Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆದರಿದ ತೇಜಸ್ವಿ ಸೂರ್ಯ..?
    Trending

    ಹೆದರಿದ ತೇಜಸ್ವಿ ಸೂರ್ಯ..?

    vartha chakraBy vartha chakraನವೆಂಬರ್ 8, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ
    ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಸಂಸದ ತೇಜಸ್ವಿ ಸೂರ್ಯ ಫಜೀತಿಗೆ ಸಿಲುಕಿದ್ದಾರೆ.
    ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
    ಪ್ರಿಯಾಂಕ ಖರ್ಗೆ ಶಾಸಕರಾದರೂ ಕ್ಷೇತ್ರದಲ್ಲಿ ಅವರಿಗೆ ಯಾವುದೇ ಕೆಲಸವಿಲ್ಲ ಅನ್ನಿಸುತ್ತದೆ. ಹುಡುಕಿ ಹುಡುಕಿ ಎಫ್.ಐ.ಆರ್ ಹಾಕಿಸುವುದೇ ಅವರು ಫುಲ್ ಟೈಮ್ ಕೆಲಸ ಮಾಡಿಕೊಂಡಿದ್ದಾರೆ. ಆದರೆ ಅವರು ಹಾಕಿರುವ ಕೇಸ್ ಗಳನ್ನು ಕೋರ್ಟ್ ಛೀಮಾರಿ ಹಾಕಿ ವಾಪಸ್ ಕಳುಹಿಸುತ್ತದೆ ಎಂದು ತಿಳಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಪಿಸಿ ಸಮಿತಿ ಹಾವೇರಿ ಭೇಟಿ ನೀಡಿದ ಸಂದರ್ಭದಲ್ಲಿ ರೈತನ ಅಹವಾಲು ಪಡೆದಿದ್ದೆವು.ಈ ವೇಳೆ ರೈತ ಸಣ್ಣಪ್ಪ ಎಂಬುವರು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಹೇಳಿದ್ದರು. ಅವರ ಜಮೀನಿಗೆ ವಕ್ಫ್ ಮೊಹರು ಹಾಕಲಾಗಿತ್ತು. ಇದರಿಂದ ಅವರು ನೊಂದು ಸಾವಿಗೆ
    ಇದು ಮಾಧ್ಯಮದಲ್ಲಿ ಪ್ರಸಾರ ಆಗಿತ್ತು. ಇದರ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದೆ. ಇದನ್ನೇ ಇಟ್ಟುಕೊಂಡು ನನ್ನ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಅವರು ಎಫ್.ಐ.ಆರ್ ಮಾಡಿಸಿದ್ದಾರೆ ಎಂದು ಆಪಾದಿಸಿದರು
    ನಾನು ಮಾಡಿದ ಟ್ವೀಟ್ ಗೆ ಹಾವೇರಿ ಎಸ್. ಪಿ. ಸ್ಪಷ್ಟನೆ ನೀಡಿ ಆ ರೀತಿಯ ಘಟನೆ ಆಗಿಲ್ಲ ಎಂದು ಮರು ಟ್ವೀಟ್ ಮಾಡಿದ್ದರು. ಕಾನೂನು ವ್ಯವಸ್ಥೆಗೆ ಗೌರವ ಇರುವುದರಿಂದ‌ ನಾನು ತಕ್ಷಣವೇ ಆ ಟ್ವೀಟ್ ಡಿಲೀಟ್ ಮಾಡಿದೆ. ಆನಂತರ ನಾನು ಪರಿಶೀಲಿಸಿ ಹಾಕಬೇಕಿತ್ತೇನೋ ಎಂದು ಅದನ್ನು ರೀ ಟ್ವೀಟ್ ಮಾಡಿರುತ್ತೇನೆ. ಹೀಗಿದ್ದರೂ ಕೂಡ ಈ ವಿಚಾರದಲ್ಲಿ ನನ್ನನ್ನು ಮೊದಲು ಆರೋಪಿ ಹಾಗೂ ಆ ವೆಬ್ ಮಾಧ್ಯದವರನ್ನು ಎರಡನೇ ಆರೋಪಿ ಮಾಡಿದ್ದಾರೆ.ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಹೇಳಿದರು
    ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಹಾಗೂ ಮಾಧ್ಯಮದವರು ನನ್ನನ್ನು ಸಂಪರ್ಕಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪಹಣಿ ಪ್ರಿಂಟ್ ತೆಗದುಕೊಡುತ್ತೇನೆ. ರಾಜಕಾರಣಕ್ಕಾಗಿ ರೈತರ ಭೂಮಿಯನ್ನು ವಕ್ಫ್ ಮಂಡಳಿಗೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು

    Verbattle
    Verbattle
    Verbattle
    ಕಾನೂನು ತಂತ್ರಜ್ಞಾನ ತೇಜಸ್ವಿ ಸೂರ್ಯ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್.
    Next Article ಉಡುಪಿಯಲ್ಲಿ ನಕ್ಸಲರಿಗಾಗಿ ಶೋಧ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    1 ಟಿಪ್ಪಣಿ

    1. Bhxisr on ಫೆಬ್ರವರಿ 13, 2026 4:34 ಫೂರ್ವಾಹ್ನ

      betmgm TN https://betmgm-play.com/ mgm grand betting app

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ffdnty ರಲ್ಲಿ ರೌಡಿಗಳ ಪೋಟೋ ತೋರಿಸಿ 63 ಲಕ್ಷ ವಸೂಲಿ
    • LinwoodGah ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Glennhof ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.