Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವರ್ಷದಲ್ಲಿ ಬಿಜೆಪಿ ಭಿನ್ನಮತಕ್ಕೆ ಹೊಸ ರಂಗು
    ರಾಜಕೀಯ

    ಹೊಸ ವರ್ಷದಲ್ಲಿ ಬಿಜೆಪಿ ಭಿನ್ನಮತಕ್ಕೆ ಹೊಸ ರಂಗು

    vartha chakraBy vartha chakraಜನವರಿ 2, 2025Updated:ಜನವರಿ 2, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.2
    ಹೊಸ ವರ್ಷ ಆರಂಭವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೂ ಕೂಡ ಹೊಸ ರಂಗು ಬಂದಿದೆ. ತಮ್ಮ ವಿರುದ್ಧ ಬಂಡಾಯ ಸಾರಿರುವ ನಾಯಕರ ಮೇಲೆ ಕ್ರಮ ಕೈಗೊಳ್ಳುವಂತೆ ಆ ಗ್ರಹಿಸಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವರಿಷ್ಠರಿಗೆ ದೂರು ನೀಡಿದ್ದಾರೆ‌.ಇದರ ಬೆನ್ನಲ್ಲೇ ತಮ್ಮ ಹೋರಾಟ ತೀವ್ರಗೊಳಿಸಿರುವ ವಿಜಯೇಂದ್ರ ವಿರೋಧಿ ಬಣದ ನಾಯಕರು ನಾಳೆ ಬೆಂಗಳೂರಿನಲ್ಲಿ ಸಭೆ ಸೇರಲು ತೀರ್ಮಾನಿಸಿದ್ದಾರೆ.ಹೊಸ ವರ್ಷದ ಮೊದಲ ದಿನವೇ ದೆಹಲಿಗೆ ದೌಡಾಯಿಸಿದ ವಿಜಯೇಂದ್ರ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯ ಬಿಜೆಪಿಯಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಸಮಗ್ರ ವರದಿಯೊಂದನ್ನು ನೀಡಿದ್ದಾರೆ ಹೈಕಮಾಂಡ್ ಸ್ಪಷ್ಟ ಸೂಚನೆ ಮತ್ತು ನೋಟಿಸ್ ನೀಡಿದ ನಂತರವೂ ಬಸನಗೌಡ ಪಾಟೀಲ್ ಯತ್ನಾಳ್ ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ಭಿನ್ನಮತಿಯ ಚಟುವಟಿಕೆಯಲ್ಲಿ ನಿರತವಾಗಿದೆ ಪಕ್ಷದ ರಾಜ್ಯ ಘಟಕದ ಅನುಮತಿ ಇಲ್ಲದೆ ವಕ್ಫ್ ವಿರೋಧಿ ಹೋರಾಟ ಕೈಗೊಂಡಿದೆ ಇದರಿಂದ ಅನಗತ್ಯ ಗೊಂದಲ ಉಂಟಾಗಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ.ನಾಳೆ ಸಭೆ:ಈ ವಿದ್ಯಮಾನದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಸನಗೌಡ ಪಾಟೀಲ್ ನಾವು ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿಲ್ಲ ಹೀಗಿರುವಾಗ ಯಾವ ಕಾರಣಕ್ಕೆ ನಮ್ಮ ವಿರುದ್ಧ ಹೈಕಮಾಂಡ್ ಕ್ರಮ ಜರುಗಿಸಲಿದೆ ಎಂದು ಪ್ರಶ್ನಿಸಿದರು.ವಕ್ಫ್ ಅನ್ಯಾಯದ ವಿರುದ್ಧ ನಾವು ಆರಂಭಿಸಿರುವ ಹೋರಾಟವನ್ನು ನಿಲ್ಲಿಸುವ ಪ್ರಶ್ನೆ ಇಲ್ಲ ಹೀಗಾಗಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದು ನಾಳೆ ಈ ಕುರಿತಂತೆ ಸಭೆ ನಡೆಸಿ ರೂಪುರೇಷೆ ನಿರ್ಧರಿಸುವುದಾಗಿ ತಿಳಿಸಿದರು.ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಹೀಗಾಗಿ ಅವರು ಆಗಿಂದಾಗೆ ದೆಹಲಿಗೆ ಹೋಗಿ ತಮ್ಮ ಬಗ್ಗೆ ಸ್ಪಷ್ಟನೆ ನೀಡಬೇಕಾಗಿ ಬರುತ್ತದೆ ಅದಕ್ಕಾಗಿ ಹೈಕಮಾಂಡ್ ನಾಯಕರ ಭೇಟಿಗೆ ಸಮಯ ನಿಗದಿ ಮಾಡಿಕೊಂಡು ಹೋಗಿ ಭೇಟಿಯಾಗಿ ಬರುತ್ತಾರೆ ಆದರೆ ನಾವು ಅಂತ ರಾಜಕಾರಣ ಮಾಡುವುದಿಲ್ಲ ಹಾಗೂ ಅದಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಇಲ್ಲ ಎಂದು ಸ್ಪಷ್ಟಪಡಿಸಿದರು.
    ನಮ್ಮದು ಜನಪರವಾದ ಆಂದೋಲನವಾಗಿದೆ ಈ ಮೂಲಕ ಪಕ್ಷವನ್ನು ಸಂಘಟಿಸುವ ಕೆಲಸದಲ್ಲಿ ನಿರತರಾಗಿದ್ದೇವೆ ಇದು ಹೈಕಮಾಂಡ್ ಗಮನದಲ್ಲಿ ಇದೆ ಹೀಗಾಗಿ ನಮ್ಮ ವಿರುದ್ಧ ಕ್ರಮ ಕೈಗೊಳ್ಳುವಂತೆ ಯಾರೇ ದೂರು ನೀಡಿದರು ಅವರು ಏನನ್ನು ಮಾಡುವುದಿಲ್ಲ ಎಂದು ತಿಳಿಸಿದರು.

    Verbattle
    Verbattle
    Verbattle
    ನ್ಯಾಯ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಲಾಭಾಂಶ ಅರ್ಪಿಸಿದ ಕ್ರೆಡೆಲ್
    Next Article ಕೆಎಸ್ಸಾರ್ಟಿಸಿ ಪ್ರಯಾಣಿಕರಿಗೆ ದರ ಹೆಚ್ಚಳದ ಬರೆ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    1 ಟಿಪ್ಪಣಿ

    1. Hcyubm on ಫೆಬ್ರವರಿ 13, 2026 7:15 ಅಪರಾಹ್ನ

      betmgm Maryland https://betmgm-play.com/ betmgm HI

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Znmnor ರಲ್ಲಿ ಪುಟಿನ್ ಗೆ ಸವಾಲೆಸೆದ ವಾಗ್ನರ್ ಮುಖ್ಯಸ್ಥ
    • LinwoodGah ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.