Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊರಟ್ಟಿ ಕೊಟ್ಟ ಸ್ಪೋಟಕ ತಿರುವು.
    ಸುದ್ದಿ

    ಹೊರಟ್ಟಿ ಕೊಟ್ಟ ಸ್ಪೋಟಕ ತಿರುವು.

    vartha chakraBy vartha chakraಡಿಸೆಂಬರ್ 20, 202412 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ,ಡಿ. 20-
    ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಬಿಜೆಪಿಯ ಸಿ.ಟಿ. ರವಿ ಅವರ ನಡುವಿನ ವಿವಾದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪೋಟಕ ತಿರುವು ನೀಡಿದ್ದಾರೆ
    ಬೆಳಗಾವಿಯಲ್ಲಿ ನಡೆದ ವಿದ್ಯಮಾನಗಳ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿಯ ಸಿ.ಟಿ.ರವಿ  ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿ ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
    ಈ ಕುರಿತಾಗಿ ಯಾವುದೇ ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ವರು ಸದಸ್ಯರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರು ನೀಡಿರುವ ದೂರನ್ನೂ ಪಡೆದಿದ್ದೇನೆ ಅದನ್ನು ಪರಿಶೀಲಿಸಲಾಗುತ್ತಿದೆ…

    Verbattle
    Verbattle
    Verbattle
    ಬಸವರಾಜ ಹೊರಟ್ಟಿ ಬಿಜೆಪಿ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿ.ಟಿ.ರವಿ ಬಂಧನ.
    Next Article ಪರಿಷತ್ತಿನಲ್ಲಿ ಧೃತರಾಷ್ಟ್ರರು..?
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • LinwoodGah ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Oqszat ರಲ್ಲಿ Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.