Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home »  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಿಂದ ಬಂತು ಹಣ..?
    Trending

     ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಿಂದ ಬಂತು ಹಣ..?

    vartha chakraBy vartha chakraನವೆಂಬರ್ 25, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.25-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಬಳಿಕವೂ ವಿವಿಧ ಅಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಪ್ರಕರಣದ ಹದಿನೇಳು ಆರೋಪಿಗಳ ಹಣಕಾಸಿನ ಮೂಲಕ್ಕೆ ತನಿಖಾಧಿಕಾರಿಗಳು ಕೈ ಹಾಕಿದ್ದಾರೆ.

    ಕೊಲೆ ಪ್ರಕರಣ ಮುಚ್ಚಿ ಹಾಕಲು ನಟ ದರ್ಶನ್ ವ್ಯವಹಾರ ನಡೆಸಿದ್ದಾರೆ, ಆನ್​ಲೈನ್ ಮೂಲಕವೂ ಹಣದ ವ್ಯವಹಾರ ನಡೆದಿರುವ ಬಗ್ಗೆ ಗುಮಾನಿ ಇದೆ.
    ಈ ಕಾರಣದಿಂದ ಪೊಲೀಸರು ಈ ವಿಚಾರವಾಗಿ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಬೆಂಗಳೂರಿನ ವಿವಿಧ ಬ್ಯಾಂಕ್​ನಲ್ಲಿ ಖಾತೆ ಹೊಂದಿದ್ದು, ಅವುಗಳ ಮಾಹಿತಿ ಪಡೆಯಲಾಗಿದೆ.
    ಐಡಿಎಫ್​ಸಿ ಫಸ್ಟ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್​​ಡಿಎಫ್​ಸಿ ಬ್ಯಾಂಕ್, ಕೋಟಕ್ ಮಹೇಂದ್ರ ಬ್ಯಾಂಕ್, ಕೆನರಾ ಬ್ಯಾಂಕ್, ಎಸ್​ಬಿಐ ಬ್ಯಾಂಕ್, ಐಸಿಐಸಿಐ ಬ್ಯಾಂಕ್​ಗಳ ಮ್ಯಾನೇಜರ್​ನ ಸಂಪರ್ಕಿಸಿ ಪೊಲೀಸರು ಮಾಹಿತಿ ಸಂಗ್ರಹ ಮಾಡಿದ್ದಾರೆ.
    ಮಾಗಡಿ ರೋಡ್​ನ ಒಂದು ಬ್ಯಾಂಕ್​ನಿಂದ 14 ಮಂದಿ ಆರೋಪಿಗಳಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಕೆವೈಸಿ ಮಾಹಿತಿ ಪಡೆದಿದ್ದಾರೆ. ಇ-ಮೇಲ್ ಮೂಲಕ ಮಾಹಿತಿ ಸಂಗ್ರಹ ಆಗಿದೆ. ಕೊಲೆಯ ಹಿಂದೆ ಅಥವಾ ನಂತರದ ದಿನಗಳಲ್ಲಿ ದೊಡ್ಡ ಮೊತ್ತದ ಹಣದ ವ್ಯವಹಾರ ನಡೆದಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯಲಿದೆ. ಒಂದೊಮ್ಮೆ ಇದು ನಡೆದಿದ್ದರೆ ದರ್ಶನ್​ಗೆ ಸಂಕಷ್ಟ ಉಂಟಾಗಲಿದೆ.
    ದರ್ಶನ್ ಅವರು ಕೊಲೆ ಮುಚ್ಚಿ ಹಾಕಲು ದೊಡ್ಡ ಮೊತ್ತದ ಹಣ ನೀಡಿದ್ದಾರೆ ಎನ್ನುವ ಆರೋಪ ಇದೆ. ಒಂದಷ್ಟು ಹಣದ ವ್ಯವಹಾರ ಕ್ಯಾಶ್ ಮೂಲಕ ಆಗಿದೆ.
    ಒನ್ನೊಂದಷ್ಟು ಹಣದ ವ್ಯವಹಾರ ಆನ್​ಲೈನ್ ಮೂಲಕ ಆಗಿರೋ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದೆ. ಆರೋಪಿಗಳ ಮೊಬೈಲ್ ನಂಬರ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರ ನೀಡುವಂತೆ ಪೊಲೀಸರು ಈ ಮೊದಲು ಬ್ಯಾಂಕ್​ನವರಿಗೆ ಮನವಿ ಮಾಡಿದ್ದರು. ಅದರಂತೆ ಎಲ್ಲಾ ಮಾಹಿತಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

    Verbattle
    Verbattle
    Verbattle
    Bangalore News Trending Varthachakra ಕೊಲೆ ದರ್ಶನ್ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಲವ್ ಮತ್ತು ದೋಖಾ.
    Next Article ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಗುಡುಗು
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LinwoodGah ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Tracymix ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.