Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರಿಗೆ ED ಉರುಳು .
    Trending

    ಸಿದ್ದರಾಮಯ್ಯ ಅವರಿಗೆ ED ಉರುಳು .

    vartha chakraBy vartha chakraಅಕ್ಟೋಬರ್ 1, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ 01: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಸೋಮವಾರ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ’ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡ ಬೆನ್ನಲ್ಲೇ ಈ ಪ್ರಕರಣವೂ ದಾಖಲಾಗಿದ್ದು,ಸಿದ್ದರಾಮಯ್ಯ ವಿರುದ್ಧದಕಾನೂನು ಉರುಳು ಮತ್ತಷ್ಟು ಬಿಗಿಯಾಗಿದೆ.
    ಇಡಿಯು ಇಸಿಐಆರ್ (ಎನ್‌ಫೋರ್ಸ್‌ಮೆಂಟ್‌ ಕೇಸ್‌ ಇನ್ಫರ್ಮೇಷನ್‌ ರಿಪೋರ್ಟ್‌) ದಾಖಲಿಸಿದೆ
    ಎಫ್‌ಐಆರ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಹೆಸರು ಉಲ್ಲೇಖಿಸಲಾಗಿತ್ತು. ದೇವರಾಜು ಅವರಿಂದ ಮಲ್ಲಿಕಾರ್ಜುನ ಸ್ವಾಮಿ ಜಮೀನು ಖರೀದಿಸಿ ಅದನ್ನು ಪಾರ್ವತಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು.
    ಮುಡಾದಿಂದ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ತನಿಖೆಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಸಿಎಂಗೆ ಹಿನ್ನಡೆಯಾಗಿತ್ತು. ರಾಜ್ಯಪಾಲರ ನಿರ್ಧಾರವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿತ್ತು. ಬಳಿಕ ಲೋಕಾಯುಕ್ತ ತನಿಖೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು.ಪಿಎಂಎಲ್‌ಎ ಕೇಸ್‌, ಸಿಎಂಗೆ ಹೆಚ್ಚಿದ ಸಂಕಷ್ಟಜಾರಿ ನಿರ್ದೇಶನಾಲಯ ತನ್ನ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಸೆಕ್ಷನ್‌ಗಳನ್ನು ಉಲ್ಲೇಖಿಸಿರುವುದರಿಂದ ಇಡಿಯು ವ್ಯಕ್ತಿಗಳನ್ನು ವಿಚಾರಣೆಗೆ ಕರೆಸಿಕೊಳ್ಳಬಹುದಾಗಿದೆ.

    Verbattle
    Verbattle
    Verbattle
    ED ಇಡಿ ಕಾನೂನು ನ್ಯಾಯ ಮೈಸೂರು ರಾಜ್ಯಪಾಲ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಲು ತುಳಿದಿದ್ದಕ್ಕೆ ಕೊಲೆ.
    Next Article ಸಿಗರೇಟ್ ಬೀಡಿ ಸೇದುವವರಿಗೆ ಹೊಸ ನಿಯಮ ಜಾರಿಗೆ ಮುಂದಾದ ಬಿಬಿಎಂಪಿ.
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    9 ಪ್ರತಿಕ್ರಿಯೆಗಳು

    1. Wztgoc on ಫೆಬ್ರವರಿ 17, 2026 7:21 ಅಪರಾಹ್ನ

      As undivided of the top-rated sweepstakes casinos, wow casino slots delivers thousands of high-quality slots from primary providers without any real-money deposits required. Brand-new players pinch a mountainous welcome incorporate of WOW Coins and complimentary Sweepstakes Coins to start spinning open away.

      Reply
    2. Wztgoc on ಫೆಬ್ರವರಿ 17, 2026 7:24 ಅಪರಾಹ್ನ

      As undivided of the top-rated sweepstakes casinos, wow casino slots delivers thousands of high-quality slots from primary providers without any real-money deposits required. Brand-new players pinch a mountainous welcome incorporate of WOW Coins and complimentary Sweepstakes Coins to start spinning open away.

      Reply
    3. Wztgoc on ಫೆಬ್ರವರಿ 17, 2026 7:27 ಅಪರಾಹ್ನ

      As undivided of the top-rated sweepstakes casinos, wow casino slots delivers thousands of high-quality slots from primary providers without any real-money deposits required. Brand-new players pinch a mountainous welcome incorporate of WOW Coins and complimentary Sweepstakes Coins to start spinning open away.

      Reply
    4. Wztgoc on ಫೆಬ್ರವರಿ 17, 2026 7:30 ಅಪರಾಹ್ನ

      As undivided of the top-rated sweepstakes casinos, wow casino slots delivers thousands of high-quality slots from primary providers without any real-money deposits required. Brand-new players pinch a mountainous welcome incorporate of WOW Coins and complimentary Sweepstakes Coins to start spinning open away.

      Reply
    5. Kowjbw on ಫೆಬ್ರವರಿ 19, 2026 12:23 ಫೂರ್ವಾಹ್ನ

      Experience the fusion of tradition and innovation in gaming. In crowns coin casino, blockchain tech secures your funds. Innovate your way to wealth!

      Reply
    6. Kowjbw on ಫೆಬ್ರವರಿ 19, 2026 12:26 ಫೂರ್ವಾಹ್ನ

      Experience the fusion of tradition and innovation in gaming. In crowns coin casino, blockchain tech secures your funds. Innovate your way to wealth!

      Reply
    7. Kowjbw on ಫೆಬ್ರವರಿ 19, 2026 12:28 ಫೂರ್ವಾಹ್ನ

      Experience the fusion of tradition and innovation in gaming. In crowns coin casino, blockchain tech secures your funds. Innovate your way to wealth!

      Reply
    8. Kowjbw on ಫೆಬ್ರವರಿ 19, 2026 12:32 ಫೂರ್ವಾಹ್ನ

      Experience the fusion of tradition and innovation in gaming. In crowns coin casino, blockchain tech secures your funds. Innovate your way to wealth!

      Reply
    9. Kowjbw on ಫೆಬ್ರವರಿ 19, 2026 12:35 ಫೂರ್ವಾಹ್ನ

      Experience the fusion of tradition and innovation in gaming. In crowns coin casino, blockchain tech secures your funds. Innovate your way to wealth!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Go Here ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • espect_cu_jzpn ರಲ್ಲಿ ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Neiroset dlya ychebi_amsl ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.