ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Infosys ಶೋಷಣೆ ಮಾಡುತ್ತಿದೆಯಾ..?
    Trending

    Infosys ಶೋಷಣೆ ಮಾಡುತ್ತಿದೆಯಾ..?

    vartha chakraBy vartha chakraಸೆಪ್ಟೆಂಬರ್ 6, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.6:
    ಕರ್ನಾಟಕದ ಐಟಿ ಕ್ಷೇತ್ರದ ದಿಗ್ಗಜ ಸಂಸ್ಥೆ ಇನ್ಫೋಸಿಸ್ ವಿರುದ್ಧ ಇದೀಗ ಶೋಷಣೆ ಆರೋಪದ ಪ್ರಕರಣ ದಾಖಲಾಗಿದೆ. ಐಟಿ ಪದವೀಧರರನ್ನು ಈ ಸಂಸ್ಥೆ ಶೋಷಣೆ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
    ಮಾಹಿತಿ ತಂತ್ರಜ್ಞಾನ ಸೇವಾ ಕಂಪನಿ ಇನ್ಫೊಸಿಸ್ ‘ಐ.ಟಿ. ಪದವೀಧರರನ್ನು ಶೋಷಣೆಗೆ ಗುರಿಪಡಿಸಿದೆ’ ಎಂಬ ಆರೋಪ ಕೇಂದ್ರ ಸರ್ಕಾರವನ್ನು ತಲುಪಿದೆ. ಈ ದೂರಿನ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ಕಾರ್ಮಿಕ ಸಚಿವಾಲಯವು ರಾಜ್ಯದ ಕಾರ್ಮಿಕ ಇಲಾಖೆಗೆ ಸೂಚನೆ ನೀಡಿದೆ.
    ಸಿಸ್ಟಂ ಎಂಜಿನಿಯರ್ ಮತ್ತು ಡಿಜಿಟಲ್ ಸ್ಪೆಷಲಿಸ್ಟ್ ಎಂಜಿನಿಯರ್ ಹುದ್ದೆಗಳಿಗೆ (ಒಟ್ಟು 2,500 ಮಂದಿಗೆ) ನೇಮಕ ಮಾಡಿಕೊಳ್ಳುವುದಾಗಿ ಕಂಪನಿಯು 2022ರಲ್ಲಿಯೇ ಹೇಳಿ ಪ್ರಕ್ರಿಯೆ ಪೂರ್ಣಗೊಳಿಸಿದೆ. ಆದರೂ ಇಲ್ಲಿಯವರೆಗೆ ತಮ್ಮನ್ನು ನೇಮಕಾತಿ ಮಾಡಿಕೊಂಡಿಲ್ಲ ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ ನಾವು ಬೇರೆ ಕಡೆ ಕೆಲಸಕ್ಕೂ ಸೇರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಐಟಿ ಪದವೀಧರರು ಆಪಾದಿಸಿದ್ದಾರೆ.
    ಈ ಕುರಿತಂತೆ ಐ.ಟಿ. ಉದ್ಯೋಗಿಗಳ ಸಂಘಟನೆಯಾದ ಎನ್‌ಐಟಿಇಎಸ್‌ನ ಅಧ್ಯಕ್ಷ ಹರಪ್ರೀತ್ ಸಿಂಗ್ ಸಲುಜಾ ಎಂಬುವರು ಇ-ಮೇಲ್‌ ಮೂಲಕ ಕೇಂದ್ರ ಕಾರ್ಮಿಕ ಇಲಾಖೆಗೆ ಸಲ್ಲಿಸಿದ ದೂರಿಗೆ ಪ್ರತಿಯಾಗಿ ಕೇಂದ್ರವು, ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ರಾಜ್ಯಕ್ಕೆ ಸೆಪ್ಟೆಂಬರ್ 3ರಂದು ಬರೆದ ಪತ್ರದಲ್ಲಿ ಹೇಳಿದೆ.

    Verbattle
    Verbattle
    Verbattle
    Bangalore Government Karnataka News ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous ArticleMost wanted a naxal.
    Next Article ಪರಪ್ಪನ ಅಗ್ರಹಾರದವರ ತಪ್ಪೇನು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    3 ಪ್ರತಿಕ್ರಿಯೆಗಳು

    1. Tguany on ಮಾರ್ಚ್ 16, 2026 8:01 ಫೂರ್ವಾಹ್ನ

      L’avenir du casino, c’est Betano. Obtenez 500 € de bonus de bienvenue https://betanogame.org/fr/bonuses/ et dГ©couvrez des machines Г  sous et des croupiers en direct de premier ordre. Paiements en quelques minutes.

      Reply
    2. Pyhupx on ಮಾರ್ಚ್ 21, 2026 7:54 ಫೂರ್ವಾಹ್ನ

      Descubra o Mostbet e viva a verdadeira emoГ§ГЈo de jogar online – https://mostbetpt.pro/ , Entre agora e aproveite o pacote de boas-vindas mais falado do momento .

      Reply
    3. Xkwkqe on ಮಾರ್ಚ್ 24, 2026 10:48 ಫೂರ್ವಾಹ್ನ

      The reels are already vibrating with your name – https://lorxitin.com , This is where courage cashes out biggest .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.