ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CCB ಹೆಸರಲ್ಲಿ ಒಂದು ಕೋಟಿ ರೂಪಾಯಿ ವಂಚನೆ
    Trending

    CCB ಹೆಸರಲ್ಲಿ ಒಂದು ಕೋಟಿ ರೂಪಾಯಿ ವಂಚನೆ

    vartha chakraBy vartha chakraಡಿಸೆಂಬರ್ 17, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.17- ಮುಂಬೈ ಮೂಲದ ಸೈಬರ್​ ವಂಚಕರು ಸಿಬಿಐ ಪೊಲೀಸರ ಹೆಸರಿನಲ್ಲಿ ನಗರದ 83 ವರ್ಷದ ವೃದ್ದೆಗೆ 1 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ. ಮುಂಬಯಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿಗಳು, “ನಿಮ್ಮ ಮತ್ತೊಂದು ದೂರವಾಣಿ ಸಂಖ್ಯೆಯಿಂದ ಮನಿ ಲ್ಯಾಂಡರಿಂಗ್ ನಡೆಯುತ್ತಿದೆ. ನಿಮ್ಮ ವಿರುದ್ಧ ಮನಿ ಲ್ಯಾಂಡರಿಂಗ್ ಕೇಸ್ ದಾಖಲಾಗಿದೆ ಎಂದು ವೃದ್ಧೆಗೆ ಬೆದರಿಕೆ ಹಾಕಿ
    ಆಕೆಯ ಬ್ಯಾಂಕ್ ಖಾತೆಗಳ ಮಾಹಿತಿ ಪಡೆದಿದ್ದಾರೆ. ಆರೋಪಿಗಳ ಬೆದರಿಕೆಗೆ ಹೆದರಿದ ವೃದ್ಧೆ ಆರೋಪಿಗಳ ಖಾತೆ ಹಂತ ಹಂತವಾಗಿ 32 ಲಕ್ಷ ರೂ., 50 ರೂ. ಲಕ್ಷ, 32 ಲಕ್ಷ ರೂ., 10 ಲಕ್ಷ ರೂ. ಒಟ್ಟು 1.24 ಕೋಟಿ ರೂ. ಸೈಬರ್ ವಂಚಕರ ಖಾತೆಗೆ ವರ್ಗಾವಣೆ ಮಾಡಿದ್ದಾರೆ.
    ಹಣ ಖಾತೆಗೆ ಜೆಮೆಯಾದ ಬಳಿಕ ಆರೋಪಿಗಳು ಮತ್ತೆ ಸಂಪರ್ಕಿಸಿದ ಹಿನ್ನೆಲೆಯಲ್ಲಿ ವೃದ್ಧೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ, ವಂಚನೆಗೆ ಒಳಗಾಗಿರುವುದು ತಿಳಿದುಕೊಡಿದ್ದಾರೆ. ನಂತರ, ಘಟನೆ ನಡೆದು ಎರಡು ತಿಂಗಳ ಬಳಿಕ ವೃದ್ಧೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ವೃದ್ಧೆ ನೀಡಿದ ದೂರಿನ ಆಧಾರದ ಮೇಲೆ ಸೈಬರ್​ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    ಕಳೆದ ತಿಂಗಳಷ್ಟೇ ಇದೇ ರೀತಿಯಾಗಿ ಸೈಬರ್​ ಕ್ರೈಂ ನಡೆದಿತ್ತು. ವಂಚಕರು ವೃದ್ದೆಯೊಬ್ಬರಿಂದ 10 ಲಕ್ಷ ಹಣ ಸುಲಿಗೆ ಮಾಡಿದ್ದರು.

    Verbattle
    Verbattle
    Verbattle
    CCB ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮಂಗಳಮುಖಿಯ‌ ಈ ಸಾಧನೆ ನೋಡಿ.
    Next Article ಸ್ನೇಹಮಯಿ ಕೃಷ್ಣ ಎಲ್ಲಿದ್ದಾರೆ ಗೊತ್ತಾ.
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    1 ಟಿಪ್ಪಣಿ

    1. Iprksa on ಏಪ್ರಿಲ್ 3, 2026 2:03 ಫೂರ್ವಾಹ್ನ

      The casino’s heartbeat synced to your mouse clicks – https://gketorolac.com , Luck just DM’d you “wanna link up?” .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.