ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..
    ಅಪರಾಧ

    ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..

    vartha chakraBy vartha chakraಜನವರಿ 2, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.2-
    ನಮ್ಮ ಮೆಟ್ರೋ ಬೆಂಗಳೂರು ನಗರದ ಸಂಚಾರದಟ್ಟಣೆಯನ್ನು ಕಡಿಮೆ ಮಾಡುವಲ್ಲಿ ಮಹತ್ವದ ಕೊಡುಗೆ ನೀಡಿದೆ. ಅಡೆ ತಡೆ ಇಲ್ಲದ ಕ್ಷಿಪ್ರ ಸಂಚಾರಕ್ಕಾಗಿ ಅನೇಕ ಮಂದಿ ಮೆಟ್ರೋ ರೈಲುಗಳನ್ನು ಅವಲಂಬಿಸಿದ್ದಾರೆ
    ಈ ರೈಲು ಪ್ರಯಾಣದ ವೇಳೆ ಕೆಲವು ಕಿಡಿಗೇಡಿಗಳು ಅಸಭ್ಯ ವರ್ತನೆ ತೋರುವ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುವ ಹಲವು ಘಟನೆಗಳು ನಡೆಯುತ್ತಿತ್ತು ಇದರ ವಿರುದ್ಧ ನಮ್ಮ ಮೆಟ್ರೋ ಕಠಿಣ ಕ್ರಮ ಜರುಗಿಸುತ್ತಿದೆ ಆದರೂ ಕೂಡ ಇಂತಹ ಘಟನೆಗಳು ನಡೆಯುತ್ತಿವೆ. ಈ ಕಿರಿಕಿರಿಯ ಸರಣಿಗೆ ಇದೀಗ ಮತ್ತೊಂದು ವಿದ್ಯಮಾನ ಸೇರ್ಪಡೆಯಾಗಿದೆ.
    ಮೆಟ್ರೋ ರೈಲಿನಲ್ಲಿ ಸಂಚರಿಸುವ ಯುವತಿಯರನ್ನು ಗಮನಿಸುತ್ತಿದ್ದ ಕಿಡಿಗೇಡಿಯೊಬ್ಬ ಅವರಿಗೆ ಅರಿವಿಲ್ಲದಂತೆ ತನ್ನ ಮೊಬೈಲ್ ನಲ್ಲಿ ಅವರ ಖಾಸಗಿ ಅಂಗಾಂಗಗಳ ಫೋಟೋ ತೆಗೆದುಕೊಳ್ಳುತ್ತಿದ್ದ. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಮೆಟ್ರೋದ ಭದ್ರತಾ ಸಿಬ್ಬಂದಿ ರೈಲಿನಲ್ಲಿ ಯುವತಿಯರ ಅಂಗಾಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ಕಾಮುಕನನ್ನು ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.
    ಪೊಲೀಸ್ ವಶಕ್ಕೆ ನೀಡಲಾದ ಆರೋಪಿ ಮಹೇಶ್ ಗೆ ಬಿಎಂಆರ್‌ಸಿಎಲ್‌ 5 ಸಾವಿರ  ರೂ. ದಂಡ ವಿಧಿಸಿದೆ.
    ಆರೋಪಿಯು ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ. ಆರೋಪಿಯ ಮೊಬೈಲ್‍ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ.
    ಕಳೆದ ಡಿ.25 ರಂದು ಬೆಳಿಗ್ಗೆ 9 ಗಂಟೆಗೆ ಯುವತಿಯೊಬ್ಬಳು ಮೆಜೆಸ್ಟಿಕ್‍ನಿಂದ ಜೆಪಿ ನಗರ ಮೆಟ್ರೋ ಸ್ಟೇಷನ್‍ಗೆ ಹೋಗ್ತಿದ್ದಳು. ಈ ವೇಳೆ ಯುವಕ, ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿ ಆತನಿಗೆ ಹೊಡೆದಿದ್ದಾಳೆ.
    ಈ ವೇಳೆ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗ್ತಿದ್ದ ಇಬ್ಬರು ಸೆಕ್ಯೂರಿಟಿಗಳು ಯುವತಿಯ ಸಹಾಯಕ್ಕೆ ಧಾವಿಸಿದ್ದಾರೆ. ಈ ವೇಳೆ ಮಹೇಶ್‍ನ ಕೃತ್ಯ ಬೆಳಕಿಗೆ ಬಂದಿದೆ.
    ಜಯನಗರ ಮೆಟ್ರೋ ನಿಲ್ದಾಣದಲ್ಲಿ ಆತನನ್ನು ರೈಲಿನಿಂದ ಕೆಳಗಿಳಿಸಿ, ಮೊಬೈಲ್ ಪರಿಶೀಲನೆ ನಡೆಸಿದಾಗ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ. ಆತನನ್ನು ಜಯನಗರ ಪೊಲೀಸ ವಶಕ್ಕೆ ನೀಡಲಾಗಿದೆ.
    ಕರ್ತವ್ಯದಲ್ಲಿ ಇಲ್ಲದಿದ್ದರೂ ಯುವತಿಯ ಸಹಾಯಕ್ಕೆ ಧಾವಿಸಿದ ಮೆಟ್ರೋ ಸೆಕ್ಯುರಿಟಿ ಗಾರ್ಡ್ ಸುಜೀತ್ ಹಾಗೂ ಎಸ್.ಜಿ ರಾಮ್ ಬಹದ್ದೂರ್ ಅವರನ್ನು ಬಿಎಂಆರ್ ಸಿಎಲ್ ನ ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

    Verbattle
    Verbattle
    Verbattle
    News Politics Trending Varthachakra ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರದ ಜೊತೆ ಮತ್ತೊಂದು ಸಂಘರ್ಷಕ್ಕೆ ಸಜ್ಜಾದ ರಾಜ್ಯ
    Next Article ಲಾಭಾಂಶ ಅರ್ಪಿಸಿದ ಕ್ರೆಡೆಲ್
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonyGaido ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Korpgb ರಲ್ಲಿ ಸಿದ್ದರಾಮಯ್ಯ ಅವರಿಗೆ ಕೋರ್ಟ್ ಶೋಕಾಸ್.
    • RichardGIP ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.