Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಗೆ ಯಶಸ್ಸಿ ಶಸ್ತ್ರ ಚಿಕಿತ್ಸೆ .
    ಸಿನೆಮ

    ಶಿವಕುಮಾರ್ ಗೆ ಯಶಸ್ಸಿ ಶಸ್ತ್ರ ಚಿಕಿತ್ಸೆ .

    vartha chakraBy vartha chakraಡಿಸೆಂಬರ್ 25, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ಅವರಿಗೆ ಅಮೆರಿಕದಲ್ಲಿ ನಡೆಸಿದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
    ಹಲವು ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಮತ್ತು ಕುಟುಂಬಸ್ಥರು ಈ ಸುದ್ದಿಯಿಂದ ಸಂತೋಷಗೊಂಡಿದ್ದಾರೆ.
    ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಶಿವಣ್ಣ ಬೇಗ  ಚೇತರಿಸಿಕೊಳ್ಳಲಿ ಎಂದು ರಾಜ್ಯದ ಹಲವೆಡೆಗಳಲ್ಲಿ ಹೋಮ, ಪೂಜೆ ಮಾಡಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಶಿವರಾಜ್​ಕುಮಾರ್​ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಅವರು ‘ಎಕ್ಸ್’ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
    ನಟ ಶಿವರಾಜ್​ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವರಾಜ್​ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
    ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜ್​ಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜ್​ಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ ಎಂದು ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿದ್ದಾರೆ

    Verbattle
    Verbattle
    Verbattle
    ಆರೋಗ್ಯ ಬೆಂಗಳೂರು ಸಿದ್ದರಾಮಯ್ಯ ಸುದ್ದಿ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಪಾರ್ಟಿ ಹೆಸರಲ್ಲಿ ಖದೀಮರ ಕರಾಮತ್ತು.
    Next Article ಡಿಜಿಟಲ್ ಅರೆಸ್ಟ್ ಎನ್ನುವುದೇ ಇಲ್ಲ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • LinwoodGah ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LinwoodGah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.