ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಣಿ ಸಿನಿಮಾ ಗೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್
    ಸಿನೆಮ

    ಪಣಿ ಸಿನಿಮಾ ಗೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್

    vartha chakraBy vartha chakraನವೆಂಬರ್ 29, 2024Updated:ನವೆಂಬರ್ 29, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಖ್ಯಾತ ಸಿನಿಮಾ ತಾರೆ ಜೋಜು ಜಾರ್ಜ್‌ ನಟನೆ, ನಿರ್ದೇಶನದ “ಪಣಿ’ ಮಲಯಾಳಂ ಸಿನಿಮಾ ಸಾಕಷ್ಟು ಸಂಚಲನ ಮೂಡಿಸಿದೆ.ವಿಭಿನ್ನ ಕತೆ, ಭಾವಪೂರ್ಣ ಅಭಿನಯ ಹಾಗೂ ಮೇಕಿಂಗ್ ನಿಂದ ಗಮನ ಸೆಳೆದಿರುವ ಈ ಚಿತ್ರ ಮಲಯಾಳಂ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಸುದ್ದಿ ಮಾಡುತ್ತಿದೆ.
    ಇದೀಗ ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿ ಹಲವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.ಕನ್ನಡಕ್ಕೆ ಡಬ್ ಆದ ಈ ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಗಮನ ಸೆಳೆದಿದೆ.
    ಈ ಸಿನಿಮಾಗೆ ಮಲ್ಟಿಫ್ಲೆಕ್ಸ್ ಗಳಲ್ಲಿ ಉತ್ತಮ ಆರಂಭ ಸಿಕ್ಕಿದ್ದು ಸಿನಿಮಾದ ಮೇಕಿಂಗ್ ಕಥಾ ಹಂದರ ಮತ್ತು ಅಭಿನಯದ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.
    ಈ ಸಿನಿಮಾ ಬಿಡುಗಡೆಗೂ ಮುನ್ನ ಮಾತನಾಡಿದ್ದ ನಟ ನಿರ್ದೇಶಕ ಜೋಜು ಜಾರ್ಜ್‌ ನಾನು
    ಕಳೆದ 30 ವರ್ಷ ಗಳಿಂದ ಚಿತ್ರರಂಗದಲ್ಲಿದ್ದೇನೆ. ಹಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಈ ಚಿತ್ರವು ಕಳೆದ ತಿಂಗಳು ಮಲಯಾಳಂನಲ್ಲಿ ಬಿಡುಗಡೆಯಾಗಿದೆ. ಇದೀಗ ಕನ್ನಡಕ್ಕೆ ಡಬ್‌ ಆಗಿ ನ. 29 ರಂದುಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್‌ ಸಂಸ್ಥೆಯು ಕನ್ನಡ ಅವತರಣಿಕೆಯನ್ನು ಬಿಡುಗಡೆ ಮಾಡುತ್ತಿದೆ. ಇದೊಂದು ಮಾಸ್‌ ಮತ್ತು ಕಮರ್ಷಿಯಲ್‌ ಚಿತ್ರ. ಕೇರಳದಲ್ಲಿ ಬಿಡುಗಡೆಯಾಗಿ ಯಶಸ್ವಿಯಗಿದೆ. ಸೇಡಿನ ಕಥೆಯಾದ್ದರಿಂದ, ಎಲ್ಲಾ ಕಡೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಕನ್ನಡದಲ್ಲೂ ಪ್ರೇಕ್ಷಕರು ಚೆನ್ನಾಗಿ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಇದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದರು ಎರಡು ವರ್ಷಗಳ ಕಾಲ ಚರ್ಚೆ ನಡೆಸಿ ಚಿತ್ರಕಥೆ ಮಾಡಿದ್ದೇವೆ. ಈ ಚಿತ್ರದಲ್ಲಿ ಸಾಕಷ್ಟು ಹೊಸಬರಿದ್ದಾರೆ. ಇದೊಂದು ಸರಳ ಕಥೆಯಾಗಿದ್ದು, ಅದನ್ನು ನೈಜವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಮಲಯಾಳಂನಲ್ಲಿ ಪಣಿ ಎಂದರೆ ಕೆಲಸ ಎಂದರ್ಥ. ಈ ಹಿಂದೆ ನನ್ನ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿ, ಯಶಸ್ವಿಯಾಗಿದೆ. ಈ ಚಿತ್ರ ಕೂಡ ಯಶಸ್ವಿಯಾಗಲಿದೆ’ ಎಂದರು.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ಸಿನಿಮ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleSSLC ಪ್ರಶ್ನೆ ಪತ್ರಿಕೆ ಬದಲಾಗೋಲ್ಲಾ.
    Next Article ವಿಜಯೇಂದ್ರ ಬೆಂಬಲಿಸಿ ದೇಗುಲ ಯಾತ್ರೆ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    1 ಟಿಪ್ಪಣಿ

    1. Everetttup on ಫೆಬ್ರವರಿ 14, 2026 12:31 ಫೂರ್ವಾಹ್ನ

      Квартира на сутки с двумя спальнями. Семейный вариант. Детская кроватка и стульчик предоставляются. Чистые ковры, розетки с заглушками. Рядом парк и игровая площадка. Можете готовить сами или заказать еду. У нас тихо и безопасно. Закрытый двор, домофон. Вам понравится. kvartirasnasutki.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kinkqg ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Andrewhooca ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Tylermem ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.