Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ್ಕರ್ ಪ್ರಕರಣ ಸಿಐಡಿ ತನಿಖೆಗೆ.
    Viral

    ಹೆಬ್ಬಾಳ್ಕರ್ ಪ್ರಕರಣ ಸಿಐಡಿ ತನಿಖೆಗೆ.

    vartha chakraBy vartha chakraಡಿಸೆಂಬರ್ 24, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.14-
    ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಬಿಜೆಪಿ ನಾಯಕ ಸಿಟಿ ರವಿ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
    ವಿಧಾನ ಪರಿಷತ್ ನಲ್ಲಿ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕುರಿತು ಸಿಟಿ ರವಿ ಅವರು ಬಳಸಿದ ಶಬ್ದ ಹಾಗೂ ಆ ನಂತರದಲ್ಲಿ ನಡೆದ ಎಲ್ಲಾ ವಿದ್ಯಮಾನಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಸಿಟಿ ರವಿ ಪ್ರಕರಣದ ತನಿಖೆ ಈಗಷ್ಟೇ ಆರಂಭವಾಗಬೇಕಿದೆ. ವಿಚಾರಣೆ ಹಂತದಲ್ಲಿರುವ ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ತಪ್ಪು. ಪೊಲೀಸರು ತಮ್ಮ ಕರ್ತವ್ಯವನ್ನು ಮಾಡಲಿದ್ದಾರೆ ಎಂದು ಹೇಳಿದರು
    ವಿಧಾನಪರಿಷತ್‌ ಸಭಾಪತಿ ಕೂಡ ತಮ್ಮ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ. ನಾವು ಸಾಕ್ಷಿಗಳನ್ನು ಪರಿಶೀಲಿಸಬೇಕಾಗಿರುವುದರಿಂದ ಘಟನೆ ನಡೆದ ಸ್ಥಳದ ಮಹಜರು ಮಾಡಲು ಅವಕಾಶ ಕೇಳಲಾಗಿತ್ತು ಅವಕಾಶ ನೀಡುವುದು ವಿಳಂಬವಾದರೆ ಪ್ರಕರಣದ ಬಗ್ಗೆ ಎಫ್‌ಐಆರ್‌ ದಾಖಲಿಸುವುದು ವಿಳಂಬವಾಗಲಿದೆ ಎಂದು ವಿವರಿಸಿದರು
    ಪ್ರಕರಣ ಸಾಕಷ್ಟು ಸೂಕ್ಷ್ಮತೆಯನ್ನು ಒಳಗೊಂಡಿದ್ದು, ಎಲ್ಲಾ ಸಾಕ್ಷ್ಯಾಧಾರಗಳನ್ನು ಪೊಲೀಸರು ಕುಲಂಕೂಷವಾಗಿ ಪರಿಶೀಲನೆ ನಡೆಸಬೇಕಾಗುತ್ತದೆ. ಹೀಗಾಗಿ ತರಾತುರಿಯಲ್ಲಿ ಎಫ್‌ಐಆರ್‌ ದಾಖಲಿಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಅತ್ಯಂತ ಜಾಗರೂಕರಾಗಿ ಹೆಜ್ಜೆ ಇಡಲಿದ್ದಾರೆ ಎಂದು ತಿಳಿಸಿದರು.
    ಸಭಾಪತಿ ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತನಿಖೆಗೆ ಎಲ್ಲಾ ರೀತಿಯ ಸಹಕಾರ ದೊರೆಯಲಿದೆ ಎಂಬ ಭರವಸೆ ಇರುವುದಾಗಿ ಗೃಹ ಸಚಿವರು ನುಡಿದರು. “ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ..” ಎಂಬ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದೂ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    ಬಸವರಾಜ ಹೊರಟ್ಟಿ ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ಪಂಗನಾಮ.
    Next Article ಪಾರ್ಟಿ ಹೆಸರಲ್ಲಿ ಖದೀಮರ ಕರಾಮತ್ತು.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Mhzlgj on ಫೆಬ್ರವರಿ 12, 2026 11:02 ಅಪರಾಹ್ನ

      mgm betting site betmgm AL betmgm VA

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • LinwoodGah ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.