Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಿಂದ ಹೊರಬಂದ ದರ್ಶನ್ ಗೆಳತಿ.
    ಸುದ್ದಿ

    ಜೈಲಿನಿಂದ ಹೊರಬಂದ ದರ್ಶನ್ ಗೆಳತಿ.

    vartha chakraBy vartha chakraಡಿಸೆಂಬರ್ 16, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.16-
    ತಮಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ‌ ಎ1ಆರೋಪಿಯಾಗಿ  ಜೈಲು ಸೇರಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ.
    ಹೈಕೋರ್ಟ್ ಇವರಿಗೆ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ಷರತ್ತುಗಳನ್ನು ಪೂರ್ಣಗೊಳಿಸಿದ ಅವರು ಜೈಲಿನಿಂದ ಹೊರಬಂದರು.
    ಕೊಲೆ ಪ್ರಕರಣದಲ್ಲಿ 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಎರಡು ದಿನಗಳ ಹಿಂದೆ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.
    ಜಾಮೀನು ಷರತ್ತು ಪೂರ್ಣಗೊಂಡು ಕಾನೂನು ಪ್ರಕ್ರಿಯೆಗಳು ಮುಗಿದ ಬೆನ್ನಲ್ಲೇ  ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆ ಮಾಡಲಾಯಿತು.
    ಇನ್ನೂ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಮಧ್ಯಾಹ್ನ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ.
    ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.
    ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್‌ ತಕ್ಷಣವೇ ಇವರನ್ನು ಏಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು

    Verbattle
    Verbattle
    Verbattle
    ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಪಂಚಮಸಾಲಿ ಶ್ರೀ ಗಳು ಸುಪಾರಿ ಪಡೆದಿದ್ದಾರಾ..?
    Next Article ಮೊಬೈಲ್ ಕಳ್ಳರನ್ನು ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Coplgs ರಲ್ಲಿ ಧೂಮಪಾನ ಮತ್ತು ವೇಪ್ಸ್ ನಿಷೇಧಿಸಲಿರುವ ಬ್ರಿಟನ್
    • Tracymix ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • acourtofmistandfurCow ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.