Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್ ಅಹೋರಾತ್ರಿ ಧರಣಿ.
    Trending

    ಯತ್ನಾಳ್ ಅಹೋರಾತ್ರಿ ಧರಣಿ.

    vartha chakraBy vartha chakraನವೆಂಬರ್ 4, 202419 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ:
    ರೈತರು, ಸಂಘ-ಸಂಸ್ಥೆಗಳ, ಮಠಗಳ ಮತ್ತು ಸರ್ಕಾರಿ ಜಮೀನುಗಳ ಪಹಣಿಯಲ್ಲಿ ವಕ್ಪ್ ಆಸ್ತಿ ಎಂದು ನಮೂದು ಮಾಡಿರುವುದನ್ನು ತೆಗೆಯುವಂತೆ ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
    ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಜಿಲ್ಲಾಧಿಕಾರಿ ಕಚೇರಿ ಹೊರ ಭಾಗದಲ್ಲಿ ಸಮಾವೇಶಗೊಂಡು ಆಹೋರಾತ್ರಿ ಧರಣಿ ಆರಂಭಿಸಿದರು.
    ಈ ವೇಳೆ ಮಾತನಾಡಿದ ಅವರು ಜಮೀನಿನ
    ಪಹಣಿಯ ಯಾವುದೇ ಕಾಲಂ‌ ದಲ್ಲಿಯೂ ವಕ್ಫ್ ಆಸ್ತಿ ಎಂದು ಇರಬಾರದು. ಪಹಣಿಯಲ್ಲಿ ರೈತರ ಹೆಸರು ಮಾತ್ರ ಇರಬೇಕು. ರೈತರ ಆಸ್ತಿಗಳಿಗೆ ಸಂಬಂಧಿಸಿದ ತಕರಾರು ಸಾಮಾನ್ಯ ಕೋರ್ಟ್‌ ಗಳಲ್ಲೇ ಇತ್ಯರ್ಥ ಆಗಬೇಕು. ವಕ್ಫ್ ನ್ಯಾಯಾಲಯಕ್ಕೆ ಅವಕಾಶ ಕಲ್ಪಿಸಬಾರದು. ವಕ್ಫ್ ಅದಾಲತ್ ಮಾಡುವುದರಿಂದ ಸರ್ಕಾರಿ ನ್ಯಾಯಾಲಯಕ್ಕೆ ಮಹತ್ವ ಕಡಿಮೆ ಆಗಲಿದೆ. ಎಲ್ಲಿಯೂ ವಕ್ಫ್ ಅದಾಲತ್ ನಡೆಸಬಾರದು ಎಂದು ಆಗ್ರಹಿಸಿದರು
    ಈಗಾಗಲೇ ವಕ್ಫ್ ಆಸ್ತಿ ಅಂತ ನಮೂದು ಆಗಿದ್ದನ್ನು ತೆಗೆದು ಹಾಕಬೇಕು. ಮುಂದಿನ ದಿನಗಳಲ್ಲಿ ನೋಟಿಸ್ ನೀಡದಂತೆ ಜಿಲ್ಲಾಧಿಕಾರಿ ಲಿಖಿತವಾಗಿ ಆದೇಶ ಹೊರಡಿಸಬೇಕು. ವಕ್ಫ್ ಕಾಯ್ದೆಯನ್ನು ರದ್ದುಪಡಿಸಬೇಕು. ಇಡೀ ದೇಶದ ಎಲ್ಲ ರಾಜ್ಯಗಳಲ್ಲಿಯ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು ವಕ್ಪ್ ಆಸ್ತಿ ದೇಶದ ಆಸ್ತಿಯೆಂದು ಸರ್ಕಾರದ ಸುಪರ್ದಿಗೆ ಪಡೆಯಬೇಕು. 1974 ರ ಮತ್ತು ತದ ನಂತರದ ವಕ್ಫ್ ಗೆಜೆಟ್ ನೋಟಿಫಿಕೇಶನ್ಗಳನ್ನು ಹಿಂಪಡೆಯಬೇಕು. ಇಲ್ಲಿಯವರೆಗಿನ ವಕ್ಫ್ ಬೋರ್ಡ್ ಗಳಿಸಿದ ಆದಾಯವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
    ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಈ‌ ಎಲ್ಲ ಬೇಡಿಕೆ ಈಡೇರುವವರೆಗು ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
    ಯತ್ನಾಳ್ ಧರಣಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    Verbattle
    Verbattle
    Verbattle
    Bangalore BJP Congress Government News Politics Trending Varthachakra ಕಾನೂನು ನ್ಯಾಯ ಬಿಜೆಪಿ ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    Next Article ದೀಪಾವಳಿ: 150 ಜನರಿಗೆ ಕಹಿ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Fwlsgq ರಲ್ಲಿ Bitcoin ಶ್ರೀಕಿ Girl friend ಗೆ ನೋಟಿಸ್ .
    • Tracymix ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.