ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರು ದಸರಾ ವೀಕ್ಷಣೆಗೆ ಟಿಕೆಟ್ ಬುಕಿಂಗ್ 
    ಅಂತಾರಾಷ್ಟ್ರೀಯ

    ಮೈಸೂರು ದಸರಾ ವೀಕ್ಷಣೆಗೆ ಟಿಕೆಟ್ ಬುಕಿಂಗ್ 

    vartha chakraBy vartha chakraಅಕ್ಟೋಬರ್ 7, 202455 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವ-2024. ವಿಶ್ವ ವಿಖ್ಯಾತ  ಮೈಸೂರು ದಸರಾ ವೀಕ್ಷಣೆ ಮಾಡಲು ದೇಶ-ವಿದೇಶದಿಂದ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮೈಸೂರು ಜಿಲ್ಲಾಡಳಿತ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ದಸರಾ ಗೋಲ್ಡ್ ಕಾರ್ಡ್, ದಸರಾ 2024 ಜಂಬೂಸವಾರಿ ವೀಕ್ಷಣೆ ಕಾರ್ಡ್, ಯುವ ದಸರಾ 2024 ಕಾರ್ಡ್, ಪಂಜಿನ ಕವಾಯತು ಬನ್ನಿ ಮಂಟಪ ಕಾರ್ಡ್  ಬಿಡುಗಡೆ ಮಾಡಿದೆ. ಇದರಿಂದ ದಸರಾ ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಅನುಕೂಲವಾಗಲಿದೆ.  ಇದರಲ್ಲಿ ಸಿಗುವ ಸೌಲಭ್ಯಗಳ ಮಾಹಿತಿ ನೀಡಲಾಗಿದ್ದು, ಜೊತೆಯಲ್ಲಿ ಯಾವ ರೀತಿಯಲ್ಲಿ ಈ ಕಾರ್ಡ್ ಪಡೆಯಬಹುದು ಎನ್ನುವ ಮಾಹಿತಿ ನೀಡಲಾಗಿದೆ.

    ಈ ಕಾರ್ಡ್ ಪಡೆಯಲು ಇನ್ನು 3 ದಿನಗಳು ಮಾತ್ರ ಅವಕಾಶ ನೀಡಲಾಗಿದೆ. ನಂತರ 10 ರಂದು ಆಯುಧ ಪೂಜೆ ಮತ್ತು 11 ರಂದು ವಿಜಯದಶಮಿ, ಜಂಬೂಸವಾರಿ ಅದ್ದೂರಿಯಾಗಿ ಜರುಗಲಿದೆ.

    1. ಮೈಸೂರು ದಸರಾ ಗೋಲ್ಡ್ ಕಾರ್ಡ್ ಬುಕ್ ಮಾಡಲು ಒಬ್ಬರಿಗೆ ಬೆಲೆ: 6,500/- ರು ನಿಗದಿ ಮಾಡಲಾಗಿದೆ.
    • ಈ ಕಾರ್ಡ್ ಇದ್ದಲ್ಲಿ ಜಂಬೂಸವಾರಿ ವೀಕ್ಷಣೆ
    • ಪಂಜಿನ ಕವಾಯತು ವೀಕ್ಷಣೆ
    • ಚಾಮುಂಡಿಬೆಟ್ಟ ಪ್ರವೇಶ
    • ಚಾಮರಾಜೇಂದ್ರ ಮೃಗಾಲಯ ಪ್ರವೇಶ
    • ಅರಮನೆ ಪ್ರವೇಶ ಮಾಡಬಹುದಾಗಿದೆ
    • ಟಿಕೆಟ್ ಖರೀದಿಸಲು ಮೈಸೂರು ದಸರಾ ಅಫೀಷಿಯಲ್ ವೆಬ್ಸೈಟ್ ಅಲ್ಲಿ ನೋಡಬೇಕು.
    1. ದಸರಾ 2024 ಜಂಬೂಸವಾರಿ ವೀಕ್ಷಣೆ ಕಾರ್ಡ್ ಪಡೆಯಲು ಒಬ್ಬರಿಗೆ ಬೆಲೆ: 3,500/- ನಿಗದಿ ಮಾಡಿದ್ದಾರೆ
    • ಈ ಕಾರ್ಡ್ ನಲ್ಲಿ ಆರಮನೆ ಆವರಣದೊಳಗೆ ಜಂಬೂ ಸವಾರಿ ವೀಕ್ಷಣೆ ಮಾಡಬಹುದಾಗಿದೆ.
    • ಟಿಕೆಟ್ ಖರೀದಿಸಲು ಮೈಸೂರು ದಸರಾ ಅಫೀಷಿಯಲ್ ವೆಬ್ಸೈಟ್ ಅಲ್ಲಿ ನೋಡಬೇಕು.
    1. ಯುವ ದಸರಾ 2024 ಕಾರ್ಡ್ ಪಡೆಯಲು ಒಬ್ಬರಿಗೆ ಬೆಲೆ: 5000/- ನಿಗದಿ ಮಾಡಿದ್ದಾರೆ.
    • ಈ ಕಾರ್ಡ್ ಇದ್ದಲ್ಲಿ 6 ಅಕ್ಟೋಬರ್ – ಶ್ರೇಯಾ ಘೋಷಾಲ್
    • 7 ಅಕ್ಟೋಬರ್ – ರವಿ ಬಸ್ರೂರ್
    • 8 ಅಕ್ಟೋಬರ್ – ಬಾದ್‌ಶಾ
    • 9 ಅಕ್ಟೋಬರ್ – ಎ ಆರ್ ರೆಹಮಾನ್
    • 10 ಅಕ್ಟೋಬರ್ – ಇಳಯರಾಜಾ ರವರ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ.
    1. ಪಂಜಿನ ಕವಾಯತು ಬನ್ನಿ ಮಂಟಪ ಕಾರ್ಡ್ ಒಬ್ಬರಿಗೆ 1000ಇದ್ದು ಇದು ಸೋಲ್ಡ್ ಔಟ್ ಆಗಿದೆ.

    ಬುಕಿಂಗ್ ಮಾಡುವುದು ಹೇಗೆ

    • https://www.mysoredasara.gov.in/tickets ಮೈಸೂರು ದಸರಾ ಅಫೀಷಿಯಲ್ ವೆಬ್ಸೈಟ್ ಹೋಗಿ
    • ಅಲ್ಲಿ ಬೇಕಾದ ಕಾರ್ಡ್ ಆಯ್ಕೆ ಮಾಡಿ ಅದರ ಕೆಳಗೆ ನೀಡಿರುವ ಟಿಕೆಟ್ ಬುಕಿಂಗ್ ಮೇಲೆ ಕ್ಲಿಕ್ ಮಾಡಬೇಕು.
    • ನಂತರ ನೋಂದಾಯಿತ ಮೊಬೈಲ್ ಸಂಖ್ಯೆ ಹೆಸರು ನೀಡಿ, ಕೋಪನ್ ನಂಬರ್ ಇದ್ದಲ್ಲಿ ಅದನ್ನು ನೀಡಿ ಹಣವನ್ನು ಪೇ ಮಾಡುವ ಮೂಲಕ ಬುಕ್ ಮಾಡಬಹುದಾಗಿದೆ.

    Verbattle
    Verbattle
    Verbattle
    dasara ED Government Karnataka m mysor Mysore SAR w ಕಲೆ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಗರ್ಭಿಣಿ ಮತ್ತು ಬಾಣಂತಿಯರೇ ಇವರ ಟಾರ್ಗೆಟ್.
    Next Article 5 ಕೋಟಿ ರೂ. ನೋಟುಗಳಿಗೆ ಬೆಂಕಿ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • carexpert 365 ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Thomaszox ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.