ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.
    ರಾಜಕೀಯ

    ಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.

    vartha chakraBy vartha chakraಡಿಸೆಂಬರ್ 13, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.13-ದೇಶದಲ್ಲಿ ಚರ್ಚೆ ಮಾಡಬೇಕಾದ ವಿಷಯಗಳು ಸಾಕಷ್ಟಿದ್ದರೂ ಅದನ್ನು ಬಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಒಂದು ದೇಶ ಒಂದು ಚುನಾವಣೆ ವಿಷಯ ತಂದಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
    ಸುವರ್ಣಸೌಧದದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ನಮ್ಮ ದೇಶದ ರುಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ. ಅದಾನಿ ಪ್ರಕರಣ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಆದರೆ ಜನರ ಗಮನ ಬೇರೆಡೆ ಸೆಳೆಯಲು ಇಂಥ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
    ಬಿಲ್ ತರುವ ಮೊದಲು ಸಂವಿಧಾನದಲ್ಲಿ ಕೆಲವು ತಿದ್ದುಪಡಿ ತರಬೇಕಾಗುತ್ತೆ. ಮೆನ್ ಅಂಡ್ ಮಿಷನರಿ ಏನು ಬೇಕು? ತಾಂತ್ರಿಕವಾಗಿ ಸಿದ್ದರಿದ್ದೀರಾ? ಮಾನವ ಸಂಪನ್ಮೂಲ ಇದೆಯಾ? ಇದನ್ನೆಲ್ಲಾ ನೋಡಬೇಕಾಗಲಿದೆ,. ರಾತ್ರಿ ಮೋದಿ ಕನಸು ಕಂಡು ಅದನ್ನು ನನಸು ಮಾಡಲು ಹೊರಟರೆ, ಬಿಜೆಪಿ ಸಚಿವರೆಲ್ಲ ವಾವ್ ಮೋದಿಜಿ ಮೋದೀಜಿ ಎನ್ನುತ್ತಾರೆ ಎಂದು ಲೇವಡಿ ಮಾಡಿದರು.
    ಪ್ರಧಾನಿ ಮೋದಿಯವರ ಆಡಳಿತ ವೈಫಲ್ಯ, ಅದಾನಿ ಪ್ರಕರಣ ಮುಚ್ಚಿಹಾಕಲು ಇಂತಹ ಪ್ರಯೋಗ ಮಾಡಲಿದ್ದಾರೆ,. ಇದೆಲ್ಲ ಅದಾನಿಯನ್ನ ಉಳಿಸಲು ಮಾಡುತ್ತಾರೋ ತಂತ್ರವಲ್ಲದೇ ಮತ್ತೇನೂ ಅಲ್ಲ ಎಂದರು. ಇದೇ ವೇಳೆ ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ವರ್ಕರ್ಸ್ ಬಿಲ್ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಕಾರ್ಮಿಕರ ಸಾಮಾಜಿಕ ಆರ್ಥಿಕ ಭದ್ರತೆಗೆ ಸರ್ಕಾರ ಬದ್ಧವಾಗಿದೆ. ಇಂಡಸ್ಟ್ರಿ ಹಾಗೂ ಕಾರ್ಮಿಕರಿಗೆ ತೊಂದರೆಯಾಗದಂತೆ ವಿಧೇಯಕ ತರಲಿದ್ದೇವೆ ಎಂದು ಭರವಸೆ ನೀಡಿದರು.
    ಇನ್ನು ಗ್ರಾಮೀಣಾಭಿವೃದ್ಧಿ ವಿವಿ ವಿಧೇಯಕ ಬಿಲ್ ವಿಚಾರವಾಗ ಪ್ರತಿಕ್ರಿಯಿಸಿದ ಸಚಿರು, ಗುಜರಾತ್ ಯುನಿವರ್ಸಿಟಿ ಬಿಲ್ ಏನಿದೆ ಗೊತ್ತಾ? ಮಾತೆತ್ತಿದರೆ ಬಿಜೆಪಿಯವರು ಗುಜರಾತ್ ಮಾದರಿ ಎನ್ನುತ್ತಾರೆ. ಆದರೆ ಗುಜರಾತ್ ನಲ್ಲಿ ಮೋದಿ ಎನ್ ಮಾಡಿದ್ದಾರೆ ಅನ್ನೋದು ಮೊದಲು ತಿಳಿದುಕೊಳ್ಳಲಿ. ನಮಗೆ ಗುಜರಾತ್ ಮಾಡೆಲ್ ಬೇಕಿಲ್ಲ. ನಮ್ಮ ಮಾಡೆಲ್ ನೇ ನೋಡಿ ಬೇರೆ ರಾಜ್ಯಗಳು ಕಲಿತಿವೆ. ಗುಜರಾತ್ ಮಾಡೆಲ್‌ನಲ್ಲಿ ಏನಿದೆ ಮಣ್ಣು ಎಂದು ಕಿಡಿಕಾರಿದರು

    Verbattle
    Verbattle
    Verbattle
    ಅದಾನಿ ಕರ್ನಾಟಕ ಚುನಾವಣೆ ಬಿಜೆಪಿ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?
    Next Article ಲಾಠಿ ಚಾರ್ಜ್ ಯಾಕೆ ಮಾಡಬೇಕಾಯಿತು ಎಂದ ಸಿಎಂ.
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Qkwgpw on ಮಾರ್ಚ್ 17, 2026 7:36 ಫೂರ್ವಾಹ್ನ

      Experimente o luxo no Betano Casino https://betanogame.org/pt/. Receba um fantástico bônus de boas-vindas de €500 e explore mesas ao vivo premium. Banca segura e ajuda 24/7 tornam tudo perfeito.

      Reply
    2. Jstahw on ಮಾರ್ಚ್ 21, 2026 9:08 ಅಪರಾಹ್ನ

      Descubra o Mostbet e viva a verdadeira emoГ§ГЈo de jogar online – https://mostbetpt.pro/ , Mostbet te dГЎ mais chances, mais emoГ§ГЈo e mais prГЄmios todos os dias .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • WilliamSkity ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • WilliamSkity ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.