotrexate 10mg drug methotrexate online buy

      Reply
    4. ox6xo on ಜೂನ್ 21, 2025 10:28 ಫೂರ್ವಾಹ್ನ

      amoxil without prescription – purchase ipratropium for sale buy generic ipratropium

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • 5rw90 ರಲ್ಲಿ ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ದಾಪುಗಾಲು – CM
    • hvrm2 ರಲ್ಲಿ ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe