ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯ ಎಂಟು ಶಾಸಕರಲ್ಲ ಇನ್ನೂ ಹಲವರು ಕಾಂಗ್ರೆಸ್ ಸೇರ್ಪಡೆ.
    ಚುನಾವಣೆ

    ಬಿಜೆಪಿಯ ಎಂಟು ಶಾಸಕರಲ್ಲ ಇನ್ನೂ ಹಲವರು ಕಾಂಗ್ರೆಸ್ ಸೇರ್ಪಡೆ.

    vartha chakraBy vartha chakraಅಕ್ಟೋಬರ್ 25, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.25-
    ರಾಜ್ಯದಲ್ಲಿ ಆಡಳಿತ ರೂಢ ಕಾಂಗ್ರೆಸ್ ಜನಪ್ರಿಯತೆ ಹೆಚ್ಚುತ್ತಿದೆ. ಮತ್ತೊಂದೆಡೆ ಒಳ ಜಗಳದಿಂದ ಪ್ರತಿ ಪಕ್ಷ ಬಿಜೆಪಿ ತತ್ತರಿಸಿ ಹೋಗಿದೆ ಇದರಿಂದ ಬೇಸರಗೊಂಡಿರುವ ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಸೇರಿ ಎಂಟು ಮಂದಿ ಬಿಜೆಪಿ ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹೇಳಿದ್ದಾರೆ ಕೇವಲ ಎಂಟು ಶಾಸಕರು ಮಾತ್ರವಲ್ಲ ಅದಕ್ಕಿಂತಲೂ ಹೆಚ್ಚಿನ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಈ ಸಂಬಂಧ ಮಾತುಕತೆ ನಡೆದಿದೆ ಎಂದು ತಿಳಿಸಿದರು.
    ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವಿವರ ಸದ್ಯಕ್ಕೆ ಹೇಳುವುದಿಲ್ಲ ಈ ಕುರಿತಾಗಿ ಮಾತುಕತೆ ನಡೆಯುತ್ತಿದೆ ಉಪಚುನಾವಣೆಯ ಫಲಿತಾಂಶ ಹೊರಬೀದ್ದ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಿದರು.
    ಬಿಜೆಪಿಯ ಕೆಲವು ನಾಯಕರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪ್ರಜಾಸತ್ತಾತ್ಮಕ ಸರಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ದ್ವೇಷದ ರಾಜಕೀಯಕ್ಕೆ ಜನರೇ ಪಾಠ ಕಲಿಸಲಿದ್ದಾರೆ. ಹೀಗಾಗಿಯೇ ಅಲ್ಲಿನ ಶಾಸಕರು ಪಕ್ಷಕ್ಕೆ ಬರಬಹುದು. ಕಾಂಗ್ರೆಸ್ ಪಕ್ಷದ ಪರವಾಗಿ ಒಲವು ವ್ಯಕ್ತವಾಗುತ್ತಿದೆ ಎಂದರು.
    ಮಹಾರಾಷ್ಟ್ರ ಚುನಾವಣೆ ನಂತರ ರಾಜ್ಯ ಸರಕಾರ ಬೀಳಲಿದೆ ಎದು ಹೇಳುವವರ ಬದ್ದಿ ಭ್ರಮಣೆಯಾಗಿದೆ. ಅವರು ತಿರುಕನ ಕನಸನ್ನು ಕಾಣುತ್ತಿದ್ದಾರೆ. ದುರಾಡಳಿತ ನಡೆಸಿದವರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡವರಿಗೆ ಅಧಿಕಾರ ಬೇಕಾಗಿದೆ. ಆದರೆ ನಮ್ಮ ಪಕ್ಷದ 136 ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಸರಕಾರ ಸುಭದ್ರವಾಗಿ ಇರಲಿದೆ ಎಂದರು.

    Verbattle
    Verbattle
    Verbattle
    BJP Congress Eshwar Khandre Government Karnataka News Politics ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಅಧಿಕಾರಿಗಳಿಗೆ ED ಸಮನ್ಸ್ .
    Next Article ಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ಸಿಕ್ಕಿದ್ದು ಇದೇ ಕಾರಣಕ್ಕೆ.
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Kuoceg on ಮಾರ್ಚ್ 22, 2026 1:58 ಅಪರಾಹ್ನ

      Mostbet te dГЎ o start perfeito: bГґnus 125% + 250 free spins – https://mostbetpt.pro/ , Descubra o cassino mais generoso do momento: Mostbet te espera .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Whitneyamola ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • WilliamSkity ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.