Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಮುಂಡಿ ಬೆಟ್ಟದಲ್ಲಿ ಇದನ್ನು ಮಾಡುವಂತಿಲ್ಲ.
    Trending

    ಚಾಮುಂಡಿ ಬೆಟ್ಟದಲ್ಲಿ ಇದನ್ನು ಮಾಡುವಂತಿಲ್ಲ.

    vartha chakraBy vartha chakraಸೆಪ್ಟೆಂಬರ್ 3, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು
    ನಾಡಿನ ಅಧಿದೇವತೆ ಚಾಮುಂಡೇಶ್ವರಿ ನೆಲೆಸಿರುವ ತಾಣ ಚಾಮುಂಡಿ ಬೆಟ್ಟ. ಇದನ್ನು ಶಕ್ತಿಪೀಠ ಎಂದು ಕೂಡ ಕರೆಯುತ್ತಾರೆ ದೇವಿಯ ಆರಾಧನೆಗಾಗಿ ನಾಡಿನ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ.
    ಆಶಾಡ ಶುಕ್ರವಾರ ಮತ್ತು ದಸರಾ ಸಮಯದಲ್ಲಿ ಇಲ್ಲಿ ಜನಜಂಗುಳಿ ನೆರೆದಿರುತ್ತದೆ ಇಂಥಹಾ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿದೆ.
    ಪ್ರಾಧಿಕಾರದ ಮೊದಲ ಸಭೆಯನ್ನು ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವು ತೀರ್ಮಾನಗಳನ್ನು ಪ್ರಕಟಿಸಿದರು ಅದರಲ್ಲಿ ಪ್ರಮುಖವಾಗಿ ದೇವಾಲಯ ಪ್ರವೇಶಕ್ಕೆ ಯಾವುದೇ ವಸ್ತ್ರ ಸಂಹಿತೆ ಇಲ್ಲ. ಹಾಗೆ ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ‌ ಎಂದು ಪ್ರಕಟಿಸಿದರು.
    ಚಾಮುಂಡಿಬೆಟ್ಟವಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು

    Bangalore Government Karnataka News Trending Varthachakra ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭೂ ಚಕ್ರದ ಸುಳಿಯಲ್ಲಿ ಛಲವಾದಿ ನಾರಾಯಣ ಸ್ವಾಮಿ.
    Next Article ಯತ್ನಾಳ್ ಗೆ ಬಿಗ್ ರಿಲೀಫ್
    vartha chakra
    • Website

    Related Posts

    ಮಹೇಶ್ ಜೋಶಿ ಗೆ ತಪರಾಕಿ

    ಜೂನ್ 2, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • how can i get generic paxil prices ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Lupe ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Josephrem ರಲ್ಲಿ ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ಜೂನ್ 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಜೂನ್ 2, 2025

    ಮಹೇಶ್ ಜೋಶಿ ಗೆ ತಪರಾಕಿ

    ಜೂನ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe