ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Trending

    ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.

    vartha chakraBy vartha chakraಸೆಪ್ಟೆಂಬರ್ 20, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 20:
    ಏಡ್ಸ್ ಇಂಜೆಕ್ಷನ್, ಅತ್ಯಾಚಾರ, ಹನಿ ಟ್ರ್ಯಾಪ್ ಸೇರಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒಕ್ಕಲಿಗರ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
    ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ನ ಎಲ್ಲಾ ಒಕ್ಕಲಿಗ ಸಚಿವ, ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹಲವು ಗಂಭೀರ ಆಪಾದನೆಗಳಿವೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಮಾಹಿತಿಗಳಿವೆ ಈ ಹಿನ್ನೆಲೆಯಲ್ಲಿ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆ ಇದಕ್ಕಾಗಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಮನವಿ ಮಾಡಿದರು.
    ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್ ಬಿಜೆಪಿ ಶಾಸಕ ಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. ಅವರ ನೇತೃತ್ವದಲ್ಲಿ ಸೋಂಕನ್ನು ಹರಡಿಸುವ ಜಾಲವೇ ಸಕ್ರಿಯವಾಗಿದೆ ಈ ಬಗ್ಗೆ ವಿಶೇಷ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.
    ಈ ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಯಾರನ್ನೆಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ.ಶಒಕ್ಕಲಿಗ, ದಲಿತ ಹಾಗೂ ಮಹಿಳಾ ಸಮುದಾಯದ ವಿರುದ್ದ ಶಾಸಕ ಮುನಿರತ್ನ ಅವರು ಅವಹೇಳನ ಮಾಡಿದ್ದಾರೆ. ಶಾಸಕರ ಅವಹೇಳನಕಾರಿ ಮಾತುಗಳು ಜಗಜ್ಜಾಹೀರಾಗಿದೆ‌ ಎಂದು ಹೇಳಿದರು.
    ಇದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ. ರಾಜಕೀಯಕ್ಕೂ ಹಾಗೂ ಮುನಿರತ್ನ ಅವರ ಮಾತಿಗೂ ಯಾವುದೇ ಸಂಬಂಧವಿಲ್ಲ ದೂರುದಾರರ ವಿರುದ್ಧ ಸಮುದಾಯದ ಹೆಸರಿನಲ್ಲಿ ಅತಿ ಕೆಟ್ಟ ಪದಗಳನ್ನು ಬಳಕೆ ಮಾಡಿದ್ದಾರೆ. ದಲಿತ, ಒಕ್ಕಲಿಗ ಮತ್ತು ಮಹಿಳೆಯರನ್ನು ಬಹಳ ಕೀಳಾಗಿ ನೋಡಿದ್ದಾರೆ. ಇದು ರಾಜಕೀಯ ಪ್ರೇರಿತ ಪ್ರಕರಣವಲ್ಲ. ಅವರ ಮನಸ್ಸಿನ ಮಾತುಗಳು. ಈ ರೀತಿ ಮಾತನಾಡಿ ಎಂದು ನಾವು ಹೇಳಿಲ್ಲ. ಹೊಸದಾಗಿ ಮುನಿರತ್ನ ಅವರ ಮೇಲೆ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಸ್ಪಷ್ಟಪಡಿಸಲಿ. ಆ ನಂತರ ಇದಕ್ಕೆ ಸೂಕ್ತ ಉತ್ತರ ಕೊಡುತ್ತೇವೆ” ಎಂದು ಹೇಳಿದರು.
    ಅನೇಕ ಹೆಣ್ಣು ಮಕ್ಕಳನ್ನು ಈ ಜಾಲದಲ್ಲಿ ಸಿಲುಕಿಸಲಾಗಿದೆ ಎಂದು ಪ್ರಶ್ನೆ ಕೇಳಿದಾಗ “ಈ ರೀತಿಯ ಕೃತ್ಯಗಳನ್ನು ನನ್ನ ರಾಜಕೀಯ ಜೀವನದಲ್ಲಿ ಕೇಳಿರಲೇ ಇಲ್ಲ. ವಿದೇಶದಲ್ಲಿ ಈ ರೀತಿಯ ಕೃತ್ಯಗಳು ನಡೆಯುವುದನ್ನು ಕೇಳಿದ್ದೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು. ಇದರ ಮೂಲಕ ಬಿಜೆಪಿಯವರ ಬಣ್ಣವೂ ಬಯಲಾಗಬೇಕು” ಎಂದರು.
    “ಮುನಿರತ್ನ ಅವರ ಹಿಂದೆ ನಿಂತಿರುವ ಸಿ.ಟಿ.ರವಿ, ಆರ್. ಅಶೋಕ್‌ ಹಾಗೂ ಕುಮಾರಸ್ವಾಮಿ ಅವರು ಇದಕ್ಕೆ ಹೇಳಿಕೆ ನೀಡಬೇಕು. ಕಾಂಗ್ರೆಸ್‌ ಅವರ ಮೇಲೆ ಈ ರೀತಿಯ ಅಸ್ತ್ರ ಪ್ರಯೋಗಿಸಿ ಎಂದು ಇವರುಗಳೇ ಕುಮ್ಮಕ್ಕು ನೀಡಿರಬಹುದು. ಇದರ ಬಗ್ಗೆಯೂ ಸೂಕ್ತ ತನಿಖೆಯಾಗಬೇಕು” ಎಂದರು.
    ಒಕ್ಕಲಿಗ, ದಲಿತ ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದರ ಬಗ್ಗೆ ಎರಡೂ ಸಮುದಾಯಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟವಾಗಬೇಕು. ಇಲ್ಲದಿದ್ದರೆ ದಾರಿಯಲ್ಲಿ ಹೋಗುವವರೆಲ್ಲಾ ಮಾತನಾಡಲು ಪ್ರಾರಂಭ ಮಾಡುತ್ತಾರೆ” ಎಂದರು.
    “ನಾನು ನನ್ನ ಜೀವಮಾನದಲ್ಲಿ ಇಂತಹ ಪದಗಳನ್ನು ಕೇಳಿಲ್ಲ. ನಾವುಗಳು ಉತ್ತರಪ್ರದೇಶದಲ್ಲಿ ವಾಸಿಸುತ್ತಿಲ್ಲ. ನಾಗರೀಕತೆಯಿರುವ ಕರ್ನಾಟಕದಲ್ಲಿದ್ದೇವೆ. ಮುನಿರತ್ನ ಮಾಡಿರುವ ಕೃತ್ಯಗಳನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ” ಎಂದು ಹೇಳಿದರು.

    Verbattle
    Verbattle
    Verbattle
    Bangalore Government Karnataka News Politics Trending ಅಪರಾಧ ಸುದ್ದಿ ಕಾಂಗ್ರೆಸ್ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಂದಿನಿ ತುಪ್ಪ ಮಾತ್ರ ಬಳಸಿ.
    Next Article DCP ಮಗ ಎಂದು ಯುವಕನ ದರ್ಪ.
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    15 ಪ್ರತಿಕ್ರಿಯೆಗಳು

    1. DonaldPak on ಮಾರ್ಚ್ 13, 2026 8:42 ಅಪರಾಹ್ನ

      https://cassiteleri.buzz/# casino siteleri

      Reply
    2. Robertram on ಮಾರ್ಚ್ 13, 2026 8:46 ಅಪರಾಹ್ನ

      güvenilir casino siteleri: deneme bonusu veren casino siteleri

      Reply
    3. Jeffreyrek on ಮಾರ್ಚ್ 13, 2026 9:03 ಅಪರಾಹ್ನ

      https://cassiteleri.top/# deneme bonusu veren casino siteleri

      Reply
    4. Thomaszox on ಮಾರ್ಚ್ 14, 2026 12:32 ಫೂರ್ವಾಹ್ನ

      vdcasino vdcasino

      Reply
    5. Robertram on ಮಾರ್ಚ್ 14, 2026 12:24 ಅಪರಾಹ್ನ

      https://cassiteleri.buzz/# casino deneme siteleri

      Reply
    6. Thomaszox on ಮಾರ್ಚ್ 14, 2026 1:37 ಅಪರಾಹ್ನ

      https://vdcasino1st.online/# vdcasino giris

      Reply
    7. Robertram on ಮಾರ್ಚ್ 14, 2026 5:26 ಅಪರಾಹ್ನ

      https://cassiteleri.buzz/# casino siteleri

      Reply
    8. Robertram on ಮಾರ್ಚ್ 15, 2026 2:39 ಅಪರಾಹ್ನ

      https://cassiteleri.buzz/# güvenilir casino siteleri

      Reply
    9. AaronheF on ಮಾರ್ಚ್ 15, 2026 10:05 ಅಪರಾಹ್ನ

      https://cassiteleri.buzz/# lisanslı casino siteleri

      Reply
    10. Thomaszox on ಮಾರ್ಚ್ 16, 2026 9:11 ಫೂರ್ವಾಹ್ನ

      https://vdcasino1st.blog/# vdcasino güncel adres

      Reply
    11. DonaldPak on ಮಾರ್ಚ್ 16, 2026 10:36 ಫೂರ್ವಾಹ್ನ

      casino deneme siteleri: lisanslı casino siteleri

      Reply
    12. Robertram on ಮಾರ್ಚ್ 16, 2026 10:52 ಫೂರ್ವಾಹ್ನ

      lisanslı casino siteleri deneme bonusu veren casino siteleri

      Reply
    13. HeapsofwinsOnline_mt5 on ಮಾರ್ಚ್ 18, 2026 3:53 ಫೂರ್ವಾಹ್ನ

      yo dude seriously check out heaps of wins my buddy showed me this thing last week and its actually insane, like the whole vibe is just different man no cap

      Reply
    14. MartinKax on ಮಾರ್ಚ್ 18, 2026 7:32 ಫೂರ್ವಾಹ್ನ

      mostbet güncel adres: mostbet

      Reply
    15. RobertBiT on ಮಾರ್ಚ್ 18, 2026 9:02 ಫೂರ್ವಾಹ್ನ

      mostbet güncel mostbet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBiT ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • MartinKax ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • RobertBiT ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.