Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್.
    Trending

    ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್.

    vartha chakraBy vartha chakraನವೆಂಬರ್ 8, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾವೇರಿ,ನ.8-
    ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್ ಐಆರ್ ದಾಖಲಾಗಿದೆ.
    ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಇವರ ವಿರುದ್ಧ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದು ನಮೂದಾಗಿದ್ದರಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕೆಲವು ಮಾಧ್ಯಮಗಳ ಇ-ಪೇಪರ್‌ನಲ್ಲಿ ಸುಳ್ಳು ಸುದ್ದಿ ಪ್ರಕಟಿಸಲಾಗಿತ್ತು.
    ಇದನ್ನು ತಮ್ಮ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ ತೇಜಸ್ವಿ ಸೂರ್ಯ ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿದೆ. ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಟ್ವೀಟ್ ಮಾಡಿದ್ದರು.
    ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿ,ಈ ಸಾವು ಕಳೆದ ವರ್ಷ ಸಂಭವಿಸಿದೆ ಇದಕ್ಕೆ ಆಸ್ತಿ ದಾಖಲೆಯಲ್ಲಿ ವಕ್ಫ್ ಹೆಸರು ನಮೂದಾಗಿರುವುದು ಕಾರಣವಲ್ಲ. ಅವರು ಸಾಲಬಾಧೆಯಿಂದ ನೊಂದಿದ್ದರು ಎಂದು ಹೇಳಿತ್ತು.
    ಇದಾದ ನಂತರ ತೇಜಸ್ವಿ ಸೂರ್ಯ ತಮ್ಮ ಟ್ವೀಟ್ ಅನ್ನು ಅಳಿಸಿಹಾಕಿದ್ದಾರೆ.
    ಆದರೆ ಈ ವೇಳೆಗಾಗಲೇ ಟ್ವೀಟ್ ಸಾಕಷ್ಟು ಜನರಿಗೆ ತಲುಪಿದೆ ಎಂಬ ಅಂಶವನ್ನು ಪರಿಶೀಲಿಸಿ, ಎಫ್ ಐಆರ್ ದಾಖಲಿಸಲಾಗಿದೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು‌ ಮೊದಲ ಆರೋಪಿಯಾಗಿ ಮಾಡಲಾಗಿದೆ. ಕನ್ನಡ ದುನಿಯಾ ಮಾಧ್ಯಮ ಹಾಗೂ ಕನ್ನಡ ನ್ಯೂಸ್ ಸಂಪಾದಕರನ್ನು ಕ್ರಮವಾಗಿ ಎರಡು-ಮೂರನೇ ಆರೋಪಿಯನ್ನಾಗಿ ಮಾಡಲಾಗಿದೆ. ಮೂವರಿಗೂ ಸದ್ಯದಲ್ಲೇ ನೋಟಿಸ್ ನೀಡಿ ವಿಚಾರಣೆ ನಡೆಸಿ‌ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಹಾವೇರಿ ಜಿಲ್ಲಾ ಎಸ್ಪಿ ಅಂಶುಕುಮಾರ ತಿಳಿಸಿದರು.
    ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಹಾಗೂ ದ್ವೇಷ ಉಂಟು ಮಾಡಲು ಪ್ರಚೋದಿಸುವ ಸುಳ್ಳು ಸುದ್ದಿ ಹರಿಬಿಟ್ಟ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ’ ಎಂದು ಹೇಳಿದರು.

    Verbattle
    Verbattle
    Verbattle
    ಕರ್ನಾಟಕ ತೇಜಸ್ವಿ ಸೂರ್ಯ ಬಿಜೆಪಿ ಬೆಂಗಳೂರು ಸಾಲಬಾಧೆ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಪಾಕಿಸ್ತಾನದಿಂದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ.
    Next Article ಹೆದರಿದ ತೇಜಸ್ವಿ ಸೂರ್ಯ..?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Tcyqyf on ಫೆಬ್ರವರಿ 13, 2026 3:46 ಫೂರ್ವಾಹ್ನ

      betmgm free bet online casino betmgm play betmgm WV

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Glennhof ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Glennhof ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.