Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ಮಾಡಿದ ಘನಂದಾರಿ ಕೆಲಸ.
    Trending

    ಮುನಿರತ್ನ ಮಾಡಿದ ಘನಂದಾರಿ ಕೆಲಸ.

    vartha chakraBy vartha chakraಸೆಪ್ಟೆಂಬರ್ 19, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.19-
    ಅತ್ಯಾಚಾರ,ಬೆದರಿಕೆ, ಹನಿಟ್ರ್ಯಾಪ್ ಸಂಬಂಧ ಮಹಿಳೆಯು ನೀಡಿದ ದೂರಿನ್ವಯ ಪೊಲೀಸರು ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ‌.
    ಮುನಿರತ್ನ ವಿರುದ್ಧ ಅತ್ಯಾಚಾರ,ಹನಿಟ್ರ್ಯಾಪ್ ಆರೋಪ ಮಾಡಿದ್ದ ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ತಪಾಸಣೆ ನಡೆಸಿ ಕೃತ್ಯ ನಡೆದ ಸ್ಥಳಗಳಲ್ಲಿ ಆಕೆಯ ಜೊತೆ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
    ಅತ್ಯಾಚಾರ,ಹನಿಟ್ರ್ಯಾಪ್ ಆರೋಪ ಮಾಡಿ ದೂರು ನೀಡಿದ್ದ ಸಂತ್ರಸ್ತ ಮಹಿಳೆಯನ್ನು  ಡಿವೈಎಸ್‌ಪಿ ದಿನಕರ್ ಶೆಟ್ಟಿ ಅವರು 2 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ.
    ಘಟನೆ ಸಂಬಂಧ ಶಾಸಕ ಮುನಿರತ್ನ , ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ಸೇರಿ 7 ಮಂದಿ ವಿರುದ್ಧ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
    ಜೀವ ಬೆದರಿಕೆ,ಜಾತಿ ನಿಂದನೆ ಆರೋಪದಲ್ಲಿ ಜೈಲಿನಲ್ಲಿರುವ ಶಾಸಕ ಮುನಿರತ್ನ ಸೇರಿ ಇತರ ಆರೋಪಿಗಳ ವಿರುದ್ಧ ಸೆಕ್ಷನ್ 354 ಎ, 354 ಸಿ, 376(2), 308, 406, 384, 120ಬಿ 504, 506, 149 ಐಪಿಸಿ ಅಡಿ ಕೇಸ್ ದಾಖಲಾಗಿದೆ.
    ಅತ್ಯಾಚಾರ ಆರೋಪಿಗಳ ಪತ್ತೆಗಾಗಿ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.
    ಸಂತ್ರಸ್ತೆ ಉಲ್ಲೇಖಿಸಿರುವ ಸ್ಥಳಗಳನ್ನ ಪರಿಶೀಲಿಸುವ ವಿಶೇಷ ತಂಡ ರಚನೆಯಾಗಿದೆ. ಮತ್ತೊಂದೆಡೆ ಸಂತ್ರಸ್ಥೆ ವೈದ್ಯಕೀಯ ಪರೀಕ್ಷೆ ಮುಕ್ತಾಯಗೊಂಡಿದೆ. ಆರ್ ಆರ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆದಿದೆ.
    ದ್ವೇಷ ಅವಶ್ಯಕತೆ ಇಲ್ಲ:
    ಘಟನೆ ಸಂಬಂಧ ನಗರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿ ದೂರಿನ ಮೇಲೆ ಕಾನೂನಿನ ರೀತಿ ಕ್ರಮ ಆಗುತ್ತೆ. ಪಬ್ಲಿಕ್ ಸರ್ವೆಂಟ್ಸ್ ಈ ರೀತಿ ಮಾಡಿದ್ರೆ ಕಾನೂನಿನಡಿ ಕ್ರಮ ಇದೆ. ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮಗೆ ದ್ವೇಷದ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ಜನರು ನಮ್ಮನ್ನ ಗೆಲ್ಲಿಸಿದ್ದಾರೆ, ಅದರ ಪ್ರಕಾರ ಕೆಲಸ ಮಾಡ್ತಿದ್ದೇವೆ ಎಂದರು.

    Verbattle
    Verbattle
    Verbattle
    Bangalore Government Karnataka News Politics Trending
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಹಿಟ್ಲರ್ ಅಂತೆ.
    Next Article ಸಿಎಂ ವಿರುದ್ಧ ರಾಜ್ಯಪಾಲರ ಸಮರ.
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    6 ಪ್ರತಿಕ್ರಿಯೆಗಳು

    1. Jlheoz on ಫೆಬ್ರವರಿ 11, 2026 8:31 ಅಪರಾಹ್ನ

      mgm poker download betmgm-play betmgm new customer promo

      Reply
    2. Spaupe on ಫೆಬ್ರವರಿ 19, 2026 5:55 ಅಪರಾಹ್ನ

      Diversify your leisure with captivating games. In crowns coin casino, there’s everything for true gambling fans. Get free spins upon registration!

      Reply
    3. Spaupe on ಫೆಬ್ರವರಿ 19, 2026 5:58 ಅಪರಾಹ್ನ

      Diversify your leisure with captivating games. In crowns coin casino, there’s everything for true gambling fans. Get free spins upon registration!

      Reply
    4. Spaupe on ಫೆಬ್ರವರಿ 19, 2026 6:01 ಅಪರಾಹ್ನ

      Diversify your leisure with captivating games. In crowns coin casino, there’s everything for true gambling fans. Get free spins upon registration!

      Reply
    5. Spaupe on ಫೆಬ್ರವರಿ 19, 2026 6:03 ಅಪರಾಹ್ನ

      Diversify your leisure with captivating games. In crowns coin casino, there’s everything for true gambling fans. Get free spins upon registration!

      Reply
    6. Spaupe on ಫೆಬ್ರವರಿ 19, 2026 6:07 ಅಪರಾಹ್ನ

      Diversify your leisure with captivating games. In crowns coin casino, there’s everything for true gambling fans. Get free spins upon registration!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kenneth_Tepay ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • AyanaNox ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • aviator_tzMl ರಲ್ಲಿ ಸುಟ್ಟು ಕರಕಲಾದ ನತದೃಷ್ಟರು | Attibele
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.