Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    ಚುನಾವಣೆ

    ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್

    vartha chakraBy vartha chakraಅಕ್ಟೋಬರ್ 23, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಗೊಂದಲದ ಗೂಡಾಗಿದ್ದು ಇಲ್ಲಿನ ಪ್ರಭಾವಿ ರಾಜಕಾರಣಿ ಸಿ.ಪಿ. ಯೋಗೇಶ್ವರ್ ಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಮುಂದಿನ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಲಿದ್ದಾರೆ.

    ಇನ್ನು ಇವರ ಜೀವನದ ಹಾದಿಯನ್ನು ನೋಡುವುದಾದರೇ 29 ಆಗಸ್ಟ್ 1963 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಾಕೆರೆ ಗ್ರಾಮದಲ್ಲಿ ಜನಿಸಿದ ಇವರು 1983-1986ರ ವರ್ಷ ಬೆಂಗಳೂರಿನ ವಿವಿ ಪುರಂ ಕಾಲೇಜಿನಲ್ಲಿ ತಮ್ಮ ಬಿ.ಎಸ್ಸಿ ಪದವಿಯನ್ನು ಮುಗಿಸಿದ್ದಾರೆ.

    ಉತ್ತರ ದ್ರುವದಿಂದ ದಕ್ಷಿಣ ದ್ರುವಕು, ಬದ್ರಿ, ಕಂಬಳಹಳ್ಳಿ, ಪ್ರೀತಿ ನೀ ಇಲ್ಲದೇ ನಾ ಹೇಗಿರಲಿ, ಸೈನಿಕ ಮತ್ತು  ಅಟ್ಟಹಾಸ ಸಿನಿಮಾಗಳಲ್ಲಿ ನಟಿಸಿ, 1999ರಲ್ಲಿ ರಾಜಕೀಯ ಜೀವನ ಶುರು ಮಾಡಿ ಪಕ್ಷೇತರವಾಗಿ ಸ್ಪರ್ಧಿಸಿ ಕಾಂಗ್ರೆಸ್​ನ‌ ಸಾದತ್ ಅಲಿ ಖಾನ್ ಅವರನ್ನು 2282 ಮತಗಳ ಅಂತರದಿಂದ ಸೋಲಿಸಿ ಪಕ್ಷೇತರ ಶಾಸಕರಾಗಿ ಆಯ್ಕೆಯಾದರು.

    ನಂತರ ಕಾಂಗ್ರೆಸ್‌ ಸೇರ್ಪಡೆಯಾಗಿ 2004‌ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ​​ನ ಅಶ್ವಥ್ ಎಮ್.​ಸಿ ಅವರನ್ನು ಸೋಲಿಸಿ 16,169‌ ಮತಗಳ ಅಂತರದಿಂದ ಗೆದ್ದು ಬೀಗಿದ್ದರು. ಮತ್ತೆ 2008‌ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಆಗಲೂ ಜೆಡಿಎಸ್ ಅಭ್ಯರ್ಥಿಯನ್ನು 4,930 ಮತಗಳ ಅಂತರದಿಂದ ಪರಾಭವಗೊಳಿಸಿ ವಿಜಯ ಲಕ್ಷ್ಮಿಯನ್ನು ತಮ್ಮದಾಗಿಸಿಕೊಂಡರು.

    2009ರಲ್ಲಿ ಬಿಜೆಪಿ ಪಕ್ಷದಿಂದ ಚುನಾವಣೆಯಲ್ಲಿ ಭಾಗವಹಿಸಿ ಜೆಡಿಎಸ್ ​ನ ಅಶ್ವತ್ಥ್ ಎಮ್​.ಸಿ ಅವರ ವಿರುದ್ಧ 2282 ಮತಗಳ ಅಂತರದಿಂದ ಸೋಲು ಕಂಡರು. ಪುನಃ 2011 ರಲ್ಲಿ ಬಿಜೆಪಿ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಜೆಡಿಎಸ್​ ಅಭ್ಯರ್ಥಿ ನಾಗರಾಜು ಅವರನ್ನು 17,803 ಮತಗಳ ಅಂತರದಿಂದ ಸೋಲಿಸಿ ವಿಜಯಪತಾಕೆ ಹಾರಿಸಿದರು.

    ನಂತರ 2013‌ರಲ್ಲಿ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಿ, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರನ್ನು 6,464 ‌ಮತಗಳಿಂದ ಸೋಲಿಸಿದರು 2018ರಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ 21,530 ಮತಗಳ ಅಂತರದಿಂದ ಸೋಲು ಕಂಡರು. ಮತ್ತೆ 2023ರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ 15,915 ಮತಗಳಿಂದ ಸೋಲುಂಡರು.

    2011-12ರಲ್ಲಿ ಅರಣ್ಯ ಸಚಿವರಾಗಿ, 21 ಜನವರಿ 2021 ರಿಂದ 26 ಜುಲೈ 2021 ರವರೆಗೆ ಕರ್ನಾಟಕದ ಪ್ರವಾಸೋದ್ಯಮ, ಪರಿಸರ ಮತ್ತು ಪರಿಸರ ಇಲಾಖೆ ಸಚಿವರಾಗಿ, 2020ರಿಂದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

    Verbattle
    Verbattle
    Verbattle
    #Congress Bangalore BJP channapattana cp yogeshwar Karnataka News Politics ಕರ್ನಾಟಕ ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪರಿಸರ ಸ್ನೇಹಿ ಇಂಧನ ನೀತಿ ಜಾರಿಗೆ.
    Next Article ಆ ಒಂದು ಭಯ ಯೋಗೇಶ್ವರ್ ಕಾಂಗ್ರೆಸ್ ಸೇರಲು ಕಾರಣ.!
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    2 ಪ್ರತಿಕ್ರಿಯೆಗಳು

    1. Fgubcx on ಫೆಬ್ರವರಿ 11, 2026 3:06 ಅಪರಾಹ್ನ

      betmgm Colorado betmgm-play mgm grand betting

      Reply
    2. Efuipj on ಫೆಬ್ರವರಿ 19, 2026 5:19 ಫೂರ್ವಾಹ್ನ

      Diversify your evening with thrilling tournaments. what is crown coins ensures secure transactions and fast payouts. Join and hit the jackpot!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tifpqi ರಲ್ಲಿ ಇವನು ಅಂತಿಂಥಾ ಕಳ್ಳನಲ್ಲ.
    • Axnqnt ರಲ್ಲಿ Bjp ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ
    • Aakfmd ರಲ್ಲಿ Hindenburg ನ ಆರೋಪಗಳನ್ನು ಒಪ್ಪಿಕೊಂಡರೆ Adani?
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.