ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ನಾಯಕ ಯತ್ನಾಳ್ ವಿರುದ್ಧ FIR.
    Trending

    ಬಿಜೆಪಿ ನಾಯಕ ಯತ್ನಾಳ್ ವಿರುದ್ಧ FIR.

    vartha chakraBy vartha chakraಅಕ್ಟೋಬರ್ 18, 202418 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಾವಣಗೆರೆ,ಅ.18-
    ನಾಲಿಗೆ ಹರಿ ಬಿಡುವ ಮೂಲಕ ಸದಾ ಸುದ್ದಿಯಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ತಮ್ಮ ಮಾತಿನ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕಿದ್ದಾರೆ
    ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಕೆಡವಲು ಬಿಜೆಪಿ ನಾಯಕರು 1 ಸಾವಿರ ಕೋಟಿ ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್‌ ನೀಡಿರುವ ದೂರಿನ ಅನ್ವಯ ದಾವಣಗೆರೆಯ ಗಾಂಧಿನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ಎಸ್.ಮನೋಹರ್ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಆದರೆ ಯತ್ನಾಳ್ ದಾವಣಗೆರೆಯಲ್ಲಿ ಈ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
    ಸೆ.29ರಂದು ದಾವಣಗೆರೆಯ ಜಿಎಂಐಟಿಯಲ್ಲಿ ಬಿಜೆಪಿಯ ಅತೃಪ್ತ ನಾಯಕರ ಸಭೆ ಬಳಿಕ ‘ರಾಜ್ಯ ಸರ್ಕಾರವನ್ನು ಕೆಡವಲು ಒಂದು ಸಾವಿರ ಕೋಟಿ ರೂಪಾಯಿಯನ್ನು ಪಕ್ಷದ ಕೆಲ ಮುಖಂಡರು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ’ ಎಂದು ಶಾಸಕ ಯತ್ನಾಳ್ ಮಾಧ್ಯಮಗಳ ಮುಂದೆ ಗಂಭೀರ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
    ಬಿಜೆಪಿ ನಾಯಕರಿಗೆ ಸದ್ಯ ಅಧಿಕಾರವಿಲ್ಲದೇ ಹತಾಶರಾಗಿ, ರಾಜ್ಯ ಸರ್ಕಾರವನ್ನು ಕೆಡವಲು ಸಂಚು ಮಾಡಿದ್ದಾರೆ. ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆಗಿರುವ ಸಂದೇಹವಿದೆ. ಈ ಹಿನ್ನೆಲೆಯಲ್ಲಿ 2024ರ ಡಿಸೆಂಬರ್ ತಿಂಗಳಿನಲ್ಲಿ ರಾಜಕೀಯ ಕ್ರಾಂತಿ ಉಂಟಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಎಸ್.ಮನೋಹರ್‌ ತಿಳಿಸಿದ್ದಾರೆ.
    ಸಾವಿರ ಕೋಟಿ ರೂ ಹಣ ಸಂಗ್ರಹಿಸಿ ಇಟ್ಟುಕೊಂಡಿರುವವರು ಯಾರು ಎಂಬ ಮಾಧ್ಯಮದವರ ಪ್ರಶ್ನೆಗೆ, ‘ನೀವೇ ಊಹೆ ಮಾಡಿ’ ಎಂದು ಯತ್ನಾಳ್ ಉತ್ತರ ನೀಡಿದ್ದಾರೆ. ಅಲ್ಲದೇ, ಹಣ ಸಂಗ್ರಹಿಸಿರುವ ನಾಯಕರ ಮನೆಯಲ್ಲಿ, ನೋಟು ಎಣಿಸುವ ಮಷಿನ್ ಪತ್ತೆಯಾಗಿತ್ತು ಎಂದು ಸಹ ಹೇಳಿದ್ದಾರೆ. ಸಭೆಯ ನಂತರ ಇಂತಹ ಹೇಳಿಕೆಯನ್ನು ಯತ್ನಾಳ್ ನೀಡಿದ್ದು, ಈ ವಿಚಾರವಾಗಿ ಸಭೆಯಲ್ಲಿ ಇದ್ದಂತಹ ಎಲ್ಲ ನಾಯಕರುಗಳಿಗೂ ಗೊತ್ತಿದೆ. ಹೀಗಾಗಿ, ಚರ್ಚೆ ಮಾಡಿಯೇ ಮಾಧ್ಯಮಗಳಿಗೆ ತಿಳಿಸಲು ಸಹಮತ ವ್ಯಕ್ತವಾಗಿರುವುದು ಕಾಣುತ್ತಿದೆ ಎಂದು ಎಸ್.ಮನೋಹರ್‌ ದೂರಿದ್ದಾರೆ.
    ಒಂದು ಕಡೆ ಜನಾದೇಶಕ್ಕೆ ಅಪಚಾರ, ಮತ್ತೊಂದು ಕಡೆ ಭ್ರಷ್ಟ ಹಾಗೂ ಅಕ್ರಮ ಹಣ ವರ್ಗಾವಣೆ ನಡೆಯುತ್ತಿದೆ. ಈ ರೀತಿ ಪಕ್ಷ-ಪಕ್ಷಗಳ ಕಾರ್ಯಕರ್ತರುಗಳ ನಡುವೆ ಗಲಭೆಗಳು ಉಂಟಾಗುವಂತೆ ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಲಾಗಿದೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಬಿಜೆಪಿ ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಾಬಾ ಸಿದ್ದಿಕಿ ಕುಟುಂಬ ಸದಸ್ಯರಿಗೆ ಸಾಂತ್ವನ.
    Next Article ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    18 ಪ್ರತಿಕ್ರಿಯೆಗಳು

    1. Icrawv on ಫೆಬ್ರವರಿ 12, 2026 12:04 ಫೂರ್ವಾಹ್ನ

      betmgm sportsbook promo https://betmgm-play.com/ mgm betting app

      Reply
    2. ShumoizolyaciyaAroknub on ಫೆಬ್ರವರಿ 16, 2026 6:23 ಅಪರಾಹ್ನ

      шумоизоляция арок авто

      Reply
    3. vyezdnoj-shinomontazh-77sal on ಫೆಬ್ರವರಿ 16, 2026 8:23 ಅಪರಾಹ್ನ

      шиномонтаж выездной москва рядом со мной

      Reply
    4. Ethmtc on ಫೆಬ್ರವರಿ 19, 2026 8:38 ಅಪರಾಹ್ನ

      Awaken your inner gambler with intuitive interfaces and easy navigation. In crowncoin, new players get matched deposits. Play smart and win big!

      Reply
    5. Ethmtc on ಫೆಬ್ರವರಿ 19, 2026 8:42 ಅಪರಾಹ್ನ

      Awaken your inner gambler with intuitive interfaces and easy navigation. In crowncoin, new players get matched deposits. Play smart and win big!

      Reply
    6. Ethmtc on ಫೆಬ್ರವರಿ 19, 2026 8:44 ಅಪರಾಹ್ನ

      Awaken your inner gambler with intuitive interfaces and easy navigation. In crowncoin, new players get matched deposits. Play smart and win big!

      Reply
    7. Ethmtc on ಫೆಬ್ರವರಿ 19, 2026 8:47 ಅಪರಾಹ್ನ

      Awaken your inner gambler with intuitive interfaces and easy navigation. In crowncoin, new players get matched deposits. Play smart and win big!

      Reply
    8. Ethmtc on ಫೆಬ್ರವರಿ 19, 2026 8:50 ಅಪರಾಹ್ನ

      Awaken your inner gambler with intuitive interfaces and easy navigation. In crowncoin, new players get matched deposits. Play smart and win big!

      Reply
    9. Zkdabt on ಫೆಬ್ರವರಿ 28, 2026 5:07 ಫೂರ್ವಾಹ್ನ

      Ready for non-stop slot action? Chumba Casino gives you free chumba casino free play to begin your winning journey. Real cash prizes are just spins away!

      Reply
    10. Zkdabt on ಫೆಬ್ರವರಿ 28, 2026 5:11 ಫೂರ್ವಾಹ್ನ

      Ready for non-stop slot action? Chumba Casino gives you free chumba casino free play to begin your winning journey. Real cash prizes are just spins away!

      Reply
    11. Zkdabt on ಫೆಬ್ರವರಿ 28, 2026 5:14 ಫೂರ್ವಾಹ್ನ

      Ready for non-stop slot action? Chumba Casino gives you free chumba casino free play to begin your winning journey. Real cash prizes are just spins away!

      Reply
    12. Zkdabt on ಫೆಬ್ರವರಿ 28, 2026 5:16 ಫೂರ್ವಾಹ್ನ

      Ready for non-stop slot action? Chumba Casino gives you free chumba casino free play to begin your winning journey. Real cash prizes are just spins away!

      Reply
    13. Zkdabt on ಫೆಬ್ರವರಿ 28, 2026 5:19 ಫೂರ್ವಾಹ್ನ

      Ready for non-stop slot action? Chumba Casino gives you free chumba casino free play to begin your winning journey. Real cash prizes are just spins away!

      Reply
    14. Onekgj on ಮಾರ್ಚ್ 2, 2026 7:34 ಫೂರ್ವಾಹ್ನ

      stake sports Originals hit different at 3 a.m. Try it tonight.

      Reply
    15. Onekgj on ಮಾರ್ಚ್ 2, 2026 7:38 ಫೂರ್ವಾಹ್ನ

      stake sports Originals hit different at 3 a.m. Try it tonight.

      Reply
    16. Onekgj on ಮಾರ್ಚ್ 2, 2026 7:41 ಫೂರ್ವಾಹ್ನ

      stake sports Originals hit different at 3 a.m. Try it tonight.

      Reply
    17. Onekgj on ಮಾರ್ಚ್ 2, 2026 7:44 ಫೂರ್ವಾಹ್ನ

      stake sports Originals hit different at 3 a.m. Try it tonight.

      Reply
    18. Pkqshx on ಮಾರ್ಚ್ 4, 2026 12:53 ಫೂರ್ವಾಹ್ನ

      Experience the best online casino action with Play DraftKings casino. New users get 500 bonus spins for a $5 wager plus a safety net of up to $1,000 in credits on day-one losses. Slots, roulette, live dealers—it’s all here!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.