ರಾಜಸ್ಥಾನ: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾರ್ಶ್ವವಾಯು ಪೀಡಿತ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದ ಇಲಿ, ಆಕೆಯ ಬಲಗಣ್ಣಿನ ರೆಪ್ಪೆಗಳು ಕಚ್ಚಿ ಕೂದಲುಗಳನ್ನು ತಿಂದಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿರುವ ಮಹಾರಾವ್ ಭೀಮ್ ಸಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ.
ಮಹಿಳೆಯನ್ನು ರೂಪವತಿ(28) ಎಂದು ಗುರುತಿಸಲಾಗಿದೆ. ಆಸ್ಪತ್ರೆಯ ನ್ಯೂರೋ ಸ್ಟ್ರೋಕ್ ವಿಭಾಗದಲ್ಲಿ 46 ದಿನಗಳಿಂದ ಈಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ದೇಹದ ಯಾವುದೇ ಅಂಗದಲ್ಲಿ ಚಲನೆಯಿರಲಿಲ್ಲ. ಮೇ 16 ರಂದು ಮಧ್ಯಾಹ್ನದ ಸುಮಾರಿಗೆ ನಡೆದ ಈ ಘಟನೆಯನ್ನು ಆಕೆಯ ಪತಿ ವೈದ್ಯರ ಗಮನಕ್ಕೆ ತಂದಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕುಟುಂಬಸ್ಥರು ಇಲಿ ದಾಳಿ ಮಾಡಿರುವುದನ್ನು ನಾವು ನೋಡಿದ್ದೇವೆ, ಅದರಿಂದಲೇ ಹೀಗೆ ಆಗಿದೆ ಎಂದು ಆರೋಪಿಸಿದ್ದಾರೆ. ವೈದ್ಯರು ಈ ಘಟನೆ ನಡೆದಿರುವುದನ್ನು ತಳ್ಳಿ ಹಾಕಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
