Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮದ ಸಾಕ್ಷಿ ಮಂಗಮಾಯ.
    Viral

    ಅಕ್ರಮದ ಸಾಕ್ಷಿ ಮಂಗಮಾಯ.

    vartha chakraBy vartha chakraಜನವರಿ 7, 20258 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದ ಪ್ರಮುಖ ಸಾಕ್ಷಿ ಕಳ್ಳತನವಾಗಿದ್ದು, ಈ ಸಂಬಂಧ ನೆಲಮಂಗಲ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.
    ಭೋವಿ ನಿಗಮದ ಕೋಟ್ಯಂತರ ಅವ್ಯವಹಾರ ಪ್ರಕರಣದ ತನಿಖೆಯುನ್ನು ಸಿಐಡಿ ನಡೆಸುತ್ತಿರುವ ನಡುವೆಯೇ , ಅವ್ಯವಹಾರಕ್ಕೆ ಸಂಬಂಧಿಸಿದ್ದ ಸಾಕ್ಷ್ಯಗಳು ಇದ್ದ ಮೊಬೈಲ್​ ಕಳ್ಳತನವಾಗಿದೆ.
    ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕ ಸಿಪಿ ಶಿವಸ್ವಾಮಿ ಕಳೆದ ಡಿ 27 ರಂದು ಸಂಜೆ 5.30ರ ವೇಳೆ ಚನ್ನರಾಯಪಟ್ಟಣಕ್ಕೆ ತೆರಳಲು ನೆಲಮಂಗಲದ ಕುಣಿಗಲ್ ಸರ್ಕಲ್​ನಲ್ಲಿ ಬಸ್ಸಿಗೆ ಕಾಯುತ್ತಿದ್ದರು. ಈ ವೇಳೆ ಶಿವಸ್ವಾಮಿ ಜೇಬಿನಲ್ಲಿದ್ದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಅಲ್ಟ್ರಾ 5ಜಿ ಮೊಬೈಲ್​​ ಅನ್ನು ಕದ್ದಿದ್ದಾರೆ. ಕಳ್ಳರು ಮೊಬೈಲ್​ ಕಳುವು ಮಾಡಿ, ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
    ಈ ಬಗ್ಗೆ ಸಿಪಿ ಶಿವಸ್ವಾಮಿ ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಲೋಕಾಯುಕ್ತ ಮತ್ತು ಸಿಐಡಿ ತನಿಖೆ ನಡೆಸುತ್ತಿವೆ. ತನಿಖೆಗೆ ಹಾಗೂ ನಿಗಮಕ್ಕೆ ಸಂಬಂಧಿಸಿದ ಪ್ರಮುಖ ದಾಖಲಾತಿಗಳು ಮೊಬೈಲ್​ನಲ್ಲಿ ಇವೆ. ಈ ದಾಖಲಾತಿಗಳನ್ನು ಉದ್ದೇಶಪೂರ್ವಕವಾಗಿ ಕಳ್ಳತನ ಮಾಡಿರುವ ಅನುಮಾನವಿದೆ ಎಂದು ದೂರು ನೀಡಿದ್ದಾರೆ. ಮೊಬೈಲ್​ ಕದ್ದವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
    ಏನಿದು ಹಗರಣ?
    2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದ ಆರೋಪ ಕೇಳಿಬಂದಿತ್ತು.
    ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿದ್ದವು.
    90 ಕೋಟಿ ಅವ್ಯವಹಾರ;
    ಪ್ರಕರಣ ತನಿಖೆಯನ್ನು ಸಿಐಡಿ ಮತ್ತು ಲೋಕಾಯುಕ್ತ ನಡೆಸುತ್ತಿವೆ. 2018-2023ರವರೆಗೆ ಐದು ವರ್ಷಗಳಲ್ಲಿ ಸುಮಾರು 90 ಕೋಟಿಗೂ ಅಧಿಕ ಮೊತ್ತದ ಅಕ್ರಮ ನಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿತ್ತು.

    Verbattle
    Verbattle
    Verbattle
    ಕರ್ನಾಟಕ ಕಳ್ಳತನ ಕಾನೂನು ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿ.ಟಿ. ರವಿ ಇನ್ನೊಂದು ದೂರು ನೀಡಿದ್ದಾರೆ
    Next Article ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    vartha chakra
    • Website

    Related Posts

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    ಜನವರಿ 30, 2026

    8 ಪ್ರತಿಕ್ರಿಯೆಗಳು

    1. online pharmacies on ಡಿಸೆಂಬರ್ 19, 2025 10:49 ಅಪರಾಹ್ನ

      best online drugstore

      Reply
    2. overseas pharmacies shipping to usa on ಡಿಸೆಂಬರ್ 20, 2025 12:28 ಫೂರ್ವಾಹ್ನ

      rx prices

      Reply
    3. online meds no rx reliable on ಡಿಸೆಂಬರ್ 20, 2025 1:12 ಫೂರ್ವಾಹ್ನ

      drug stores canada

      Reply
    4. reputable online pharmacy on ಡಿಸೆಂಬರ್ 20, 2025 8:12 ಫೂರ್ವಾಹ್ನ

      approved canadian online pharmacies

      Reply
    5. list of trusted canadian pharmacies on ಡಿಸೆಂಬರ್ 20, 2025 12:53 ಅಪರಾಹ್ನ

      canada pharmacy online no script

      Reply
    6. best online pharmacies canada on ಡಿಸೆಂಬರ್ 25, 2025 11:47 ಅಪರಾಹ್ನ

      online prescriptions without a doctor

      Reply
    7. canadian drug stores on ಜನವರಿ 6, 2026 12:44 ಅಪರಾಹ್ನ

      my canadian pharmacy

      Reply
    8. fda approved canadian online pharmacies on ಜನವರಿ 7, 2026 12:05 ಅಪರಾಹ್ನ

      buy drugs canada

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kupit-saydingonest ರಲ್ಲಿ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಹೇಳಿದ್ದು ಯಾರು ಗೊತ್ತಾ..?
    • MichaelAffew ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • prideandprejudicepCow ರಲ್ಲಿ ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.