ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಗರ್ ಹುಕುಂ ಅರ್ಜಿದಾರರಿಗೆ ಸಿಹಿ ಸುದ್ದಿ.
    ಬೆಂಗಳೂರು

    ಬಗರ್ ಹುಕುಂ ಅರ್ಜಿದಾರರಿಗೆ ಸಿಹಿ ಸುದ್ದಿ.

    vartha chakraBy vartha chakraಅಕ್ಟೋಬರ್ 5, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.5:
    ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿರುವ ಎಲ್ಲಾ ಕ್ಷೇತ್ರಗಳ ಶಾಸಕರೊಂದಿಗೆ ತಕ್ಷಣವೇ ನಡೆಸಿ ನವಂಬರ್ ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಅರ್ಥ ಫಲಾನುಭವಿಗಳಿಗೆ ಬಗರಾ ಸಾಗುವಳಿ ಚೀಟಿ ವಿತರಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಕಂದಾಯ ಇಲಾಖೆಯ ತಹಸೀಲ್ದಾರ್, ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು,ಬಗರ್ ಹುಕುಂ ಸಾಗುವಳಿ ಚೀಟಿ ವಿತರಿಸುವಂತೆ ಕೋರಿ ರೈತರು ಅರ್ಜಿ ಸಲ್ಲಿಸಿ ವರ್ಷಗಳೆ ಕಳೆದಿವೆ.ಹೀಗಾಗಿ ಈ ವಿಷಯದಲ್ಲಿ ಇನ್ನು ತಡಮಾಡದೆ ಅರ್ಜಿಗಳನ್ನು ವಿಲೆವಾರಿ ಮಾಡುವಂತೆ ಸಲಹೆ ಮಾಡಿದರು.
    ಅರಣ್ಯ ಭೂಮಿ ಅಲ್ಲದೇ ಇರುವ ಜಾಗಗಳನ್ನು ಅರ್ಹ ಅರ್ಜಿದಾರರಿಗೆ ಮಂಜೂರು ಮಾಡಲು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ ಪರಿಶೋಧನೆ ನಡೆಸಿ ಮರು ಪೋಡಿ ಮಾಡಲು ಕ್ರಮ ಕೈಗೊಳ್ಳಬೇಕು. ಬಗರ್‌ ಹುಕುಂ ಸಮಿತಿಯ ಮುಂದೆ ಅರ್ಜಿ ಪರಿಶೀಲನೆಗೆ ಒಳಪಟ್ಟಾಗ ನಕ್ಷೆ, ಪೋಡಿ ಬೇಕು ಎಂದು ಪರದಾಡಬೇಡಿ. ಮುಂಚಿತವಾಗಿಯೇ ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದರು.
    ಅರ್ಜಿಗಳನ್ನು ದೀರ್ಘ ಕಾಲದವರೆಗೂ ಬಾಕಿ ಇಡುವುದು ಸರಿಯಲ್ಲ. ಆನ್‌ಲೈನ್‌ ಸೇವೆಯಡಿ ಕಾಲಮಿತಿಯಲ್ಲೇ ಎಲ್ಲವೂ ಇತ್ಯರ್ಥಗೊಳ್ಳಬೇಕು. ಜನ ಬಂದು ಸಲಾಂ ಹೊಡಿಯಲಿ ಎಂದು ಕಾಯುತ್ತಾ ಕುಳಿತುಕೊಳ್ಳುವುದು ಒಳ್ಳೆಯದಲ್ಲ ಎಂದು ಹೇಳಿದರು.
    ಬಗರ್‌ ಹುಕುಂ ಸಾಗುವಳಿ ಭೂ ಮಂಜೂರಾತಿಗೆ ಸಮಿತಿಗಳ ಸಭೆ ನಡೆಸಬೇಕು. ಶಾಸಕರ ಜೊತೆ ಚರ್ಚಿಸಿ 15 ದಿನಗಳ ಒಳಗಾಗಿ ಸಮಿತಿಗಳಿಗೆ ಸಭೆ ನಡೆಸಿ ಜನರ ಬೇಡಿಕೆ ಹೆಚ್ಚಿರುವುದನ್ನು ಶಾಸಕರಿಗೆ ಮನವರಿಕೆ ಮಾಡಿಕೊಡಿ ಎಂದು ಸಲಹೆ ನೀಡಿದರು.
    ಪಶು ಮತ್ತು ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಕಾಯ್ದಿರಿಸಿದಷ್ಟು ಭೂಮಿ ಹೊರತುಪಡಿಸಿ ಹೆಚ್ಚುವರಿ ಗೋಮಾಳ ಇದ್ದರೆ ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಬಹುದು ಸಮೀಕ್ಷೆಯ ಪ್ರಕಾರ ಎಷ್ಟು ಜಾನುವಾರುಗಳಿವೆ, ಅವುಗಳಿಗೆ ಎಷ್ಟು ಜಮೀನು ಅಗತ್ಯವಿದೆ ಎಂದು ನಿಗದಿಯಾಗಿದ್ದು, ಅದಕ್ಕಿಂತಲೂ ಹೆಚ್ಚುವರಿ ಭೂಮಿ ಇದ್ದರೆ ಅದನ್ನು ಜಿಲ್ಲಾಧಿಕಾರಿಗಳಿಂದ ಗುರುತಿಸಿ ರೈತರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಿ ಎಂದರು.
    ಗೋಮಾಳ ಎಂಬ ಕಾರಣಕ್ಕೆ ರೈತರ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು. ಈ ರೀತಿ ಮಾಡಿದರೆ ನ್ಯಾಯಾಲಯದಲ್ಲಿ ನಾವು ಕಷ್ಟ ಎದುರಿಸಬೇಕಾಗುತ್ತದೆ. ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು ತಮಲ್ಲಿರುವ ಜಾನುವಾರುಗಳ ಸಂಖ್ಯೆಗಳನ್ನು ಪರಿಗಣನೆಗೆ ತೆಗೆದುಕೊಂಡು ಭೂಮಿ ಲಭ್ಯತೆಯನ್ನು ಗುರುತಿಸಬೇಕು ಎಂದು ಹೇಳಿದರು

    Verbattle
    Verbattle
    Verbattle
    Bangalore Congress Government Karnataka News Politics ಕಾಂಗ್ರೆಸ್ ಕಾನೂನು ನ್ಯಾಯ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಹೈ ಕೋರ್ಟ್ ಕಾರ್ಯ ಕಲಾಪಗಳಿಗೆ ದಸರಾ ರಜೆ
    Next Article ಬಿಗ್ ಬಾಸ್ ಫೇಕ್ ಲಾಯರ್, ಚಾನಲ್ ವಿರುದ್ಧ ವಕೀಲರ ಸಂಘ ನೋಟಿಸ್
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    7 ಪ್ರತಿಕ್ರಿಯೆಗಳು

    1. Tzjgoa on ಫೆಬ್ರವರಿ 11, 2026 10:16 ಅಪರಾಹ್ನ

      bet mgm grand online casino betmgm play betmgm online

      Reply
    2. Nsbatn on ಫೆಬ್ರವರಿ 23, 2026 4:22 ಫೂರ್ವಾಹ್ನ

      Sweet Bonanza is bursting with juicy fruits and explosive multipliers ready to boost your bankroll. Trigger sweet bonanza mobile free spins with lollipop scatters and let the tumbles multiply your prizes. Get spinning today!

      Reply
    3. Vtyyqf on ಫೆಬ್ರವರಿ 26, 2026 1:24 ಫೂರ್ವಾಹ್ನ

      Feel the fury of fortune on fast reels. buffalo deluxe features sunset scatters, wild wins, and massive minis/majors. Charge ahead!

      Reply
    4. Scoozx on ಫೆಬ್ರವರಿ 28, 2026 3:33 ಫೂರ್ವಾಹ್ನ

      Get free Sweeps Coins just for joining chumba casino free coins. Enjoy Vegas-style slots with the chance to redeem real cash prizes anytime. Start spinning!

      Reply
    5. Mgrmbi on ಮಾರ್ಚ್ 2, 2026 6:20 ಫೂರ್ವಾಹ್ನ

      From Bitcoin to Dogecoin to Solana — Stake accepts them all with zero fees on stake dice most deposits. Play your way.

      Reply
    6. Alxxov on ಮಾರ್ಚ್ 3, 2026 11:37 ಅಪರಾಹ್ನ

      Ignite your play at DraftKings casino Pennsylvania Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    7. Tvtmin on ಮಾರ್ಚ್ 7, 2026 12:48 ಫೂರ್ವಾಹ್ನ

      Opravdova uspora na opravdovych lecich – az 80 %
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hphwyu ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • DavidLag ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Cvhqnd ರಲ್ಲಿ ಫಿನ್ಲೆಂಡ್ ನ ಪ್ರಧಾನಿ ವಿವಾಹ ವಿಚ್ಛೇದನ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.