Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಲಾಬಿ ಗ್ಯಾಂಗ್ ಹೋರಾಟ
    ಸುದ್ದಿ

    ಗುಲಾಬಿ ಗ್ಯಾಂಗ್ ಹೋರಾಟ

    vartha chakraBy vartha chakraಮೇ 17, 2022Updated:ಮೇ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.17-ಜೀವನ ಯೋಗ್ಯ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ  ಬೃಹತ್ ಪ್ರತಿಭಟನೆ ನಡೆಸಿದರು.

    ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್​ನಲ್ಲಿ ಸೇರಿ ಪ್ರತಿಭಟನೆ ನಡೆಸಿ‌ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಕಳೆದ15 ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿರುವ ಆಶಾ  ಕಾರ್ಯಕರ್ತೆಯರು, ಕೊರೊನಾ ಸಂದರ್ಭದಲ್ಲಿ ದಿನದ 24 ಗಂಟೆ ಸೇವೆ ಸಲ್ಲಿಸಿದ್ದು ಕೆಲಸಕ್ಕೆ ತಕ್ಕ ವೇತನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರ 3 ಸಾವಿರ, ರಾಜ್ಯ ಸರ್ಕಾರ 5 ಸಾವಿರ ಎನ್ನುತ್ತಿದೆ. ಕೇಂದ್ರ ಸರ್ಕಾರದಿಂದ ಕೇವಲ 650 ರೂ. ಮಾತ್ರ ಕೈಗೆ ಸಿಗುತ್ತಿದೆ. ಪ್ರೋತ್ಸಾಹ ಧನ, ಗೌರವಧನ ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು ಎಂದು ಒತ್ತಾಯಿಸಿದರು.

    ಆರ್ಸಿಹೆಚ್ ಪೋರ್ಟಲ್ ಡೇಟಾ ಎಂಟ್ರಿ ಸಮಸ್ಯೆ ಬಗೆಹರಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಆಗುತ್ತಿರುವ ನಷ್ಟ ತುಂಬಿಕೊಡಬೇಕು. ಆರೋಗ್ಯ ಮತ್ತು ನಿವೃತ್ತ ಪರಿಹಾರ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.

    ಕಳೆದ ಬಾರಿಯೂ ಐವತ್ತು ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದ್ದು ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನ ನಡೆಸಲಾಗುತ್ತಿದೆ ಸರ್ಕಾರ ಆಶಾ ಕಾರ್ಯಕರ್ತೆಯರು ನ್ಯಾಯಯುತ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

    ಪ್ರತಿಭಟನೆ ಹಿನ್ನೆಲೆಯಲ್ಲಿ ಆನಂದ್ ರಾವ್ ವೃತ್ತದ ಸುತ್ತಮುತ್ತಲಿನ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಬಿಗಿ ಪೊಲೀಸ್ ಬಂದೋಬಸ್ಥ್ ಮಾಡಲಾಗಿತ್ತು

    Verbattle
    Verbattle
    Verbattle
    asha karyakrtheyaru strike in freedom park
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ.ಗೆ ಸೋನಿಯಾ ಕಿವಿಮಾತು.
    Next Article ಗಂಡ ಬೇಕು ನಂಗೆ… !!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?
    • StellaHewly ರಲ್ಲಿ ಬಜೆಟ್ ದಾಖಲೆಗೆ ಸಿಎಂ ಸಿದ್ದತೆ
    • Sirafx ರಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವಿಲ್ಲ | Cauvery
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.