ಬೆಂಗಳೂರು.ಸೆ,12:
ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ.22 ರಂದು ನಡೆಯಲಿರುವ ಲಿಖಿತ ಪರೀಕ್ಷೆ ಮುಂದೂಡಲಾಗಿದೆ.
ಅದೇ ದಿನ ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಕೇಳಿ ಬಂದ ಹಿನ್ನಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಿಎಸ್ಐ ನೇಮಕಾತಿಗೆ ಲಿಖಿತ ಪರೀಕ್ಷೆ ಸೆಪ್ಟೆಂಬರ್ 22 ರ ಬದಲಾಗಿ ಸೆ.28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು .
ಈಗಾಗಲೇ 545 ಮೊದಲ ಹಂತದ ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಮರುಪರೀಕ್ಷೆ ನಡೆಸಿ ಅಂತಿಮ ಫಲಿತಾಂಶ ಪ್ರಕಟಿಸಿ ನೇಮಕಾತಿ ಆದೇಶ ನೀಡುವ ಹಂತದಲ್ಲಿದ್ದೇವೆಎರಡನೇ ಹಂತದಲ್ಲಿ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ವಿವರಿಸಿದರು
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

