Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.
    ಕಾಮಗಾರಿ

    ಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.

    vartha chakraBy vartha chakraಸೆಪ್ಟೆಂಬರ್ 28, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ. 28-
    ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ.
    ಈ ಹಿನ್ನಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
    ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಹಾಗೂ ಎಂ.ಇ.ಐ ರಸ್ತೆ ,ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ಮುಖ್ಯರಸ್ತೆಯವರಗೆ ವೈಟ್ ಟಾಪಿಂಗ್ ನಡೆಯುತ್ತಿದೆ. ಹೀಗಾಗಿ ಈ ರಸ್ತೆಯಲ್ಲಿ ಎಲ್ಲ ವಾಹನ ಮಾದರಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
    ಹೆಣ್ಣೂರು 80 ಅಡಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ, ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಹೋಗುವ ಎಲ್ಲ ಮಾದರಿಯ ವಾಹನ ಸಂಚಾರವನ್ನು ಸೆಪ್ಟೆಂಬರ್ 30 ರಿಂದ ನವೆಂಬರ್ 11ರವರೆಗೆ ನಿರ್ಬಂಧಿಸಲಾಗಿದೆ.ಈ ಅವಧಿಯಲ್ಲಿ
    ಹೆಣ್ಣೂರು ಜಂಕ್ಷನ್‌‌ನಿಂದ ಶಿವಾಜಿನಗರ ಕಡೆಗೆ ಸಂಚರಿಸುವ ವಾಹನ ಸವಾರರು ನ್ಯೂ ಏ‌ರ್ ಪೋರ್ಟ್ ರಸ್ತೆಯಲ್ಲಿ ಸಂಚರಿಸಿ ಲಿಂಗರಾಜಪುರಂನ ಚಂದ್ರಿಕಾ ಜಂಕ್ಷನ್ ಮೂಲಕ ಶಿವಾಜಿನಗರ ಕಡೆಗೆ ಸಂಚರಿಸಬಹುದಾಗಿದೆ.
    ಅದೇ ರೀತಿಯಲ್ಲಿ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ಮುಖ್ಯರಸ್ತೆವರೆಗೂ ವೈಟ್ ಟಾಪಿಂಗ್ ಕಾಮಗಾರಿಯನ್ನು ನಡೆಯಲಿದೆ.
    ಎಂಇಐ ರಸ್ತೆಯು ದ್ವಿಮುಖ ಸಂಚಾರದ ರಸ್ತೆಯಾಗಿದೆ ಹೀಗಾಗಿ ಇಲ್ಲಿ ತುಮಕೂರು ರಸ್ತೆಯಿಂದ ಕಂಠೀರವ ಸ್ಟುಡಿಯೋ ಕಡೆಗೆ ಚಲಿಸುವ ವಾಹನಗಳು ಎಂದಿನಂತೆ ರಸ್ತೆಯ ಎಡಭಾಗದಲ್ಲಿ ಸಂಚರಿಸಬಹುದು.
    ಆದರೆ, ಕಾಮಗಾರಿ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಎಂಇಐ ರಸ್ತೆಯಲ್ಲಿ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ರಸ್ತೆ ಕಡೆಯ ಬಲ ಬದಿಯವ ಮಾರ್ಗದಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಅಕ್ಟೋಬರ್ 1 ರಿಂದ ಕಾಮಗಾರಿ ಮುಗಿಯುವವರೆಗೂ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
    ಹೀಗಾಗಿ ಕಂಠೀರವ ಸ್ಟುಡಿಯೋ ಮುಖ್ಯ ರಸ್ತೆಯಿಂದ ಎಂಇಐ ರಸ್ತೆಯ ಮೂಲಕ ತುಮಕೂರು ರಸ್ತೆ ಕಡೆಗೆ ಹೊಗುವ ವಾಹನಗಳು ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಲ್ಲಿ ಸಾಗಿ ಎಫ್.ಟಿ.ಐ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಔಟರ್ ರಿಂಗ್ ರಸ್ತೆಯ ಮೂಲಕ ಸಿ.ಎಂ.ಟಿ.ಐ ಜಂಕ್ಷನ್ ನಲ್ಲಿ ತುಮಕೂರು ರಸ್ತೆಯನ್ನು ಪ್ರವೇಶಿಸಬಹುದಾಗಿದೆ.
    ಕಂಠೀರವ ಸ್ಟುಡಿಯೋ ಮುಖ್ಯ ರಸ್ತೆಯಿಂದ ಎಂ.ಇ.ಐ ರಸ್ತೆಯ ಮೂಲಕ ಬೆಂಗಳೂರು ನಗರ ಕಡೆಗೆ ಬರುವ ವಾಹನಗಳು ಕಂಠೀರವ ಸ್ಟುಡಿಯೋ ಮುಖ್ಯರಸ್ತೆ ಮತ್ತು ಶಂಕರನಗರ ಮುಖ್ಯ ರಸ್ತೆಯಲ್ಲಿ ಸಾಗಿ ಮಹಾಲಕ್ಷ್ಮೀ ಲೇಔಟ್ ವಸುಧಾ ಡೆಂಟಲ್ ಕ್ಲೀನಿಕ್ ಬಳಿ ಎಡ ತಿರುವು ಪಡೆದು ಮಹಾಲಕ್ಷ್ಮೀ ಲೇಔಟ್ ಮುಖ್ಯ ರಸ್ತೆ ಮೂಲಕ ವೆಸ್ಟ್ ಆಫ್ ಕಾರ್ಡ್ ರಸ್ತೆ ಪ್ರವೇಶಿಸಬಹುದಾಗಿದೆ.

    Verbattle
    Verbattle
    Verbattle
    ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಮುನಿರತ್ನ ಮನೆಗೆ ಪೊಲೀಸರ ಲಗ್ಗೆ.
    Next Article ಸರ್ಕಾರದಿಂದ ಗಾಂಧಿ ನಡಿಗೆ.
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    ಜನವರಿ 19, 2026

    1 ಟಿಪ್ಪಣಿ

    1. ab-resurs on ಜನವರಿ 11, 2026 7:34 ಫೂರ್ವಾಹ್ನ

      Тяговые аккумуляторные https://ab-resurs.ru батареи для складской техники: погрузчики, ричтраки, электротележки, штабелеры. Новые АКБ с гарантией, помощь в подборе, совместимость с популярными моделями, доставка и сервисное сопровождение.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredsnuts ರಲ್ಲಿ ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
    • RicardoCor ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • RicardoCor ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.