ಬ್ಯಾಂಕಾಕ್:
ಕಳ್ಳತನ ಮಾಡಿದ್ದಕ್ಕಾಗಿ ಅಬ್ಬಾ ಎಂದರೆ ಎರಡು ಅಥವಾ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬಹುದು.ಆದರೆ, ಬ್ಯಾಂಕಾಕ್ ನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.ಇಲ್ಲಿ ಕಳ್ಳತನ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಥೈಲ್ಯಾಂಡ್‌ನ ಖೋನ್ ಕೇನ್ ಪ್ರದೇಶದಲ್ಲಿ ಮಹಿಳೆ ತಾನು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಚಿನ್ನಾಭರಣ ಕಳ್ಳತನ ಮಾಡಿ ತನ್ನ ಕೈಚಳಕ ತೋರಿಸಿದ್ದಾಳೆ. ಈ ಬಗ್ಗೆ ಅಂಗಡಿ ಮಾಲೀಕನಿಗೆ ಅನುಮಾನ ಬಂದಿದ್ದು, ಕೂಡಲೇ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದಾಗ, ಒಂದು ಎರಡು ಬಾರಿ ಅಲ್ಲ, ಒಟ್ಟು ಇಲ್ಲಿಯವರೆಗೂ 47 ಬಾರಿ ಕಳ್ಳತನ ಮಾಡಿರುವುದು ಬಯಲಾಗಿದೆ. ಜೊತೆಗೆ 2021 ರಿಂದಲೇ ಮಹಿಳೆ ಚಿನ್ನಾಭರಣಗಳನ್ನು ಕದಿಯಲು ಪ್ರಾರಂಭ ಮಾಡಿರುವುದು ಕಂಡುಬಂದಿದೆ.
ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪ್ರಕರಣ ದಾಖಲಿಸಿದ ಪೋಲೀಸರು ತನಿಖೆ ನಡೆಸಿ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದ್ದರು ಪ್ರಕರಣ ವಿಚಾರಣೆ ನಡೆಸಿದ್ದ ಥೈಲ್ಯಾಂಡ್ ನ್ಯಾಯಾಲಯ ಆಕೆಗೆ 235 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
